ಎಂಇಎಸ್ ಕನ್ನಡಿಗರ ವಿರುದ್ಧ ನಡೆಸುತ್ತಿರುವ ದೌರ್ಜನ್ಯವನ್ನು ವಿರೋಧಿಸಿ ಇಂದು(ಮಾ.22) ವಾಟಾಳ್ ನಾಗರಾಜ್ ಸೇರಿದಂತೆ ಕನ್ನಡಪರ ಸಂಘಟನೆಗಳು ಅಖಂಡ ಕರ್ನಾಟಕ ಬಂದ್‌ಗೆ ಕರೆ ಕೊಟ್ಟಿತ್ತು. ಕೆಲವು ಜಿಲ್ಲೆಗಳಲ್ಲಿ ಭಾಗಶಃ ಯಶಸ್ಚಿಯಾಗಿದ್ದರೆ, ಹಲವೆಡೆ ಮಿಶ್ರ ಪ್ರತಿಕ್ರಿಯೆ...
ಮಾರ್ಚ್ 22 ರಂದು ವಿವಿಧ ಸಂಘಟನೆಗಳು ಕರೆದಿರುವ ಕರ್ನಾಟಕ ಬಂದ್ ಗೆ ಕರ್ನಾಟಕ ರಾಜ್ಯ ಬಸ್ ಮಾಲೀಕರ ಸಂಘದ ನೈತಿಕ ಬೆಂಬಲವಿದೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ಬಸ್ ಗಳು ಎಂದಿನಂತೆ ಓಡುತ್ತವೆ ಕನ್ನಡಕ್ಕೆ...
“ಸಾಮಾನ್ಯವಾಗಿ ಮಧ್ಯಾಹ್ನದವರೆಗೆ ಚಟುವಟಿಕೆಯಿಂದ ಕೂಡಿರುತ್ತಿದ್ದ ನಮ್ಮ ಬಂದರಿನಲ್ಲಿ ಬೆಳಿಗ್ಗೆ 9 ಗಂಟೆಯ ಹೊತ್ತಿಗೆ ಸ್ಟಾಕ್ ಖಾಲಿಯಾಗುತ್ತಿದೆ. ಕಡಿಮೆ ಮೀನು ಹಿಡಿಯುತ್ತಿರುವುದರಿಂದ, ಬೇಡಿಕೆ ಹೆಚ್ಚಾಗಿದೆ ಮತ್ತು ಬರುವ ಸ್ವಲ್ಪ ಮೀನು ಕೆಲವೇ ನಿಮಿಷಗಳಲ್ಲಿ ಮಾರಾಟವಾಗುತ್ತಿದೆ,...
ಕೈಕೊಟ್ಟ ಬೆಳೆ ಮತ್ತು ಸಾಲದ ಹೊರೆಯಿಂದಾಗಿ ಸಂಕಷ್ಟದ ಸುಳಿಯಿಂದ ಹೊರಬರಲಾಗದೆ ಕಳೆದ ಐದು ವರ್ಷಗಳ ಅವಧಿಯಲ್ಲಿ ಬೀದರ್ ಜಿಲ್ಲೆಯಲ್ಲಿ 131 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕುಟುಂಬಕ್ಕೆ ಆಧಾರವಾಗಿದ್ದವರನ್ನು ಕಳೆದುಕೊಂಡ ಕೃಷಿ ಕುಟುಂಬಗಳು, ಈಗ ಸಂಕಷ್ಟಕ್ಕೆ...
ರಾಜ್ಯದಲ್ಲಿ ಹಿಂದೆ ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ರೈತ ವಿರೋಧಿ ಕೃಷಿ ಕಾಯ್ದೆಗಳನ್ನು ಕಾಂಗ್ರೆಸ್ ಸರ್ಕಾರ ರದ್ದುಮಾಡಬೇಕು. ಇಲ್ಲದಿದ್ದರೆ, ಕೇಂದ್ರ ಸರ್ಕಾರದ ವಿರುದ್ಧ ದೆಹಲಿ ಗಡಿಯಲ್ಲಿ ರೈತರು ಹೋರಾಟ ನಡೆಸಿದಂತೆಯೇ, ಮುಖ್ಯಮಂತ್ರಿ ಸಿದ್ದರಾಮಯ್ಯ...