ರಾಮನಗರ ಜಿಲ್ಲೆ ಹೆಸರು ಬದಲಾವಣೆಗೆ ಕೇಂದ್ರದ ಕೊಕ್ಕೆ: ಶಿವಕುಮಾರ್ ಅಹಂಗೆ ಪೆಟ್ಟುಕೊಟ್ಟಿತೇ?

ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆಯನ್ನಾಗಿ ಮಾಡಿಯೇ ತೀರುತ್ತೇನೆಂದು ಶಿವಕುಮಾರ್ ಗುಡುಗಿದ್ದರು. ಈಗ ಕೇಂದ್ರದ ಗೃಹ ಸಚಿವಾಲಯ ನಾಮಕರಣಕ್ಕೆ ತಡೆಯೊಡ್ಡಿ, ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಸೂಚಿಸಿದೆ. ಇದರಿಂದ ಡಿಕೆ ಅಹಂಗೆ ಪೆಟ್ಟು ಬಿದ್ದಿದೆ. ಎಚ್‌ಡಿಕೆ...

ರಾಮನಗರ | ಒತ್ತುವರಿ ತೆರವಿಗೆ ಅಗತ್ಯ ಕ್ರಮವಹಿಸಲು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಶ್ಮಿ ಮಹೇಶ್ ಸೂಚನೆ

ಜಿಲ್ಲೆಯಲ್ಲಿ ಒತ್ತುವರಿ ತೆರವಿಗೆ ಕಾನೂನು ಪ್ರಕಾರ ಅಗತ್ಯ ಕ್ರಮವಹಿಸುವಂತೆ ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮತ್ತು ರಾಮನಗರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ವಿ. ರಶ್ಮಿ ಮಹೇಶ್ ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಅವರು ನ.15ರ...

ರಾಮನಗರ ಜಿಲ್ಲೆಗೆ ‘ಬೆಂಗಳೂರು ದಕ್ಷಿಣ’ ಎಂದು ಮರುನಾಮಕರಣ ಮಾಡಲು ಸಚಿವ ಸಂಪುಟ ಒಪ್ಪಿಗೆ

ರಾಮನಗರ ಜಿಲ್ಲೆ ಹೆಸರು ಬದಲಾವಣೆ ಮಾಡುವ ವಿಚಾರದಲ್ಲಿ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಕೊನೆಗೂ ಗೆದ್ದಿದ್ದಾರೆ. ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡುವ ನಿರ್ಧಾರಕ್ಕೆ ಶುಕ್ರವಾರ ನಡೆದ ಸಚಿವ ಸಂಪುಟ...

ಕಾಂಗ್ರೆಸ್ ರಾಮ-ರಹೀಂ ಎಲ್ಲರೂ ಒಂದೇ ಎಂದು ನಂಬಿದೆ : ಸಚಿವ ಈಶ್ವರ ಖಂಡ್ರೆ

ಬಿಜೆಪಿಯವರು ಜಾತಿ-ಜಾತಿಗಳಲ್ಲಿ, ಧರ್ಮ, ಧರ್ಮಗಳ ನಡುವೆ ಒಡೆದಾಳುವ ನೀತಿ ಅನುಸರಿಸುತ್ತಾರೆ. ಆದರೆ, ಕಾಂಗ್ರೆಸ್ ಪಕ್ಷ ರಾಮ, ರಹೀಂ ಎಲ್ಲರೂ ಒಂದೇ ಎಂದು ನಂಬಿದೆ ಎಂದು ಎಂದು ಅರಣ್ಯ ಪರಿಸರ ಮತ್ತು ಜೀವಿಶಾಸ್ತ್ರ ಖಾತೆ...

ಬೆಂಗಳೂರು | ಮನೆಗೆ ನುಗ್ಗಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಉಪ ನಿರ್ದೇಶಕಿಯ ಬರ್ಬರ ಹತ್ಯೆ

ಮನೆಗೆ ನುಗ್ಗಿ ಮಹಿಳಾ ಅಧಿಕಾರಿಯೋರ್ವರನ್ನು ಚಾಕುವಿನಿಂದ ಇರಿದು ಹತ್ಯೆಗೈದಿರುವ ಘಟನೆ ಶನಿವಾರ ತಡರಾತ್ರಿ ಸುಬ್ರಹ್ಮಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯ ದೊಡ್ಡಕಲ್ಲಸಂದ್ರದ ಗೋಕುಲ ಅಪಾರ್ಟ್‌ಮೆಂಟ್‌ನಲ್ಲಿ ನಡೆದಿದೆ. ಕರ್ನಾಟಕ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಉಪ...

ಜನಪ್ರಿಯ

ಕಲಬುರಗಿ | ಕಿಯಾ ಕಾರು ಮಾರಾಟ ಮಳಿಗೆಯಲ್ಲಿ ₹2.73 ಕೋಟಿ ಹಣದ ದುರ್ಬಳಕೆ ಆರೋಪ; ಇಬ್ಬರ ವಿರುದ್ಧ ಪ್ರಕರಣ ದಾಖಲು

ಗ್ರಾಹಕರಿಗೆ ಮಾರಾಟ ಮಾಡಿದ ಕಾರುಗಳ ಹಣವನ್ನು ಸಂಸ್ಥೆಯ ಖಾತೆಗೆ ಪಾವತಿಸದೆ ಕೋಟ್ಯಂತರ...

ಯಾದಗಿರಿ | 20 ವರ್ಷಗಳಿಂದ ನೀರು, ವಿದ್ಯುತ್ ಇಲ್ಲದೆ ನರಳಾಟ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಗ್ರಾಮಸ್ಥರ ಆಕ್ರೋಶ

ಹುಣಸಗಿ ತಾಲೂಕಿನ ವಜ್ಜಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಂಜಲಾಪುರಳ್ಳಿ ಗ್ರಾಮದ ಹೊಲಗಳಲ್ಲಿ...

ವಿಜಯಪುರ |ಸಂವಿಧಾನವನ್ನು ಮನುವಾದಕ್ಕೆ ಜೋಡಿಸುವ ಪ್ರಯತ್ನ ಖಂಡನೀಯ: ಎಸ್.ಎಂ. ಪಾಟೀಲ ಗಣಿಹಾರ

ದೇಶದ ಸಂವಿಧಾನದಲ್ಲಿ ಮನುಸ್ಮೃತಿಯ ಅಂಶಗಳಿವೆ ಎಂಬ ಹೇಳಿಕೆಯನ್ನು ಖಂಡಿಸಿರುವ ಅಹಿಂದ ಮುಖಂಡ...

ಯರಗೋಳ ಸರ್ಕಾರಿ ಪ್ರೌಢಶಾಲೆಯಲ್ಲಿ ‘ನನ್ನ ಕನಸು’ ವಿನೂತನ ಕಾರ್ಯಕ್ರಮ: ಯುಪಿಎಸ್‌ಸಿ ಸಾಧಕರೊಂದಿಗೆ ವಿದ್ಯಾರ್ಥಿಗಳ ಸಂವಾದ

ವಿದ್ಯಾರ್ಥಿಗಳಲ್ಲಿ ಭವಿಷ್ಯದ ಗುರಿ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳ ಬಗ್ಗೆ ಅರಿವು ಮೂಡಿಸುವ...

Tag: ರಾಮನಗರ ಜಿಲ್ಲೆ