ಹಾವೇರಿ | ಅಪಘಾತ; ಶಿಕ್ಷಕಿ ಸಾವು

ಹಾವೇರಿ ಜಿಲ್ಲೆಯ ತಾಲ್ಲೂಕಿನ ಹಂಸಬಾವಿ ಚಿಕ್ಕೇರೂರು ರಾಜ್ಯ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದ್ದು, ಖಾಸಗಿ ಶಾಲೆಯ ಶಿಕ್ಷಕಿ ಅರ್ಪಿತಾ ಚಂದ್ರಪ್ಪ ಸನ್ನೇರ (28) ಎಂಬುವವರು ಮೃತಪಟ್ಟಿದ್ದಾರೆ. ‘ನ.1ರಂದು ಈ ಅಪಘಾತ ನಡೆದಿದೆ. ಈ ಸಂಬಂಧ ಪ್ರಕರಣ...

ಯಾದಗಿರಿ | ಸಿಜೆಐ ಮೇಲೆ ಶೂ ಎಸೆದ ಘಟನೆ ಖಂಡಿಸಿ ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆ

ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಾಧೀಶ ಬಿ.ಆರ್.ಗವಾಯಿ ಅವರ ಮೇಲೆ ಶೂ ಎಸೆದಿರುವ ಸನಾತನವಾದಿ ಕಿಶೋರ ರಾಕೇಶ ಎಂಬ ವಕೀಲನನ್ನು ದೇಶದಿಂದ ಗಡಿಪಾರು ಮಾಡುವಂತೆ ಒತ್ತಾಯಿಸಿ ಸಂವಿಧಾನ ಸಂರಕ್ಷಣಾ ಸಮಿತಿ ಹಾಗೂ ದಲಿತಪರ ಸಂಘಟನೆಗಳು...

ನಿರ್ಲಕ್ಷ್ಯಕ್ಕೆ ಗುರಿಯಾಗಿ ದುಸ್ಥಿತಿಗೆ ಬಿದ್ದ ರಾಜ್ಯ ಹೆದ್ದಾರಿ; ಶಾಸಕರ ವಿರುದ್ಧ ಸಾರ್ವಜನಿಕರ ಆಕ್ರೋಶ

ಕಲಬುರಗಿ ಜಿಲ್ಲೆಯ ರಾಜ್ಯ ಹೆದ್ದಾರಿ 125, ಶಹಾಬಾದ್ ತಾಲೂಕಿನಿಂದ ಜೇವರ್ಗಿಯ ರಾಷ್ಟ್ರೀಯ ಹೆದ್ದಾರಿ 150ಕ್ಕೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆ. ಇದೀಗ ಅದರ ದುಸ್ಥಿತಿ ಜನಜೀವನದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಜುಲೈ...

ಜನಪ್ರಿಯ

ಉಡುಪಿ | ಗ್ಯಾರಂಟಿಗಳ ಹೆಸರಿನಲ್ಲಿ ಜನರ ಬದುಕು ಸಂಕಷ್ಟಕ್ಕೆ: ಕಾಂಗ್ರೆಸ್ ವಿರುದ್ಧ ಎಚ್‌ಡಿಕೆ ಕಿಡಿ

ಐದು ಗ್ಯಾರಂಟಿಗಳ ಹೆಸರಿನಲ್ಲಿ ರಾಜ್ಯದ ಕಾಂಗ್ರೆಸ್ ಸರಕಾರ ಅಭಿವೃದ್ಧಿ ಕಾರ್ಯಗಳನ್ನು ಸ್ಥಗಿತಗೊಳಿಸಿ...

ಉಡುಪಿ | ಕಂಪೆಟ್ಟು–ಕನ್ಯಾಲು ಸೇತುವೆ ನಿರ್ಮಾಣಕ್ಕೆ ಅರಣ್ಯ ಹಕ್ಕು ಕಾಯ್ದೆ -2006ರ ಸೆಕ್ಷನ್ 3(2)ರಡಿ ಅನುಮತಿ ನೀಡಲು ಮನವಿ

ನೂರಾಳ್ ಬೆಟ್ಟು ಗ್ರಾಮದ ಕನ್ಯಾಲು ಹಾಡಿಗೆ ಸಂಪರ್ಕ ಕಲ್ಪಿಸುವ ಕಂಪೆಟ್ಟು–ಕನ್ಯಾಲು ಸೇತುವೆ...

ಉಡುಪಿ | ಕಟ್ಟಡ ಕಾರ್ಮಿಕರ ಬೃಹತ್ ಪ್ರತಿಭಟನೆ: ಮರಳುಗಾರಿಕೆ ಆರಂಭಕ್ಕೆ ನ.25ರ ಗಡುವು; ನ.26ರಿಂದ ಅನಿರ್ದಿಷ್ಟಾವಧಿ ಮುಷ್ಕರದ ಎಚ್ಚರಿಕೆ

ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸುವುದು, ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿನ ಕಿಟ್...

ದಕ್ಷಿಣ ಕನ್ನಡ | ವೆನ್‍ಲಾಕ್ ಆಸ್ಪತ್ರೆಯ ಮೂಲಸೌಕರ್ಯಗಳ ಅಭಿವೃದ್ಧಿಗೆ ಕ್ರಮ: ಜಿಲ್ಲಾಧಿಕಾರಿ ಎಚ್.ವಿ ದರ್ಶನ್

ಜಿಲ್ಲಾ ವೆನ್‍ಲಾಕ್ ಆಸ್ಪತ್ರೆಯಲ್ಲಿ ಗುಣಮಟ್ಟದ ಚಿಕಿತ್ಸೆಗೆ ಅನುಕೂಲವಾಗುವಂತೆ ಮೂಲಭೂತ ಸೌಕರ್ಯಗಳನ್ನು...

Tag: ರಾಜ್ಯ ಹೆದ್ದಾರಿ