ಕೆಪಿಟಿಸಿಎಲ್ ಸಿಬ್ಬಂದಿಗಳೇ ವಿದ್ಯುತ್ ಕಂಬ ಹಾಗೂ ವೈರ್‌ಗಳನ್ನು ಕಳ್ಳತನ ಮಾಡಿದ್ದು, ಈ ಬಗ್ಗೆ ದೂರು ನೀಡಿದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿ ಮಾಹಿತಿ ಹಕ್ಕು ಬಳಕೆದಾರ ಸ್ವಾಮಿ ಎಚ್ ಎಸ್ ಎಂಬುವವರು...
ದಬ್ಬಾಳಿಕೆಗೆ ಒಳಗಾದ ಮಹಿಳೆಯರಿಗೆ ಅಗತ್ಯ ವೈದ್ಯಕೀಯ ಚಿಕಿತ್ಸೆ, ಕೌನ್ಸೆಲಿಂಗ್ ಹಾಗೂ ಕಾನೂನು ನೆರವು ನೀಡಬೇಕು ಎಂದು ರಾಮನಗರ ಜಿಲ್ಲಾಧಿಕಾರಿ ಯಂಶವತ್ ವಿ ಗುರುಕರ್ ಅವರು ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳಿಗೆ ತಿಳಿಸಿದರು.
ಆಗಸ್ಟ್ 28ರ ಬುಧವಾರ...
ಗೌರಿ-ಗಣೇಶ ಮೂರ್ತಿಗಳನ್ನು ಕೂರಿಸುವುದು ಹಿಂದೂಗಳಲ್ಲಿ ರೂಢಿಗತವಾಗಿ ನಡೆದು ಬಂದಿದೆ. ಪಿಓಪಿಯಿಂದ ಮಾಡಿದ ಮೂರ್ತಿಯನ್ನು ಕೂರಿಸುವುದು ಪರಿಸರಕ್ಕೆ ಮಾರಕ. ಪರಿಸರ ಇಲಾಖೆ ಬೀದಿಗಿಳಿದು ಇದಕ್ಕೆ ಕಡಿವಾಣ ಹಾಕಬೇಕು ಎಂದು ಕೆಆರ್‌ಎಸ್ ಪಕ್ಷದ ಪ್ರಶಾಂತ್ ಹೊಸದುರ್ಗ...
ಜಿಲ್ಲೆಯ ಬೀದಿಬದಿಗಳಲ್ಲಿ ಮಾರಾಟ ಮಾಡಲಾಗುತ್ತಿರುವ ಆಹಾರ ತಿನಿಸುಗಳ ಗುಣಮಟ್ಟ ಹಾಗೂ ಆಹಾರದ ಸುರಕ್ಷತೆಯ ಬಗ್ಗೆ ಸಂಬಂಧಿಸಿದ ಅಧಿಕಾರಿಗಳು ಮನದಟ್ಟುಪಡಿಸಬೇಕೆಂದು ಜಿಲ್ಲಾ ಆಹಾರ ಸುರಕ್ಷತೆ ಮತ್ತು ಜಿಲ್ಲಾ ಅಂಕಿತ ಅಧಿಕಾರಿಗಳಿಗೆ ರಾಮನಗರ ಅಪರ ಜಿಲ್ಲಾಧಿಕಾರಿ...
ಕನಕಪುರ ತಾಲೂಕಿನ ಗ್ರೇಡ್-2 ತಹಶೀಲ್ದಾರ್ ಶಿವಕುಮಾರ್ ಕಾರ್ಯನಿರ್ವಹಿಸುತ್ತಿದ್ದ ಕಚೇರಿಯನ್ನು ಸಕಾರಣ ಇಲ್ಲದೆ ತೆರವುಗೊಳಿಸಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ದಿಲೀಪ್ ಅವರಿಗಾಗಿ ಅದ್ದೂರಿಯಾಗಿ ನವೀಕರಣಗೊಳಿಸುತ್ತಿರುವುದು ಖಂಡನೀಯ ಎಂದು ದಲಿತ ಸಂಘಟನೆಗಳ ಮುಖಂಡರು...