ಜಮ್ಮು ಕಾಶ್ಮೀರಕ್ಕೆ ಶೀಘ್ರದಲ್ಲೇ ರಾಜ್ಯ ಸ್ಥಾನಮಾನ ನೀಡುವುದರ ಜೊತೆ, ವಿಧಾನಸಭಾ ಚುನಾವಣೆಗಳನ್ನು ಕೂಡ ನಡೆಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದರು.
ಜಮ್ಮು ಕಾಶ್ಮೀರದ ಉದಂಪುರ್‌ನಲ್ಲಿ ಮಾತನಾಡಿದ ಅವರು, ಮೋದಿ ಬಹಳ ಮುಂದೆ ಯೋಚಿಸುತ್ತಾರೆ....
ಕೇಂದ್ರಾಡಳಿತ ಪ್ರದೇಶವಾಗಿರುವ ಪುದುಚೇರಿಗೆ ರಾಜ್ಯ ಸ್ಥಾನಮಾನ ನೀಡಬೇಕೆಂದು ಎಐಎಡಿಎಂಕೆ ಮುಖ್ಯಸ್ಥ ಎಡಪ್ಪಾಡಿ ಕೆ ಪಳನಿಸ್ವಾಮಿ ಆಗ್ರಹಿಸಿದ್ದಾರೆ.
ಲೋಕಸಭಾ ಚುನಾವಣೆಗೆಪುದುಚೇರಿಯಲ್ಲಿ ಸ್ಪರ್ಧಿಸಿರುವ ಎಐಎಡಿಎಂಕೆ ಅಭ್ಯರ್ಥಿ ಜಿ ತಮಿಳ್ವೇಂದನ್ ಪರವಾಗಿ ನಡೆದ ಚುನಾವಣಾ ರ್‍ಯಾಲಿಯಲ್ಲಿ ಅವರು ಮಾತನಾಡಿದರು....