ಬೆಂಗಳೂರಿನ ದಕ್ಷಿಣ ಹೊರವಲಯದಲ್ಲಿರುವ ಚಂದಾಪುರದ ಫ್ಲ್ಯಾಟ್ವೊಂದರಲ್ಲಿ ಅಪರಿಚಿತ ಮಹಿಳೆಯೊಬ್ಬರ ಶವ ಅರೆನಗ್ನವಾಗಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಸಾವನ್ನಪ್ಪಿದ ಯುವತಿ ಮೂಲತಃ ಒಡಿಶಾದವಳು ಎನ್ನಲಾಗಿದೆ. ನಗರದ ಹೆಡ್ ಮಾಸ್ಟರ್ ಲೇಔಟ್ನ ನಾಲ್ಕನೇ ಮಹಡಿಯ ಫ್ಲಾಟ್ನಲ್ಲಿ...
ಮಹಾಶಿವರಾತ್ರಿ ಹಬ್ಬದ ಸಂದರ್ಭದಲ್ಲಿ ದೇವಸ್ಥಾನವೊದರಲ್ಲಿ ಡ್ಯಾನ್ಸ್ ಮಾಡುವಾಗ ಮೈ ತಾಗಿದಕ್ಕೆ ಯುವಕನೊಬ್ಬನನ್ನು ದುಷ್ಕರ್ಮಿಗಳು ಕೊಲೆ ಮಾಡಿದ್ದರು. ಸದ್ಯ ಈ ಪ್ರಕರಣಕ್ಕೆ ಸಂಬಂಧಿಸಿದಂತೆ, ಶಂಕಿತ ಮೂವರನ್ನು ಬ್ಯಾಟರಾಯನಪುರ ಪೊಲೀಸರು ಬಂಧಿಸಿದ್ದಾರೆ.
ಯೋಗೇಶ್ (23) ಕೊಲೆಯಾದ ಯುವಕ....
ಕಳೆದ ವಾರ ಮಹಾ ಶಿವರಾತ್ರಿಯ ದಿನ ಕುಖ್ಯಾತ ರೌಡಿಶೀಟರ್ ಕಾಟನ್ಪೇಟೆ ಶಿವ ಅಲಿಯಾಸ್ ವರ್ತೆಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಟನ್ಪೇಟೆ ಪೊಲೀಸರು ಸದ್ಯ ಆರು ಜನರನ್ನು ಬಂಧಿಸಿದ್ದಾರೆ.
35 ವರ್ಷದ...
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ತ್ಯಾಜ್ಯ ಸುರಿಯುವ ಯಾರ್ಡ್ನಲ್ಲಿ ಸೋಮವಾರ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಯಾರೋ ಸೆದಿದ ಸಿಗರೇಟ್ ಅನ್ನು ಒಣ ಕಸಕ್ಕೆ ಎಸೆದು ಬೆಂಕಿ ಹೊತ್ತಿಕೊಂಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.
ಉತ್ತರ...
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನೀರಿನ ಸಮಸ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ಆದರೆ, ಬೆಂಗಳೂರು ಜಲಮಂಡಳಿ ಅಧ್ಯಕ್ಷರು ನೀರಿನ ಬಗ್ಗೆ ನಾಗರಿಕರು ಆತಂಕ ಪಡಬೇಡಿ ಎಂದು ಹೇಳಿದ್ದಾರೆ. ಈ ನಡುವೆಯೇ, ನಗರಕ್ಕೆ ಉದ್ಯೋಗ ಅರಸಿ...