ರೈತರು ಎಚ್ಚೆತ್ತುಕೊಳ್ಳಬೇಕು. ಇಲ್ಲದಿದ್ದರೆ ಅಂತರ್ಜಲ ಕುಸಿದು ಬೆಳೆಗಳ ಇಳುವರಿ ಕುಂಠಿತವಾಗಲಿದೆ ಎಂದು ಕರ್ನಾಟಕ ಜನಪರ ವೇದಿಕೆಯ ರಾಜ್ಯಾಧ್ಯಕ್ಷ ರಮೇಶ್ ಗೌಡ ಎಚ್ಚರಿಸಿದ್ದಾರೆ.
ಕಾವೇರಿ ನದಿ ನೀರಿನ ಹಂಚಿಕೆಯಲ್ಲಿ ಸಂಕಷ್ಟ ಸೂತ್ರ ರಚಿಸುವ ಜೊತೆಗೆ ಮೇಕೆದಾಟು...
ಹಿಂದುಳಿದ ವರ್ಗಗಳ ಅಭಿವೃದ್ಧಿಯ ಹರಿಕಾರ ಡಿ ದೇವರಾಜ ಅರಸು. ಅವರು ಮುಖ್ಯಮಂತ್ರಿಯಾಗಿದ್ದಾಗ ರಾಜ್ಯದಲ್ಲಿ ಭೂ ಸುಧಾರಣೆ ಕಾಯಿದೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಿ, ʼಉಳುವವನೇ ಭೂಮಿಯ ಒಡೆಯʼನೆಂದು ಪರಿವರ್ತಿಸಿದರು. ಭೂಮಿ ಇಲ್ಲದವರಿಗೆ ಉಳುಮೆಗಾಗಿ ಕೃಷಿಭೂಮಿ ದೊರೆಯಿತು....
ರಾಮನಗರ ಜಿಲ್ಲೆಯ ಹೊಸದುರ್ಗ ಸರ್ಕಾರಿ ಸಮುದಾಯ ಶಾಲೆಯಲ್ಲಿ ಹಮ್ಮಿಕೊಂಡಿದ್ದ 78ನೇ ಸ್ವಾತಂತ್ರ್ಯ ದಿನಾಚರಣೆ ವೇಳೆ ಗ್ರಾಮದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಿ ಸ್ವಾತಂತ್ರ್ಯ ದಿನೋತ್ಸವದ ಅರಿವು ಮೂಡಿಸಿದ ವಿದ್ಯಾರ್ಥಿಗಳು ಉತ್ಸಾಹದಿಂದ ಘೋಷಣೆಗಳೊಡನೆ ಹೆಜ್ಜೆ...
ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಆದೇಶವಿದ್ದರೂ ರೈತರಿಗೆ ಸಾಗುವಳಿ ಹಕ್ಕುಪತ್ರ ನೀಡದೆ ಅರಣ್ಯ ಅಧಿಕಾರಿಗಳು ತೊಂದರೆ ನೀಡುತ್ತಿದ್ದಾರೆಂದು ಆರೋಪಿಸಿ ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ಕನಕಪುರ ವಲಯ ಅರಣ್ಯಾಧಿಕಾರಿಗಳ ವಿರುದ್ಧ ಬೃಹತ್ ಪ್ರತಿಭಟನೆ ನಡೆಸಿದರು.
ಕರುನಾಡ...
ಅನ್ನ ನೀಡುವ ರೈತರನ್ನು ಹಾಗೂ ದೇಶ ಕಾಯುವ ಯೋಧರನ್ನು ಹುತಾತ್ಮರಾದ ಬಳಿಕವೂ ಸ್ಮರಣೆ ಮಾಡುವುದು ಸ್ವಾಗತಾರ್ಹವಾಗಿದೆ ಎಂದು ರಾಮನಗರ ಪುರ ಪೊಲೀಸ್ ಠಾಣೆ ಪಿಎಸ್‌ಐ ಹರೀಶ್ ಶ್ಲಾಘಿಸಿದರು.
ಚನ್ನಪಟ್ಟಣ ತಾಲೂಕಿನ ರೈತ ಮುಖಂಡ...