ರಾಜ್ಯದಲ್ಲಿ ಅಂದಿನಿಂದ ಇಂದಿನವರೆಗೆ ಆಳಿ ಹೋದ ಎಲ್ಲಾ ಪಕ್ಷಗಳು ಉತ್ತರ ಕರ್ನಾಟಕವನ್ನು ನಿರ್ಲಕ್ಷಿಸಿವೆ. ವಿದ್ಯೆ, ಉದ್ಯೋಗ, ಅನುದಾನ ಸೇರಿದಂತೆ ಉತ್ತರ ಕರ್ನಾಟಕದ ಸರ್ವತೋಮುಖ ಅಭಿವೃದ್ಧಿಗಾಗಿ ಉತ್ತರ ಕರ್ನಾಟಕವನ್ನು ಪ್ರತ್ಯೇಕ ರಾಜ್ಯವಾಗಿ ಘೋಷಿಸಬೇಕು...
"ಹಾಲು, ಮೊಸರು, ವಿದ್ಯುತ್, ಸಾರಿಗೆ ಇವುಗಳೆಲ್ಲವುದರ ಬೆಲೆ ಏರಿಕೆಯಾಗಿರುವುದನ್ನ ಖಂಡಿಸಿ ಸಿಪಿಐ(ಎಂ) ಪಕ್ಷದಿಂದ ಪ್ರತಿಭಟನೆ ಮಾಡುತ್ತಿದ್ದೇವೆ. ಈ ಬೆಲೆ ಏರಿಕೆಗೆ ಪ್ರತ್ಯಕ್ಷವಾಗಿ ಕಾರಣವಾಗಿರುವುದು ಕೇಂದ್ರ ಸರ್ಕಾರ ಮತ್ತು ಪರೋಕ್ಷವಾಗಿ ಕಾರಣವಾಗಿರುವುದು ರಾಜ್ಯ ಸರ್ಕಾರ....
ಉತ್ತರಪ್ರದೇಶದ ಮೀರತ್‌ನಲ್ಲಿ ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಪತ್ನಿ ಹತ್ಯೆಗೈದು ಬಳಿಕ ಡ್ರಮ್‌ನಲ್ಲಿರಿಸಿದ್ದ ಪ್ರಕರಣ ಮಾಸುವ ಮುನ್ನವೇ ಅದೇ ಮಾದರಿಯಲ್ಲಿ ವ್ಯಕ್ತಿಯೋರ್ವ ತನ್ನ ಪತ್ನಿಯನ್ನು ಕೊಲೆ ಮಾಡಿ, ಬಳಿಕ ಆಕೆಯ ದೇಹವನ್ನು ಸೂಟ್ಕೇಸ್ನಲ್ಲಿ ತುಂಬಿಟ್ಟಿದ್ದ...
ಎ.ಕೆ. ಸಬ್ಬಯ್ಯನವರಿಂದ ಹಿಡಿದು ಯತ್ನಾಳ್‌ವರೆಗಿನ ಎಲ್ಲರೂ ಪಕ್ಷಕ್ಕಾಗಿ ದುಡಿದಿದ್ದಾರೆ, ಬೆಳೆಸಿದ್ದಾರೆ. ಇವರೆಲ್ಲರೂ ಶೂದ್ರರು. ಇವರನ್ನು ಮುಂದಿಟ್ಟು ಅಸ್ತ್ರದಂತೆ ಬಳಸಿ ಬಿಸಾಡಿದವರು ಸಂಘಪರಿವಾರದ ನಾಯಕರು. ಆಗಲೂ ಮುನ್ನಲೆಗೆ ಬರಲಿಲ್ಲ, ಈಗಲೂ ಇಲ್ಲ.
'ಪಕ್ಷದೊಳಗಿನ ಕುಟುಂಬ ರಾಜಕಾರಣ,...
“ಒಳಮೀಸಲಾತಿ ಜಾರಿಯಾಗುವ ವಿಶ್ವಾಸ ಇದೆ. ನಾವು ಸರ್ಕಾರಕ್ಕೆ ಕೆಲವೊಂದು ಸಲಹೆಗಳನ್ನ ನೀಡಬೇಕು. ಐಎಎಸ್ ಆಫೀಸರ್ ಟೀಂ, ಲಾಯರ್ ಟೀಂ, ಹೋರಾಟಗಾರರ ಟೀಂ, ಸಾಹಿತಿ, ಬುದ್ಧಿಜೀವಿಗಳ ಟೀಂ ಸೇರಿದಂತೆ ಒಂದು ವೇದಿಕೆಯನ್ನ ಸಿದ್ಧ ಮಾಡಿ...