ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ನಡೆಸುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ರಾಜ್ಯದ 1.09 ಕೋಟಿ ಮನೆಗಳ ಸಮೀಕ್ಷೆ (ಶೇ 75.96) ಪೂರ್ಣಗೊಂಡಿದ್ದು, 34.55 ಲಕ್ಷ ಮನೆಗಳ ಸಮೀಕ್ಷೆ ಬಾಕಿಯಿದೆ.
ಸಮೀಕ್ಷೆಗೆ ನಿಗದಿತ ಗುರಿ...
ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಸೆ.22ರಿಂದ ಹಿಂದುಳಿದ ವರ್ಗಗಳ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆಯನ್ನು ಪ್ರಾರಂಭಿಸಲಿದೆ. ವೈಜ್ಞಾನಿಕವಾಗಿ ಸಮೀಕ್ಷೆ ನಡೆಯಬೇಕು. ಯಾವುದೇ ಮನೆಗಳು ತಪ್ಪಿ ಹೋಗದಂತೆ ಯಶಸ್ವಿಯಾಗಿ ಸಮೀಕ್ಷೆ ಕೈಗೊಳ್ಳಲು...
ರಾಜ್ಯ ಹಿಂದುಳಿದ ವರ್ಗಗಳ ಆಯೋಗಕ್ಕೆ ಐವರು ಸದಸ್ಯರನ್ನು ಮುಂದಿನ ಮೂರು ವರ್ಷದ ಅವಧಿಗೆ ನೇಮಿಸಿ ಶುಕ್ರವಾರ ಸರ್ಕಾರ ಆದೇಶ ಹೊರಡಿಸಿದೆ.
ಮೈಸೂರಿನ ಶಿವಣ್ಣಗೌಡ, ಧಾರವಾಡದ ಡಾ.ಸಿ.ಎಂ.ಕುಂದಗೋಳ, ಕಲಬುರ್ಗಿಯ ಚಂದ್ರಪ್ಪ, ರಾಮನಗರದ ಡಾ.ಜಿ.ಎನ್.ಶ್ರೀಕಂಠಯ್ಯ, ದಕ್ಷಿಣ ಕನ್ನಡದ...
ಅಖಿಲ ಭಾರತ ವೀರಶೈವ ಮಹಾಸಭಾ ರಚನೆಗೊಂಡು ಜಾತಿ ರಾಜಕಾರಣ ಮಾಡುತ್ತಾ ತನ್ನಲ್ಲಿಯ ಕುಂಬಾರ, ಕಮ್ಮಾರ, ಮಡಿವಾಳ, ಹಡಪದ, ಸಮಗಾರ, ಜಾಡರು, ನಾಯಿಂದ, ಮಾಲಗಾರ... ಹೀಗೆ ಹತ್ತು ಹಲವಾರು ದುಡಿಯುವ ವರ್ಗದವರನ್ನು ಅಪ್ಪಿಕೊಳ್ಳದೇ ದೂರವಿಡುತ್ತಲೇ...
ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ನೂತನ ಅಧ್ಯಕ್ಷರನ್ನಾಗಿ ಮಧುಸೂದನ್ ಆರ್.ನಾಯ್ಕ ಅವರನ್ನು ನೇಮಿಸಿ ರಾಜ್ಯ ಸರಕಾರ ಶುಕ್ರವಾರ ಆದೇಶ ಹೊರಡಿಸಿದೆ.
ಜಯಪ್ರಕಾಶ್ ಹೆಗ್ಡೆ ನಂತರ ಖಾಲಿ ಉಳಿದಿದ್ದ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ...