ಮಾಗಡಿ | 20 ತಿಂಗಳ ಹಳೆಯ ಪ್ರಕರಣಕ್ಕೆ ಜೀವ: RTI ಹೋರಾಟಕ್ಕೆ ಸಂದ ಜಯ

ರಾಮನಗರ ಜಿಲ್ಲೆಯ ಮಾಗಡಿ ಪೊಲೀಸ್ ಠಾಣೆಯಲ್ಲಿ ಸುಮಾರು 20 ತಿಂಗಳ ಹಿಂದಿನ ಕೊಲೆ ಬೆದರಿಕೆ ಮತ್ತು ಅವಾಚ್ಯ ಶಬ್ದಗಳಿಂದ ನಿಂದನೆ ಪ್ರಕರಣದಲ್ಲಿ ಈಗ ಎಫ್‌ಐಆರ್ ದಾಖಲಾಗಿದೆ. ದೂರುದಾರರಾದ ಜಯದೇವ ಎಂ. ಅವರು ಮಾಹಿತಿ...

ಹಳೇ ಮೈಸೂರು: ರಾಜಕೀಯ ಶಕ್ತಿಕೇಂದ್ರದ ಸ್ಥಾನವನ್ನು ಕಳೆದುಕೊಳ್ಳುತ್ತಿದೆಯೇ?

ಕರ್ನಾಟಕದ ರಾಜಕೀಯದಲ್ಲಿ 'ಹಳೇ ಮೈಸೂರು' ಎನ್ನುವುದು ಕೇವಲ ಭೌಗೋಳಿಕ ಗುರುತಲ್ಲ; ಅದು ಹಲವು ದಶಕಗಳಿಂದ ಅಧಿಕಾರದ ದಿಕ್ಕು ನಿರ್ಧರಿಸಿರುವ ಪ್ರಮುಖ ರಾಜಕೀಯ ವಲಯ. ಮೈಸೂರು, ಮಂಡ್ಯ, ಹಾಸನ, ರಾಮನಗರ, ತುಮಕೂರು, ಚಾಮರಾಜನಗರ, ಕೊಡಗು...

ರಾಮನಗರ | ಲೋಕ್ ಅದಾಲತ್ ಮೂಲಕ ಗ್ರಾಹಕ ವ್ಯಾಜ್ಯಗಳ ಶೀಘ್ರ ಇತ್ಯರ್ಥಕ್ಕೆ ಕರೆ

ರಾಷ್ಟ್ರೀಯ ಲೋಕ್ ಅದಾಲತ್ ಮೂಲಕ ಬಾಕಿ ಇರುವ ಗ್ರಾಹಕ ವ್ಯಾಜ್ಯಗಳನ್ನು ಪರಸ್ಪರ ರಾಜಿ ಸಂಧಾನದ ಮೂಲಕ ಬಗೆಹರಿಸಿಕೊಳ್ಳುವಂತೆ ಸಾರ್ವಜನಿಕರಿಗೆ ಸಲಹೆ ನೀಡಲಾಗಿದ್ದು, ಗ್ರಾಹಕ ವ್ಯಾಜ್ಯಗಳನ್ನು ಲೋಕ್‌ ಅದಾಲತ್‌ ಮೂಲಕ ಶೀಘ್ರವಾಗಿ ಇತ್ಯರ್ಥ ಮಾಡಿಕೊಳ್ಳುವಂತೆ...

ರಾಮನಗರ, ಕನಕಪುರ, ಬಾಗಲಕೋಟೆ ವೈದ್ಯಕೀಯ ಕಾಲೇಜು ಪ್ರಸ್ತಾವನೆಗೆ ಎನ್‌ಎಂಸಿ ಬ್ರೇಕ್

ರಾಷ್ಟ್ರೀಯ ವೈದ್ಯಕೀಯ ಆಯೋಗ (ಎನ್‌ಎಂಸಿ) ರಾಜ್ಯದ 3 ವೈದ್ಯಕೀಯ ಕಾಲೇಜುಗಳ ಪ್ರಸ್ತಾವನೆಯನ್ನು ತಿರಸ್ಕರಿಸಿದೆ. ರಾಮನಗರ, ಕನಕಪುರ ಹಾಗೂ ಬಾಗಲಕೋಟೆ ವೈದ್ಯಕೀಯ ವಿಜ್ಞಾನ ಸಂಸ್ಥೆ ಸ್ಥಾಪಿಸಲು ರಾಜ್ಯ ಸರ್ಕಾರ ಪ್ರಸ್ತಾವನೆ ಸಲ್ಲಿಸಿತ್ತು. ಜಿಲ್ಲಾ ಆಸ್ಪತ್ರೆಯ ಸಹಯೋಗದೊಂದಿಗೆ...

ಮೈಸೂರು | ರಾಮನಗರ, ಚನ್ನಪಟ್ಟಣ ಮುಸ್ಲಿಂ ಮತದಾರರ ಕುರಿತು ಕುಮಾರಸ್ವಾಮಿ ಆರೋಪಗಳು ನಿರಾಧಾರ: ವಕ್ತಾರ ರಾಜೇಶ್

ರಾಮನಗರ ಹಾಗೂ ಚನ್ನಪಟ್ಟಣ ಕ್ಷೇತ್ರಗಳ ಮುಸ್ಲಿಂ ಮತದಾರರನ್ನು ಬಾಂಗ್ಲಾದೇಶದ ವಲಸಿಗರೆಂದು ಬಿಂಬಿಸುವ ಮೂಲಕ ಅವರ ಮತದಾನದ ಹಕ್ಕನ್ನು ಕಸಿದುಕೊಳ್ಳುವ ಸಂಚು ನಡೆಯುತ್ತಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವಿರುದ್ಧ ಮೈಸೂರು ನಗರ...

ಜನಪ್ರಿಯ

ಕಪ್ಪತಗುಡ್ಡದ ಮಡಿಲಲ್ಲಿ ಗಾಂಧಿ ತತ್ವಗಳ ಪ್ರೇರಣಾ ಕೇಂದ್ರ ‘ಸಬರಮತಿ ಆಶ್ರಮ’

ಗದಗ ನಗರದ ಕಪ್ಪತಗುಡ್ಡದ ಸೆರಗಿನಲ್ಲಿರುವ 'ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್...

ಅಯೋಧ್ಯೆ ರಾಮಮಂದಿರ ಸಿಬ್ಬಂದಿಗೆ ಶೇ. 100ರಷ್ಟು ಪೊಲೀಸ್ ವೆರಿಫಿಕೇಷನ್; ಹಿನ್ನೆಲೆ ಪರಿಶೀಲನೆ ಕಡ್ಡಾಯ

ಉತ್ತರ ಪ್ರದೇಶದ ಅಯೋಧ್ಯೆಯ ರಾಮಮಂದಿರ ಆಡಳಿತ ಮತ್ತು ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು...

ಹಾವೇರಿ | ಮುನಿಶ್ವರ ಎಚ್ ಚೂರಿ ಅವರ ನಿವೃತ್ತಿ ಬದುಕು ಹಸನಾಗಲಿ : ಉಡಚಪ್ಪ ಮಾಳಗಿ

"ತಮ್ಮ ವೃತ್ತಿ ಹಾಗೂ ಪ್ರವೃತ್ತಿಯಲ್ಲಿ ಪ್ರಮಾಣಿಕತೆಯನ್ನು ರೂಡಿಸಿಕೊಂಡು, ಯಶಸ್ವಿಯಾಗಿ ನಿವೃತ್ತಿಯಾದ ಮುನಿಶ್ವರ...

ಬೆಳಗಾವಿ | ಕಬ್ಬಿನ ಎಫ್‌ಆರ್‌ಪಿ ಹೆಚ್ಚಳಕ್ಕೆ ಕೇಂದ್ರ ಕ್ರಮ: ಅ.12ರಂದು ಸಭೆ ನಿರೀಕ್ಷೆ : ಸಂಜಯ ಪಾಟೀಲ

ಪ್ರಸ್ತುತ ಸಕ್ಕರೆಯ ಕನಿಷ್ಠ ಮಾರಾಟ ಬೆಲೆ (ಎಂಎಸ್‌ಪಿ) ಪ್ರತಿ ಕೆಜಿಗೆ ₹31...

Tag: ರಾಮನಗರ