ಬೆಂಗಳೂರು | ಗಾಳಿಯ ಗುಣಮಟ್ಟದಲ್ಲಿ ಸುಧಾರಣೆ; ಆದರೆ, ತಜ್ಞರ ಯೋಚನೆಯೇನು?

ಕಳೆದ ಕೆಲವು ವರ್ಷಗಳಿಗೆ ಹೋಲಿಕೆ ಮಾಡಿದರೇ, 2023ರಲ್ಲಿ ಬೆಂಗಳೂರಿನಲ್ಲಿ ಗಾಳಿಯ ಗುಣಮಟ್ಟ ಸುಧಾರಿಸಿದೆ ಎಂದು ವಿಶ್ವ ವಾಯು ಗುಣಮಟ್ಟ ವರದಿಯ ಅಂಕಿ ಅಂಶಗಳು ಬಹಿರಂಗಪಡಿಸಿವೆ. 2023ರಲ್ಲಿ ಬೆಂಗಳೂರಿನ ಸರಾಸರಿ ಪಿಎಮ್‌ 2.5 ಮೌಲ್ಯವು ಪ್ರತಿ...

ಬೆಂಗಳೂರು | ಮಾರ್ಚ್​ 28ರಂದು 7 ವರ್ಷಗಳಲ್ಲೇ ಗರಿಷ್ಠ ತಾಪಮಾನ ದಾಖಲು; ಬಿಸಿಗಾಳಿಯ ಮುನ್ಸೂಚನೆ

ಅಕಾಲಿಕ ಮಳೆಯಿಂದಾಗಿ ರಾಜ್ಯದಲ್ಲಿ ಬಿರು ಬಿಸಿಲಿನ ವಾತಾವರಣ ತುಂಬಿದೆ. ಬೇಸಿಗೆ ಕಾಲ ಆರಂಭಕ್ಕೂ ಮುನ್ನವೇ, ರಾಜ್ಯದಲ್ಲಿ ರಣ ಬಿಸಿಲಿನ ಅನುಭವವಾಗಿದೆ. ಇದೀಗ, ಬೇಸಿಗೆಯ ಸಮಯದಲ್ಲಿ ರಾಜ್ಯದಲ್ಲಿ ತಾಪಮಾನ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಬೆಂಗಳೂರಿನಲ್ಲಿ...

ಮಾರ್ಚ್ 30ರಂದು ಪ್ರಥಮ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಾಂಕನ ಮಂಡಳಿ ನಡೆಸಿದ 2023 -24ನೇ ಸಾಲಿನ ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆ ಫಲಿತಾಂಶವನ್ನು ಮಂಡಳಿಯು ಮಾರ್ಚ್ 30ರಂದು ಬೆಳಗ್ಗೆ 11 ಗಂಟೆಗೆ ಪ್ರಕಟಿಸಲಿದೆ. ಮಂಡಳಿಯ ವೆಬ್‌ಸೈಟ್ karresults.nic.in...

ಬೆಂಗಳೂರು | ಐಟಿ, ಬಿಟಿ ಕಂಪನಿಗಳಿಗೆ ಸಮರ್ಪಕ ನೀರು ಪೂರೈಕೆಗೆ ಬದ್ಧ: ಜಲಮಂಡಳಿ ಅಧ್ಯಕ್ಷ

“ಬೆಂಗಳೂರಿನ ಇತರೆ ಪ್ರದೇಶಗಳಂತೆಯೇ, ನಗರದ ಹೊರವಲಯದಲ್ಲಿರುವ ಐಟಿ-ಬಿಟಿ ಕಂಪನಿಗಳಿಗೂ ನೀರಿನ ಕೊರತೆಯಾಗದಂತೆ ನೋಡಿಕೊಳ್ಳಲಾಗುವುದು ಹಾಗೂ ಸಮರ್ಪಕವಾಗಿ ನೀರು ಪೂರೈಸಲು ಮಂಡಳಿ ಬದ್ಧವಾಗಿದೆ” ಎಂದು ಬೆಂಗಳೂರು ಜಲ ಮಂಡಳಿ‌ ಅಧ್ಯಕ್ಷ ಡಾ.ವಿ. ರಾಮ್ ಪ್ರಸಾತ್...

