ಬೆಂಗಳೂರು | ಕುಡಿದ ಮತ್ತಿನಲ್ಲಿ ಗೆಳೆಯರ ನಡುವೆ ಗಲಾಟೆ; ಕೊಲೆಯಲ್ಲಿ ಅಂತ್ಯ

ಕುಡಿದ ಮತ್ತಿನಲ್ಲಿ ಗೆಳೆಯರ ನಡುವೆ ಆರಂಭವಾದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿದೆ. ಬೆಂಗಳೂರಿನ ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ರಾಜ್‌ಕುಮಾರ್ ಕೊಲೆಯಾದ ದುರ್ದೈವಿ. ಮಾದೇಶ್ ಬಂಧಿತ ಆರೋಪಿ....

ಬಿಡದಿವರೆಗೂ ನಮ್ಮ ಮೆಟ್ರೋ ವಿಸ್ತರಣೆಗೆ ಚಿಂತನೆ: ಡಿ.ಕೆ.ಶಿವಕುಮಾರ್

ರಾಜ್ಯ ರಾಜಧಾನಿ ಬೆಂಗಳೂರಿನ ಬಿಡದಿ ಭಾಗದಲ್ಲಿ ಲಕ್ಷಾಂತರ ಜನರು ಕೆಲಸ ಮಾಡುತ್ತಿದ್ದಾರೆ. ಹಾಗಾಗಿ, ಜನರ ಓಡಾಟಕ್ಕೆ ಅನುಕೂಲವಾಗಲೂ ಬಿಡದಿ ಭಾಗಕ್ಕೆ ಮೆಟ್ರೋ ತರಲು ಪ್ರಯತ್ನ ಮಾಡುತ್ತೇನೆ. ಜತೆಗೆ ಹೊಸೂರುವರೆಗೂ ಮೆಟ್ರೋ ವಿಸ್ತರಣೆಗೆ ಪ್ರಯತ್ನಿಸಲಾಗುತ್ತಿದೆ”...

ಬೆಂಗಳೂರು | ಜಿಮ್‌ ಸೆಂಟರ್‌ನಲ್ಲಿ ಯುವತಿಯ ಖಾಸಗಿ ವಿಡಿಯೋ ಚಿತ್ರೀಕರಣ; ಟ್ರೇನರ್ ಬಂಧನ

ಫಿಟ್ನೆಸ್ ಸೆಂಟರ್‌ನಲ್ಲಿ ವರ್ಕೌಟ್ ಮುಗಿಸಿ ಯುವತಿಯೊಬ್ಬರು ಸ್ನಾನ ಮಾಡುತ್ತಿದ್ದ ದೃಶ್ಯಗಳನ್ನು ಚಿತ್ರೀಕರಿಸಿದ್ದ ಜಿಮ್ ತರಬೇತುದಾರನನ್ನು ಬೆಂಗಳೂರಿನ ರಾಮನಗರ ಪೊಲೀಸರು ಬಂಧಿಸಿದ್ದಾರೆ. ಜಿಮ್ ತರಬೇತುದಾರ ಸಿಬಿಯಾಚನ್ ಬಂಧಿತ ಆರೋಪಿ. ಈತ ಬೆಂಗಳೂರಿನ ರಾಮಮೂರ್ತಿ ನಗರದ ಎನ್ಆರ್‌​​ಐ...

‘ಸ್ವಚ್ಛ ದೀಪಾವಳಿ-ಶುಭ ದೀಪಾವಳಿ’ ಪರಿಸರ ಸ್ನೇಹಿ ಹಬ್ಬ ಆಚರಣೆಗೆ ಬಿಬಿಎಂಪಿ ಅಭಿಯಾನ

ಪ್ರತಿ ವರ್ಷದಂತೆ ಈ ವರ್ಷವೂ ದೀಪಾವಳಿಯನ್ನು ಬೆಂಗಳೂರಿನಲ್ಲಿ ಸಡಗರದಿಂದ ಆಚರಿಸಲಾಗುತ್ತಿದೆ. ಹಬ್ಬದ ಸಂದರ್ಭದಲ್ಲಿ ಸಿಡಿಸುವ ಪಟಾಕಿಗಳು ಶಬ್ದ ಮಾಲೀನ್ಯ ಮತ್ತು ವಾಯು ಮಾಲಿನ್ಯವನ್ನು ಉಂಟು ಮಾಡಿ ಪರಿಸರಕ್ಕೆ ಹಾನಿ ಮಾಡುತ್ತದೆ. ಇದು ಜನರ...

