ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಹಲಗತ್ತಿ ಗ್ರಾಮದ ಮುದಕವಿ ಘಾಟ್ ತಿರುವಿನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿ ಇಬ್ಬರು ಮೃತಪಟ್ಟಿದ್ದು, ಮೂವರಿಗೆ ಗಂಭೀರ ಗಾಯಗಳಾಗಿವೆ.
ಸಕ್ಕರೆ ತುಂಬಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ...
ಕಳೆದ ಮೂರು ವರ್ಷಗಳಿಂದ ಶುದ್ಧ ಕುಡಿಯುವ ನೀರಿಗಾಗಿ ಪರದಾಡುತ್ತಿರುವ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಸಾಲಾಪೂರ ತಾಂಡಾ ನಿವಾಸಿಗಳು ಅಧಿಕಾರಿಗಳ ನಿರ್ಲಕ್ಷ್ಯದಿಂದ ಬೇಸತ್ತಿದ್ದಾರೆ. 2019ರಲ್ಲಿ ಸ್ಥಾಪಿತವಾದ ನೀರು ಶುದ್ಧೀಕರಣ ಘಟಕ ಇನ್ನೂ ಕಾರ್ಯಾರಂಭವಾಗದೆ,...
ರಾಮದುರ್ಗ, ಮಾರ್ಚ್ 6: ಸಾಲಬಾಧೆಯಿಂದ ಬಳಲುತ್ತಿದ್ದ ರೈತ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಮದುರ್ಗ ತಾಲ್ಲೂಕಿನ ಚನ್ನಾಪೂರ ಗ್ರಾಮದಲ್ಲಿ ಗುರುವಾರ ನಡೆದಿದೆ.
ಮೃತರನ್ನು ಬಸವರಾಜ ಮಲ್ಲಪ್ಪ ಸುರೇಬಾನ (45) ಎಂದು ಗುರುತಿಸಲಾಗಿದೆ. ಅವರು...
ಕಳ್ಳತನ ಪ್ರಕರಣದ ಸಂಬಂಧ ಸವದತ್ತಿ ಮತ್ತು ರಾಮದುರ್ಗ ಪೋಲಿಸ್ ಠಾಣೆಯ ಸಿಬ್ಬಂದಿ ಯಶಸ್ವಿ ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಮುನವಳ್ಳಿ ಗ್ರಾಮದ ಶಾಂತವ್ವ ಶಿವಾನಂದ ಸಿರನ್ನವರ ಅವರ ತೋಟದ ಮನೆಯಲ್ಲಿ ಫೆಬ್ರವರಿ 23ರಂದು...
ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಕಲಹಾಲ ಗ್ರಾಮದಲ್ಲಿ ಹಳೆಯ ವೈಷಮ್ಯದ ಹಿನ್ನೆಲೆಯಲ್ಲಿ ಮಹಿಳೆಯೋರ್ವರನ್ನು ಭೀಕರವಾಗಿ ಹತ್ಯೆಗೈದಿರುವ ಘಟನೆ ನಡೆದಿದೆ.
ರಾಮದುರ್ಗ ತಾಲೂಕಿನ ಕಲಹಾಗ್ರಾಮದ ಶೇಖವ್ವ ಮಾದರ್(45) ಕೊಲೆಯಾದ ಮಹಿಳೆಯಾಗಿದ್ದಾರೆ. ಅದೇ ಗ್ರಾಮದ ನಿವಾಸಿ ಮಂಜುನಾಥ...