ಕರ್ನಾಟಕ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಜಯಂತಿಯ ದಿನದಂದು ಪಂಚಾಚಾರ್ಯರ ಯುಗಮಾನೋತ್ಸವ ಹಮ್ಮಿಕೊಂಡಿರುವ ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾದ ನಿರ್ಧಾರ ವಿರೋಧಿಸಿ ನಗರದಲ್ಲಿ ಬಸವಪರ ಸಂಘಟನೆಗಳ ನೇತ್ರತ್ವದಲ್ಲಿ ಪ್ರತಿಭಟನೆ ನಡೆಯಿತು.
ಬೀದರ್ ನಗರದ...
ರೈತರ ಜಮೀನುಗಳ ದಾಖಲೆಗಳನ್ನ ರದ್ದು ಮಾಡಲು ನೋಟೀಸ್ ಕೊಟ್ಟಿರುವ ಕಂದಾಯ ಮತ್ತು ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಬೃಹತ್ ಮೆರವಣಿಗೆ ನಡೆಸಿ ಜಿಲ್ಲಾಧಿಕಾರಿಗಳ ಕಚೇರಿ ಎದುರು ಸಭೆ ನಡೆಸಲಾಗಿದೆ.
ಶರಾವತಿ ಮುಳುಗಡೆ ಸಂತ್ರಸ್ತರಿಗೆ...
ದರ ಏರಿಕೆ ನಿಯಂತ್ರಿಸುವಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವಿಫಲವಾಗಿವೆ. ಬಡ ಮಧ್ಯಮ ವರ್ಗದವರ ಜೀವನ ದುಸ್ತರವಾಗಿದೆ. ಕೂಡಲೇ ಬೆಲೆ ಏರಿಕೆ ಹಿಂಪಡೆಯಬೇಕು ಎಂದು ಸಿಪಿಐಎಂಎಲ್ ಲಿಬರೇಶನ್ ಸಂಘಟನೆ ವತಿಯಿಂದ ನಗರದ ಅಂಬೇಡ್ಕರ್...
ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಕಳೆದ ವರ್ಷ 19ನೇ ಸ್ಥಾನದಲ್ಲಿದ್ದ ಬೀದರ್ ಜಿಲ್ಲೆ ಈ ಬಾರಿ 22ನೇ ಸ್ಥಾನಕ್ಕೆ ಇಳಿದಿದೆ. ಜಿಲ್ಲೆಯ ಒಟ್ಟು ಫಲಿತಾಂಶ ಶೇ 67.31ರಷ್ಟು ದಾಖಲಾಗಿದೆ.
2022-23ನೇ ಸಾಲಿನಲ್ಲಿ ಜಿಲ್ಲೆಯಲ್ಲಿ ಶೇ 78...
ದ್ವಿತೀಯ ಪಿಯುಸಿ ಪರೀಕ್ಷೆಯ ವಿಜ್ಞಾನ ವಿಭಾಗದಲ್ಲಿ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ವಾಗ್ದೇವಿ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿನಿ ದೀಕ್ಷಾ ಆರ್ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ.
ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ವಿಜ್ಞಾನ ವಿಭಾಗದಲ್ಲಿ 600 ಅಂಕಗಳಿಗೆ...