ಲೋಕಸಭಾ ಚುನಾವಣೆ | ವಿಪಕ್ಷಗಳ ಮೇಲೆ ಮೋ-ಶಾ ಪ್ರಯೋಗಿಸುತ್ತಿರುವ ಅಸ್ತ್ರಗಳಿವು

ಅಕಾಲಿಕ ಮಳೆಯ ಹಿನ್ನೆಲೆ, ಇಡೀ ದೇಶದಲ್ಲಿ ಬರದ ಛಾಯೆ ಮೂಡಿದೆ. ಈ ರಣ ಬಿಸಿಲಿನ ಜತೆಗೆ, ಚುನಾವಣಾ ಕಾವು ಏರಿದೆ. 2024ರ ಲೋಕಸಭಾ ಚುನಾವಣೆಯ ದಿನಾಂಕ ಘೋಷಣೆಯಾಗಿದೆ. ದೇಶದ ಚುಕ್ಕಾಣಿ ಕಾಂಗ್ರೆಸ್ ನೇತೃತ್ವದ...

ಜನಪ್ರಿಯ

ಡಿಲಿಮಿಟೇಶನ್ ಮಸೂದೆ ಸೋತರೆ ತಮಿಳುನಾಡಿಗೆ ಸಿಗಬೇಕಾದ ಕನಿಷ್ಠ ರಕ್ಷಣೆಯೂ ಕೈತಪ್ಪುತ್ತೆ: ಕಾಂಗ್ರೆಸ್ ಮನವಿ ತಿರಸ್ಕರಿಸಿದ ಸ್ಟ್ಯಾಲಿನ್

ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಮಂಡನೆಯಾಗಲಿರುವ ಕ್ಷೇತ್ರ ಮರುವಿಂಗಗಡಣೆ (ಡಿಲಿಮಿಟೇಶನ್) ಮಸೂದೆಯನ್ನು ವಿರೋಧಿಸುವಂತೆ...

ತುಮಕೂರು | ಯುವಕರಲ್ಲಿ ರಾಷ್ಟ್ರೀಯ ಏಕತೆ, ಸಮಾನತೆಯ ಮನೋಭಾವ ಬೆಳೆಯಲಿ : ಡಾ. ಜಿ. ಪರಮೇಶ್ವರ

ವಿವಿಧತೆಯಲ್ಲಿ ಏಕತೆ ಸಾರುವ ಮನೋಭಾವ ಯುವಜನರಲ್ಲಿ ಮೂಡಬೇಕು. ಜಾತಿ, ಧರ್ಮ ಹಾಗೂ...

ಕ್ಷೇತ್ರ ಮರುವಿಂಗಡಣೆ ಮಸೂದೆ ದೇಶದ ಒಕ್ಕೂಟ ವ್ಯವಸ್ಥೆ, ಪ್ರಜಾಪ್ರಭುತ್ವಕ್ಕೆ ಬೆದರಿಕೆ; ಸ್ಟ್ಯಾಲಿನ್‌ಗೆ ಮನವರಿಕೆ ಮಾಡಿದ್ದೇನೆ: ರಾಹುಲ್ ಗಾಂಧಿ

ಕೇಂದ್ರ ಸರ್ಕಾರವು ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಮಂಡಿಸಲು ಉದ್ದೇಶಿಸಿರುವ ಕ್ಷೇತ್ರ ಮರುವಿಂಗಡಣೆ...

ಚಾಮರಾಜನಗರ । ಎಲೆಕ್ಟ್ರಿಕಲ್ ಮತ್ತು ಮೋಟಾರ್ ರಿವೈಡಿಂಗ್ ಕಾರ್ಮಿಕರು ಸಂಘಟಿತರಾಗಬೇಕು : ಕೆ. ವೀರಭದ್ರಸ್ವಾಮಿ 

ಕರ್ನಾಟಕ ರಾಜ್ಯ ರೈತ ಮಿತ್ರ ಎಲೆಕ್ಟ್ರಿಕಲ್  ಮತ್ತು ಮೋಟಾರ್ ರಿವೈಡಿಂಗ್ ಸಂಘದಿಂದ...

Tag: ರಾಜ್ಯ