"ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಏನಾದರೂ ಬಿಜೆಪಿ ಗೆದ್ದರೆ ಸರ್ವಾಧಿಕಾರಿ ಆಡಳಿತ ಬರಲಿದೆ. ಇನ್ನು ಚುನಾವಣೆಗಳು ಅವರಿಗೆ ಬೇಕಾದ ಹಾಗೇ ನಡೆಯುತ್ತವೆ. ಜನ ಇದರ ಬಗ್ಗೆ ಎಚ್ಚೆತ್ತುಕೊಳ್ಳಬೇಕು" ಎಂದು ಆಮ್ ಆದ್ಮಿ ಪಕ್ಷದ...
ಬೆಂಗಳೂರಿನ ವಿಜಯನಗರ ಹೋಟೆಲ್ವೊಂದರಲ್ಲಿ ಯುವತಿಯೊಬ್ಬರ ಜತೆಗೆ ಅಸಭ್ಯವಾಗಿ ವರ್ತಿಸಿದ್ದ ವ್ಯಕ್ತಿಯನ್ನು ವಿಜಯನಗರ ಪೊಲೀಸರು ಬಂಧಿಸಿದ್ದು, ವಿಚಾರಣೆ ವೇಳೆ, ''ಸ್ನೇಹಿತರು ಸವಾಲು ಹಾಕಿದ್ದಕ್ಕೇ ಯುವತಿಯ ಜತೆಗೆ ಅಸಭ್ಯವಾಗಿ ವರ್ತಿಸಿದೆ'' ಎಂದು ಆರೋಪಿ ತಪ್ಪೊಪ್ಪಿಕೊಂಡಿದ್ದಾನೆ.
ಚಂದನ್ ಬಂಧಿತ...
ವಿಶ್ವದ 'ಕುಖ್ಯಾತ ಮಾರುಕಟ್ಟೆ'ಗಳ ವಾರ್ಷಿಕ ಪಟ್ಟಿಯಲ್ಲಿ ಬೆಂಗಳೂರಿನ ಸದರ್ ಪತ್ರಪ್ಪ ರಸ್ತೆ (ಎಸ್.ಪಿ ರಸ್ತೆ) ಮಾರುಕಟ್ಟೆಯ ಹೆಸರು ಉಲ್ಲೇಖವಾಗಿದೆ.
ಸರ್ಕಾರಿ ಸ್ವಾಮ್ಯದ ಅಮೆರಿಕದ ವ್ಯಾಪಾರ ಪ್ರತಿನಿಧಿಗಳ ಸಂಸ್ಥೆಯು (ಯುಎಸ್ಟಿಆರ್) ಮಂಗಳವಾರ '2023ರ ವಿಶ್ವದ ಕುಖ್ಯಾತ...
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿರುವ ಮನೆಗಳ ಬೀಗ ಮುರಿದು ಹಾಡಹಗಲೇ ಕಳ್ಳತನ ಮಾಡುತ್ತಿದ್ದ ಖದೀಮರನ್ನು ನಗರದ ಮಡಿವಾಳ ಪೊಲೀಸರು ಬಂಧಿಸಿದ್ದಾರೆ.
ಅಬುದ್ ಅಲಿ, ಶೇಕ್ ಫಯಾಜ್, ಅಯೈದ್ ಅಹ್ಮದ್, ರಿಯಾಜ್ ಸೇರಿದಂತೆ ಒಟ್ಟು ಐದು ಜನರನ್ನು...
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಯ ತೋಟಗಾರಿಕೆ ವಿಭಾಗವು 2024-25ರ ಅವಧಿಯಲ್ಲಿ ಬೆಂಗಳೂರಿನ ಹೊರವಲಯದಲ್ಲಿ 20 ಹೊಸ ಉದ್ಯಾನವನಗಳನ್ನು ಅಭಿವೃದ್ಧಿಪಡಿಸಲು ನಿರ್ಧರಿಸಿದೆ.
ನಗರದ ಹೊರವಲಯದಲ್ಲಿ, ವಿಶೇಷವಾಗಿ ಬಿಬಿಎಂಪಿ ವ್ಯಾಪ್ತಿಗೆ ಸೇರ್ಪಡೆಗೊಂಡ 110 ಹಳ್ಳಿಗಳಲ್ಲಿ ಉದ್ಯಾನವನಗಳು ನಿರ್ಮಾಣವಾಗಲಿವೆ....