ರಾಮನಗರ | ಧಾರಾಕಾರ ಮಳೆ: ಕೆರೆಯಂತಾದ ರಸ್ತೆಗಳು, ವಾಹನ ಸವಾರರ ಪರದಾಟ

ರಾಮನಗರ ಜಿಲ್ಲೆಯ ಚನ್ನಪಟ್ಟಣ ನಗರದ ಸುತ್ತಮುತ್ತ ಶನಿವಾರ ಸಂಜೆ ಒಂದು ಗಂಟೆಗೂ ಅಧಿಕ ಧಾರಾಕಾರವಾಗಿ ಮಳೆ ಸುರಿದ ಕಾರಣ ಬೆಂಗಳೂರು-ಮೈಸೂರು ಹೆದ್ದಾರಿ ಸೇರಿದಂತೆ ನಗರದ ಬಹುತೇಕ ರಸ್ತೆಗಳು ಕೆರೆಯಂತಾಗಿದ್ದು, ಗುಡುಗು, ಮಿಂಚು, ಗಾಳಿ...

ರಾಮನಗರ | ಮಾರಕಾಸ್ತ್ರಗಳಿಂದ ಕೊಚ್ಚಿ ಗ್ರಾಮ ಪಂ. ಮಾಜಿ ಅಧ್ಯಕ್ಷನ ಕೊಲೆ

ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷರೊಬ್ಬರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನಲ್ಲಿ ನಡೆದಿದೆ. ತಾಲೂಕಿನ ಸಾತನೂರು ಗ್ರಾಮದ ಬಳಿ ಘಟನೆ ನಡೆದಿದೆ. ಹತ್ಯೆಗೀಡಾದವರನ್ನು ಅಚ್ಚಲು ಗ್ರಾಮ...

ರಾಮನಗರ | ಕಟ್ಟಡ ಕಾರ್ಮಿಕರ ಹಕ್ಕುಗಳ ಕುರಿತ ಕಾರ್ಯಗಾರ: ಸೌಲಭ್ಯ ಪಡೆಯುವ ಅರಿವಿನ ಜಾಗೃತಿ

ಹಲವಾರು ಕಾರ್ಮಿಕರು ಹದಿನೈದು, ಇಪ್ಪತ್ತು ವರ್ಷಗಳಿಂದ ಕಟ್ಟಡ ನಿರ್ಮಾಣ ಕೆಲಸದಲ್ಲಿ ತೊಡಗಿದ್ದಾರೆ. ಆದರೆ ಕಾರ್ಮಿಕರ ಕಾರ್ಡ್‌ ಮಾಡಿಸಿಲ್ಲ. ಅಲ್ಲದೆ ಯಾವುದೇ ರೀತಿಯ ಸೌಲಭ್ಯವನ್ನೂ ಪಡೆದುಕೊಂಡಿಲ್ಲ. ಸೌಲಭ್ಯಗಳ ಕುರಿತು ಮಾಹಿತಿ ಇಲ್ಲದೇ ಇರುವುದೇ ಇದಕ್ಕೆ...

‌ರಾಮನಗರ: ಸಾತನೂರಿನ ಕಾಂಗ್ರೆಸ್ ಮುಖಂಡನ ಬರ್ಬರ ಹತ್ಯೆ

ಮಾರಕಾಸ್ತ್ರಗಳಿಂದ ಕೊಚ್ಚಿ ಕಾಂಗ್ರೆಸ್ ಮುಖಂಡರೊಬ್ಬರನ್ನು ಬರ್ಬರ ಹತ್ಯೆ ಮಾಡಿರುವ ಘಟನೆ ಬೆಂಗಳೂರು ದಕ್ಷಿಣ(ರಾಮನಗರ) ಜಿಲ್ಲೆಯ ಕನಕಪುರ ತಾಲೂಕಿನ ಸಾತನೂರು ಗ್ರಾಮದ ಡಾಬಾವೊಂದರ ಬಳಿ ನಡೆದಿದೆ. ಜಮೀನು ವಿವಾದ ಹಿನ್ನೆಲೆಯಲ್ಲಿ ನಾಲ್ಕೈದು ಜನರ ತಂಡ, ಡಾಬಾವೊಂದರಲ್ಲಿ...

ರಾಮನಗರ | ಪಿತೃಪ್ರಭುತ್ವವು ಪುರುಷರಿಗೂ ಸೀಮಿತತೆ ತರುತ್ತದೆ: ಕಿರಣ

ಪಿತೃಪ್ರಭುತ್ವವು ಮಹಿಳೆಯರಿಗೆ ಮಾತ್ರವಲ್ಲ, ಪುರುಷರಿಗೂ ಒತ್ತಡ ಮತ್ತು ಸೀಮಿತತೆಯನ್ನು ತರುತ್ತದೆ ಎಂದು ತರಬೇತುದಾರರಾದ ಕಿರಣ ಅಭಿಪ್ರಾಯಪಟ್ಟರು. ರಾಮನಗರದ ಸ್ಪಂದನ ಕಚೇರಿಯಲ್ಲಿ ನಡೆದ ʼಸ್ತ್ರೀವಾದ ಮತ್ತು ಅಸಂಘಟಿತ ಕಾರ್ಮಿಕರ ಕುರಿತ ಅಧ್ಯಯನʼ ವೃತ್ತದಲ್ಲಿ ತರಬೇತುದಾರರಾಗಿ ಮಾತನಾಡಿದ...

ಜನಪ್ರಿಯ

ಸಕಲೇಶಪುರ | ಮಿತಿ ಮೀರಿರುವ ಮಾದಕ ವಸ್ತು ಸೇವನೆ ಆಧುನಿಕತೆಗೆ ಮಾರಕವಾಗಿದೆ: ಗಾಂಧಿವಾದಿ ಪ್ರಸನ್ನ

ಮಾದಕ ವಸ್ತು ಮುಕ್ತ ಭಾರತವನ್ನು ಕಟ್ಟುವ ಸಕಲೇಶಪುರದ ಜನತೆಯ ಜತೆಗೆ ನಾನೂ...

ಚಿತ್ರದುರ್ಗ | ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಅನ್ಯಾಯ ಸರಿಪಡಿಸಿ; ಮಹಾನಾಯಕ ದಲಿತ ಸೇನೆ

ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯ ಎತ್ತಿ...

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

Tag: ರಾಮನಗರ

Download Eedina App Android / iOS

X