ನಾನು ಯಾವುದೇ ದೇವಸ್ಥಾನಕ್ಕೆ ಹೋದರೂ ಸಂಚಲನ ಅಗುತ್ತದೆ, ಯಾವ ಧರ್ಮಕ್ಕೆ ಮಾತನಾಡಿದರು ಸಂಚಲನ ಆಗುತ್ತದೆ, ಹಿಂದೆ ನಾನು ನನ್ನ ಕ್ಷೇತ್ರದಲ್ಲಿ ಏಸು ಶಿಲುಬೆ ಮಾಡುತ್ತಿದ್ದಾರೆ ಎಂದು ಪ್ರೋತ್ಸಾಹ ನೀಡಿದ್ದಕ್ಕೆ ನಿಮ್ಮ ಜಿಲ್ಲೆಯವರೇ ಬಂದು...
ಯುವಜನರು ದಾರಿ ತಪ್ಪುವುದನ್ನು, ದುಶ್ಚಟಕ್ಕೆ ಬಲಿಯಾಗುವುದನ್ನು ತಡೆಯುವ ಕೆಲಸ ರಂಗಚಟುವಟಿಕೆ, ಸಮಾಜಮುಖಿ ಕಾರ್ಯಗಳಿಂದ ಆಗುತ್ತವೆ ಎಂದು ತುಳುಕೂಟ ಉಡುಪಿ ಇದರ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ತಿಳಿಸಿದರು.
ಅಜ್ಜರಕಾಡು ಭುಜಂಗಪಾರ್ಕ್ ಬಯಲು ರಂಗಮಂದಿರದಲ್ಲಿ ನಡೆಯುತ್ತಿರುವ ಸುಮನಸಾ...
ಕರ್ನಾಟಕ ಸರ್ಕಾರದ ಮಾನ್ಯ ಉಪಮುಖ್ಯಮಂತ್ರಿಗಳಾದ ಡಿ.ಕೆ ಶಿವಕುಮಾರ್ ಅವರು ಮಾರ್ಚ್ 2 ರಂದು ಉಡುಪಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.
ಅಂದು ಬೆಳಗ್ಗೆ 11 ಗಂಟೆಗೆ ಕಾಪುವಿನಲ್ಲಿ ಶ್ರೀ ಮಾರಿಗುಡಿ ದೇವಸ್ಥಾನದ ಬ್ರಹ್ಮ ಕಲಶೋತ್ಸವ ಕಾರ್ಯಕ್ರಮದಲ್ಲಿ...
ಸಮಾಜದಲ್ಲಿ ದುರ್ಬಲರಾದ ಹೆಣ್ಣು ಮಕ್ಕಳು ಹಾಗೂ ಮಕ್ಕಳ ಮೇಲೆ ದೌರ್ಜನ್ಯವಾದಾಗ ನೋಂದ ಸಂತ್ರಸ್ತರಿಗೆ ಸಾಂತ್ವನ ಹೇಳುವುದರ ಜೊತೆಗೆ ಅಗತ್ಯವಿರುವ ಕಾನೂನಿನ ನೆರವು, ವೈದ್ಯಕೀಯ ಚಿಕಿತ್ಸೆ ಕೊಡಿಸಿ, ಅವರಿಗೆ ಧೈರ್ಯ ತುಂಬುವ ಕೆಲಸ ಮಾಡಬೇಕು...
“ಕೇಂದ್ರ ಸರ್ಕಾರ ವಕ್ಫ್ ಕಾಯ್ದೆಯನ್ನ ಅಸಂವಿಧಾನಿಕವಾಗಿ ತರುವುದಕ್ಕೆ ಮುಂದಾಗಿದೆ. ಇದರ ವಿರುದ್ಧವಾಗಿ ನಾವು ಪ್ರತಿಭಟನೆ ಮಾಡುತ್ತಿದ್ದೇವೆ. ಒಂದು ಸಮುದಾಯವನ್ನು ಗುರಿ ಮಾಡಿಕೊಂಡು ಕೇಂದ್ರ ಸರ್ಕಾರ ಈ ತಿದ್ದುಪಡಿ ಮಾಡುತ್ತಿದೆ. ನಮ್ಮ ಸಂವಿಧಾನ ನಮಗೆ...