ಬೆಂಗಳೂರಿಗೆ ಸರಬರಾಜಾಗುವ ತರಕಾರಿಗಳಲ್ಲಿ ಅಪಾಯಕಾರಿ ಮಟ್ಟದಲ್ಲಿ ಭಾರ ಲೋಹಗಳ ಅಂಶ ಇರುವುದನ್ನು ರಾಜ್ಯ ಸರ್ಕಾರದ ಸಂಸ್ಥೆಯಾದ ಎಂಪ್ರಿ - ಪರಿಸರ ನಿರ್ವಹಣೆ ಮತ್ತು ನೀತಿ ಸಂಶೋಧನಾ ಸಂಸ್ಥೆ (EMPRI – Environmental Management...
ವೈಜ್ಞಾನಿಕ ಕೃಷಿ, ಸಮರ್ಪಕ ಯಾಂತ್ರೀಕರಣ, ಸಮಗ್ರ ಬೇಸಾಯ ಪದ್ದತಿ ಅಳವಡಿಕೆಯು ರೈತರ ಆರ್ಥಿಕತೆ ಹೆಚ್ಚಿಸಲಿದೆ. ಜನಸಾಮಾನ್ಯರು ಮತ್ತು ಕೃಷಿಕರ ಶ್ರೇಯೋಭಿವೃದ್ದಿ ನಮ್ಮ ಸರ್ಕಾರದ ಆಧ್ಯತೆಯಾಗಿದೆ ಎಂದು ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ತಿಳಿಸಿದ್ದಾರೆ.
ಕೊಡಗು...
"ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಹತ್ತಿರದ ಸಂಬಂಧಿಯಿಂದ ಕಿದ್ವಾಯಿ ಆಸ್ಪತ್ರೆ ಹೆಸರಲ್ಲಿ ನೂರಾರು ಕೋಟಿ ರೂ. ವಂಚನೆಯಾಗಿದೆ" ಎಂದು ಎಎಪಿಯ ರಾಜ್ಯ ಸಂಘಟನಾ ಕಾರ್ಯದರ್ಶಿ ಬಿಟಿ ನಾಗಣ್ಣ ಗಂಭೀರ ಆರೋಪ ಮಾಡಿದ್ದಾರೆ.
"ಬಿಜೆಪಿ...
ರಾಜ್ಯ ರಾಜಧಾನಿ ಬೆಂಗಳೂರಿನ ಹಲವೆಡೆ ನವೆಂಬರ್ 3ರಂದು ಬೆಳ್ಳಂಬೆಳಗ್ಗೆ ಬಿಲ್ಡರ್ಸ್ ಮನೆಗಳ ಮೇಲೆ ಐಟಿ(ಆದಾಯ ತೆರಿಗೆ) ದಾಳಿ ನಡೆದಿದೆ.
ಕಳೆದ ಹಲವು ದಿನಗಳಿಂದ ಐಟಿ ಅಧಿಕಾರಿಗಳು ಕರ್ನಾಟಕದಲ್ಲಿ ದಾಳಿ ಮುಂದುವರೆಸಿದ್ದಾರೆ. ಈ ಹಿಂದೆ, ರಾಜ್ಯದಲ್ಲಿರುವ...
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ(ಕೆಎಸ್‌ಆರ್‌ಟಿಸಿ)ಯ ಎಲ್ಲ ಸಿಬ್ಬಂದಿ ಹತ್ತು ಮಾದರಿಯ ಹೃದಯ ಸಂಬಂಧಿ ವೈದ್ಯಕೀಯ ತಪಾಸಣೆಗಳನ್ನು ಮಾಡಿಸಲು ಐದು ವರ್ಷಗಳ ಅವಧಿಗೆ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯವರೊಂದಿಗೆ ಒಡಂಬಡಿಕೆ...