ಆನ್‌ಲೈನ್ ಗೇಮಿಂಗ್‌ನಲ್ಲಿ ₹15 ಲಕ್ಷಕ್ಕೂ ಅಧಿಕ ಹಣ ಕಳೆದುಕೊಂಡು ಮನನೊಂದ ಯುವಕ ಮೈಮೇಲೆ ಪೆಟ್ರೊಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಗೆ ದಾಖಲಾಗಿದ್ದ, ಚಿಕಿತ್ಸೆಗೆ ಸ್ಪಂದಿಸದೆ ಶನಿವಾರ ಬೆಳಗ್ಗೆ ಸಾವನ್ನಪ್ಪಿದ್ದಾನೆ.
ಬೀದರ್ ಜಿಲ್ಲೆಯ ಹುಲಸೂರ ತಾಲ್ಲೂಕಿನ...
2025ರ ಆರಂಭದಲ್ಲಿ ದೆಹಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಈ ಚುನಾವಣೆ ಎಎಪಿ, ಬಿಜೆಪಿ ಮತ್ತು ಕಾಂಗ್ರೆಸ್ ನಡುವಿನ ತ್ರಿಕೋನ ಸ್ಪರ್ಧೆಗೆ ಸಾಕ್ಷಿಯಾಗಲಿದೆ. ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಜತೆಗೆ ಹೊಂದಾಣಿಕೆ ಇಲ್ಲ...
ಹೆಡ್ಗೆವಾರ್ ಅವರಿಂದ ಹಿಡಿದು ಮೋಹನ್ ಭಾಗವತ್ ವರೆಗೆ ಆರ್‌ಎಸ್‌ಎಸ್ ಭಾರೀ ದೂರ ಸಾಗಿದೆ. ಕೋಮುದ್ವೇಷ ಮತ್ತು ಪ್ರತೀಕಾರದೊಂದಿಗೆ ಬೆಳೆದುಬಂದಿದೆ. ಭಾರತವನ್ನು ಹಿಂದು ರಾಷ್ಟ್ರವನ್ನಾಗಿ ಮಾಡುತ್ತೇವೆಂದು ಪ್ರತಿಪಾದಿಸುತ್ತಲೇ ಬಿಜೆಪಿಯನ್ನು ಅಧಿಕಾರದ ಕೇಂದ್ರಕ್ಕೆ ತಂದು ಕೂರಿಸಿದೆ....