ಉಡುಪಿ ಜಿಲ್ಲೆಯ ಅಪರ ಜಿಲ್ಲಾಧಿಕಾರಿ ಹಾಗೂ ಅಪರ ಜಿಲ್ಲಾ ದಂಡಾಧಿಕಾರಿಯಾಗಿ ಅಬೀದ ಗದ್ಯಾಳ ಅವರಿಂದು ಅಧಿಕಾರ ಸ್ವೀಕಾರ ಮಾಡಿದರು. ಅಧಿಕಾರವನ್ನು ನಿಕಟ ಪೂರ್ವ ಪ್ರಭಾರ ಅಪರ ಜಿಲ್ಲಾಧಿಕಾರಿ ಹಾಗೂ ಅಪರ ಜಿಲ್ಲಾ ದಂಡಾಧಿಕಾರಿ...
ರಾಜ್ಯದ ಉಪ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ರವರು ಮಾರ್ಚ್ 2 ಭಾನುವಾರದಂದು ಕಾಪು ಮಾರಿಕಾಂಬೆಯ ಪ್ರತಿಷ್ಠಾಪನೆಯಲ್ಲಿ ಭಾಗವಹಿಸಿದ ನಂತರ ಕಾರ್ಕಳದಲ್ಲಿ ನಡೆಯುವ ಸಂಭ್ರಮದಲ್ಲಿ ಜೊತೆಯಾಗಲಿದ್ದಾರೆ ಎಂದು ಕಾಂಗ್ರೆಸ್ ಮುಖಂಡರಾದ ಮುನಿಯಾಲು ಉದಯ್ ಕುಮಾರ್...
ಜಮೀನು ವಿವಾದ ಹಿನ್ನೆಲೆ ವ್ಯಕ್ತಿಯೊಬ್ಬರನ್ನು ಚಾಕುವಿನಿಂದ ಇರಿದು ಭೀಕರವಾಗಿ ಕೊಲೆ ಮಾಡಿರುವ ಘಟನೆ ಔರಾದ್ ತಾಲ್ಲೂಕಿನ ಕೊಳ್ಳೂರ್ ಗ್ರಾಮದಲ್ಲಿ ಶನಿವಾರ ಸಂಜೆ ನಡೆದಿದೆ.
ಕೊಳ್ಳೂರ್ ಗ್ರಾಮದ ಗುರಯ್ಯ ಬಂಡಯ್ಯ ಸ್ವಾಮಿ (38) ಕೊಲೆಯಾದ...
“ಸರ್ಕಾರ ಕೂಡಲೇ ಮೆಟ್ರೋ ದರ ಇಳಿಕೆ ಮಾಡಬೇಕು. ಇಲ್ಲವಾದರೇ, ಮುಂದಿನ ದಿನಗಳಲ್ಲಿ ಮೆಟ್ರೋ 'ಬಾಯ್‌ಕಾಟ್' ಮಾಡಬೇಕಾಗುತ್ತದೆ” ಎಂದು ಕರ್ನಾಟಕ ಇಂಡಸ್ಟ್ರೀಯಲ್ ಅಂಡ್ ಅದರ್ ಎಸ್ಟಾಬ್ಲಿಷ್‌ಮೆಂಟ್ಸ್ ಎಂಪ್ಲಾಯೀಸ್ ಫೆಡರೇಷನ್ ಪ್ರಧಾನ ಕಾರ್ಯದರ್ಶಿ ಕೆ ಎ...
ಉತ್ತರಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಕುಂಭಮೇಳದಲ್ಲಿ ಭಾಗವಹಿಸಲು ತೆರಳುತ್ತಿದ್ದ ವೇಳೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೀದರ್ ನಗರದ ಲಾಡಗೇರಿಯ 5 ಜನ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ವಾರಣಾಸಿ ಜಿಲ್ಲೆಯ ರುಪಾಪುರ ಬಳಿ ಶುಕ್ರವಾರ...