ಬೆಂಗಳೂರು | ಗುದನಾಳದಲ್ಲಿಟ್ಟು ₹3 ಕೋಟಿ ಮೌಲ್ಯದ 5 ಕೆ.ಜಿ ಚಿನ್ನ ಸಾಗಣೆಗೆ ಯತ್ನ; ಜಪ್ತಿ

ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಚಿನ್ನ ಹಾಗೂ ಮಾದಕ ವಸ್ತುಗಳನ್ನು ಸಾಗಣೆ ಮಾಡುವ ಪ್ರಕರಣಗಳು ಹೆಚ್ಚಳವಾಗಿ ಕಂಡುಬರುತ್ತಿವೆ. ಅಕ್ರಮವಾಗಿ ಚಿನ್ನ, ಡ್ರಗ್ಸ್‌ ಸೇರಿದಂತೆ ಹಲವು ನಿರ್ಬಂಧಿತ ವಸ್ತುಗಳನ್ನು ಸಾಗಾಟ ಮಾಡಲು...

ಜನಪ್ರಿಯ

ರಾಯಚೂರು | ಮೂಲಸೌಲಭ್ಯಗಳ ಕೊರತೆಯಿಂದ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಉದ್ಘಾಟನೆ ವಿಳಂಬ: ಶಾಸಕ ಮಾನಪ್ಪ ವಜ್ಜಲ್ ಸ್ಪಷ್ಟನೆ

ತಾಯಿ ಮತ್ತು ಮಕ್ಕಳ ಆಸತ್ರೆಯಲ್ಲಿ ಅಗತ್ಯ ಮೂಲಸೌಲಭ್ಯಗಳ ಕೊರತೆ ಇರುವುದರಿಂದ ಉದ್ಘಾಟನೆ...

ಯಾದಗಿರಿ | ಡಿಪ್ಲೊಮಾ, ಪ್ರತ್ಯೇಕ ಪಿಯು ಕಾಲೇಜಿಗೆ ಆಗ್ರಹಿಸಿ ಎಸ್‌ಡಿಪಿಐ ಧರಣಿ

ಶಹಾಪುರ ತಾಲೂಕಿನಲ್ಲಿ ಸರ್ಕಾರಿ ಡಿಪ್ಲೊಮಾ ಇಂಜಿನಿಯರಿಂಗ್ ಕಾಲೇಜು ಸ್ಥಾಪಿಸುವುದು ಹಾಗೂ ಅಲ್ಪಸಂಖ್ಯಾತ...

ಉಡುಪಿ | ಗುಂಡ್ಮಿಯಲ್ಲಿ ಭೀಕರ ಅಪಘಾತ: ಬೆಂಕಿಗಾಹುತಿಯಾದ ಕಾರು; ಮೂವರಿಗೆ ಗಂಭೀರ ಗಾಯ

ಕಾರು ಮತ್ತು ರಿಕ್ಷಾ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರೊಂದು ಸಂಪೂರ್ಣ...

ಬಳ್ಳಾರಿ | ಮಿಂಚೇರಿ ಕಾಯ್ದಿಟ್ಟ ಅರಣ್ಯದಲ್ಲಿ 11 ಕಾಡು ಮೊಲಗಳ ಬೇಟೆ: ಮೂವರು ಅರಣ್ಯ ಇಲಾಖೆ ವಶಕ್ಕೆ

ನಗರದ ಹೊರವಲಯದ ಮಿಂಚೇರಿ ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿ 11 ಕಾಡು ಮೊಲಗಳನ್ನು...

Tag: ರಾಜ್ಯ