ಬೆಂಗಳೂರು | 4 ಜಲಾಶಯಗಳಲ್ಲಿ 34 ಟಿಎಂಸಿ ನೀರು ಸಂಗ್ರಹವಿದೆ, ಆತಂಕ ಬೇಡ : ಜಲಮಂಡಳಿ ಅಧ್ಯಕ್ಷ

''ಬೆಂಗಳೂರಿನ ಜನತೆ ನೀರಿನ ಸಮಸ್ಯೆ ಬಗ್ಗೆ ಯಾವುದೇ ಆತಂಕ ಪಡುವುದು ಬೇಡ. ಏಕೆಂದರೆ, ನಮ್ಮ ಬಳಿ ಇರುವ ನಾಲ್ಕು ಜಲಾಶಯಗಳಲ್ಲಿ 34 ಟಿಎಂಸಿ ನೀರು ಸಂಗ್ರಹವಿದೆ'' ಎಂದು ಬೆಂಗಳೂರು ನೀರು ಸರಬರಾಜು ಹಾಗೂ ಒಳಚರಂಡಿ...

ಡ್ರಗ್ಸ್ ದಂಧೆ | ₹ 2,000 ಕೋಟಿ ಮೌಲ್ಯದ ಡ್ರಗ್ಸ್ ಕಳ್ಳಸಾಗಣೆ : ಚಿತ್ರ ನಿರ್ಮಾಪಕ ಬಂಧನ

₹2,000 ಕೋಟಿಗೂ ಹೆಚ್ಚು ಮೌಲ್ಯದ ಮಾದಕ ದ್ರವ್ಯವನ್ನು ದೇಶದಿಂದ ಹೊರಕ್ಕೆ ಸಾಗಿಸಿದ ಆರೋಪದ ಮೇಲೆ ತಮಿಳು ಚಿತ್ರರಂಗದ ಚಲನಚಿತ್ರ ನಿರ್ಮಾಪಕ ಹಾಗೂ ಡಿಎಂಕೆಯ ಮಾಜಿ ಪದಾಧಿಕಾರಿ ಜಾಫರ್ ಸಾದಿಕ್ ಅವರನ್ನು ನಾರ್ಕೋಟಿಕ್ಸ್ ಕಂಟ್ರೋಲ್...

ರಾಮೇಶ್ವರಂ ಕೆಫೆಯಲ್ಲಿ ಸ್ಪೋಟ | ಶಂಕಿತನ ಪತ್ತೆಗಾಗಿ ನಾಲ್ಕು ಫೋಟೋ ಬಿಡುಗಡೆ ಮಾಡಿದ ಎನ್‌ಐಎ

ಬೆಂಗಳೂರಿನ ವೈಟ್‌ಫೀಲ್ಡ್‌ ಬಳಿಯ ಕುಂದಲಹಳ್ಳಿರುವ ರಾಮೇಶ್ವರಂ ಕೆಫೆಯಲ್ಲಿ ಸ್ಪೋಟ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ, ಶಂಕಿತನ ಪತ್ತೆಗಾಗಿ ಎನ್‌ಐಎ ಅಧಿಕಾರಿಗಳು ಇದೀಗ ನಾಲ್ಕು ಫೋಟೋ ಬಿಡುಗಡೆ ಮಾಡಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಎನ್‌ಐಎ, ''ರಾಮೇಶ್ವರಂ...

ಬೆಂಗಳೂರು | ಮಾರ್ಚ್‌ 10ರಂದು ಈ ರಸ್ತೆಗಳಲ್ಲಿ ಸಂಚಾರ ನಿರ್ಬಂಧ: ಎಲ್ಲೆಲ್ಲಿ? ಇಲ್ಲಿದೆ ಮಾಹಿತಿ

ಮಾದಕ ದ್ರವ್ಯಗಳ ದುಷ್ಪರಿಣಾಮಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ನಡೆಯುತ್ತಿರುವ ಪ್ರಯತ್ನಗಳ ಮುಂದುವರಿಕೆ ಹಾಗೂ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಸುವರ್ಣ ಮಹೋತ್ಸವದ ಅಂಗವಾಗಿ ರಾಜ್ಯ ಮಟ್ಟದ ಕರ್ನಾಟಕ ಪೊಲೀಸ್ ರನ್ 10ಕೆ...

ಬೆಂಗಳೂರು | ಕೆರೆಗಳಲ್ಲಿ ಫಿಲ್ಟರ್ ಬೋರ್‌ವೆಲ್ ಅಳವಡಿಸಲು ಮುಂದಾದ ಜಲಮಂಡಳಿ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನೀರಿನ ಸಮಸ್ಯೆ ಹೆಚ್ಚಳವಾಗಿದೆ. ಬೇಸಿಗೆ ಆರಂಭದ ದಿನಗಳಲ್ಲಿಯೇ ನೀರಿನ ಸಮಸ್ಯೆ ತಲೆದೋರಿದ್ದು, ಇನ್ನು ಎರಡರಿಂದ ಮೂರು ತಿಂಗಳು ಈ ಸಮಸ್ಯೆ ಹೀಗೆ ಇರಲಿದೆಯೇ ಎಂಬ ಪ್ರಶ್ನೆ ಎದುರಾಗಿದೆ. ಈ...

ಜನಪ್ರಿಯ

ಸಾವಿರಾರು ಮಕ್ಕಳಿಗೆ ಅಕ್ಷರದ ಬೆಳಕು ನೀಡಿದ ಶಾಲೆಯಲ್ಲಿ ಈಗ ಕೇವಲ 10 ವಿದ್ಯಾರ್ಥಿಗಳು!

ಇನ್ನೇನು ನಾಲ್ಕು ವರ್ಷ ಕಳೆದರೆ ಶತಮಾನೋತ್ಸವದ ಸಂಭ್ರಮ ಆಚರಿಸಬೇಕಿದ್ದ ಉಡುಪಿಯ ನೇಜಾರು...

ರಾಯಚೂರು | ಕಲ್ಯಾಣ ಕರ್ನಾಟಕದ ಆರೋಗ್ಯ ಕ್ಷೇತ್ರಕ್ಕೆ 873 ಕೋಟಿ ರೂ. ಅನುದಾನ: ಸಚಿವ ಅಜಯ್ ಧರ್ಮಸಿಂಗ್

ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ (ಕೆಕೆಆರ್‌ಡಿಬಿ) ಹಾಗೂ ರಾಜ್ಯ ಆರೋಗ್ಯ...

ಮಂಡ್ಯ: ರೈತರ ಜಮೀನಿಗೆ ಹಾನಿಯಾಗದಂತೆ ವಿದ್ಯುತ್‌ ಟವರ್‌ ಅಳವಡಿಕೆಗೆ ಡಿಸಿ ಕುಮಾರ ಸೂಚನೆ

ರೈತರ ಜಮೀನಿಗೆ ಹಾನಿಯಾಗದಂತೆ ವಿದ್ಯುತ್‌ ಟವರ್‌ ಅಳವಡಿಸುವಂತೆ ಮಂಡ್ಯ ಜಿಲ್ಲಾಧಿಕಾರಿ ಕುಮಾರ್‌...

ಬಳ್ಳಾರಿ ಜೈಲಿನಿಂದ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಕೈದಿ ಪರಾರಿ

ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಕೈದಿಯೊಬ್ಬ ಬಳ್ಳಾರಿ ಕೇಂದ್ರ ಕಾರಾಗೃಹದಿಂದ ಪರಾರಿಯಾಗಿರುವ ಘಟನೆ...

Tag: ರಾಜ್ಯ