ನೇಗಿಲು ಹೊತ್ತ ರೈತನ ಚಿಹ್ನೆಯಡಿ ಕುರಿ ಕಾಯುವ ಪುರ್ಲಮುತ್ತಯ್ಯ ಅಭೂತಪೂರ್ವವಾಗಿಯೇ ಗೆದ್ದುಬಿಟ್ಟರು. ಆ ಊರಿನ ಜನರಿಗೆ ಹೆಗಡೆ ಯಾರೆಂದು ಗೊತ್ತಿರಲಿಲ್ಲ̤ ಇಂದಿರಾ ಕಾಂಗ್ರೆಸ್ಸಿನ ಕೆಂಪು ಜ್ವಾಳ ಕೊಟ್ಟ ಇಂದ್ರವ್ವನನ್ನು ಮತ್ತು ಭೂಮಿ ಕೊಟ್ಟು...
(ಮುಂದುವರಿದ ಭಾಗ) ರಾಜಕಾರಣ ಪ್ರವೇಶ: ದಲಿತ ಚಳವಳಿ ಆರಂಭವಾದದ್ದೇ ಕಾಂಗ್ರೆಸ್ ವಿರೋಧದ ಮೂಲಕ. ದೇವನೂರ ಮಾಹಾದೇವ, ಬಿ. ಕೃಷ್ಣಪ್ಪ ಸೇರಿದಂತೆ ಬಹುತೇಕ ನಾವೆಲ್ಲ ಸಮಾಜವಾದಿ ಹಿನ್ನೆಲೆಯವರು. ರಾಮಮನೋಹರ ಲೋಹಿಯಾರಿಂದ ಪ್ರಭಾವಿತರಾದವರು. ನಂತರ ಅಂಬೇಡ್ಕರ್...
ಹಿಂದುಳಿದ ವರ್ಗದವರನ್ನು ಮೇಲೆತ್ತಲು ಅರಸು ಅವರು ಮಾಡಿದ ಪ್ರಯತ್ನ ನಡೆದು ನಾಲ್ಕು ದಶಕಗಳಾದ ನಂತರ ನಡೆದ 2019ರ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಿಂದ ಆಯ್ಕೆಯಾದ 28 ಸಂಸದರ ಪೈಕಿ ಹಿಂದುಳಿದ ವರ್ಗಗಳಿಗೆ ಸೇರಿದ ಒಬ್ಬನೇ...
ಎಸ್.ಕೆ. ಕಾಂತ ಅವರು ಕಾರ್ಮಿಕರಾಗಿ, ಕಾರ್ಮಿಕ ನಾಯಕರಾಗಿ, ಸಂಘಟಕರಾಗಿ, ಸಮಾಜ ಸೇವಕರಾಗಿ, ಶಾಸಕರಾಗಿ, ಸಚಿವರಾಗಿ ತಮ್ಮನ್ನು ಪೊರೆದ ಸಮಾಜಕ್ಕೆ ತೆತ್ತುಕೊಂಡವರು. ಜನ ಮುಖ್ಯ ಎಂದವರು. ಜನರಲ್ಲಿ ಜಾಗೃತಿ ಮೂಡಿಸಲು ಶ್ರಮಿಸಿದವರು. ಅಧಿಕಾರದ ಸ್ಥಾನಗಳು,...
ಕೆನರಾ ಕ್ಷೇತ್ರದ ಚುನಾವಣಾ ಇತಿಹಾಸದ ಮೇಲೆ ಕಣ್ಣುಹಾಯಿಸಿದರೆ ಪರಿಚಿತರು, ಪ್ರಸಿದ್ಧರು ತಿರಸ್ಕೃತರಾಗಿರುವ ಮತ್ತು ಅಪರಿಚಿತರು, ಅಯೋಗ್ಯರು ಆಯ್ಕೆಯಾಗಿರುವ ಸ್ವಾರಸ್ಯಕರ ಸಂಗತಿಗಳು ಕಾಣಿಸುತ್ತವೆ. ಸಾಮಾಜಿಕ, ರಾಜಕೀಯ, ಸಿನೆಮಾ, ಸಾಹಿತ್ಯ ವಲಯದ ಸಜ್ಜನರನ್ನು ಮಕಾಡೆ ಮಲಗಿಸಿರುವ...