ಮೂವತ್ತು ನಲವತ್ತು ವರ್ಷಗಳಿಂದ ರಾಜಕಾರಣದಲ್ಲಿ ಉನ್ನತ ಹುದ್ದೆ ಅಲಂಕರಿಸಿದವರು ಈಗ ಎದುರಾಗಿರುವ ಚನ್ನಪಟ್ಟಣದ ಉಪಚುನಾವಣೆ ಗೆಲ್ಲುವುದಕ್ಕಾಗಿ ರಾಮನಗರ ಜಿಲ್ಲೆ ಹೆಸರು ಬದಲಾವಣೆಯ ನೆಪದಲ್ಲಿ 'ಪೇಪರ್ ಟೈಗರ್'ಗಳಾಗಿದ್ದಾರೆ. ಅಸಲಿಗೆ ಅವರಿಗೆ ಬೇಕಾಗಿರುವುದು ಅವರ ಅಸ್ತಿತ್ವ,...
ರಾಮನಗರ ಜಿಲ್ಲೆಗೆ ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ ಮಾಡುವ ಪ್ರಯತ್ನವನ್ನು ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್ ಡಿ ಕುಮಾರಸ್ವಾಮಿ ವಿರೋಧಿಸಿದ್ದಾರೆ.
ನವದೆಹಲಿಯಲ್ಲಿ ಸುದ್ದಿಗಾರರ ಜೊತೆ ಈ ಬಗ್ಗೆ ಮಾತನಾಡಿ,...
ರಾಜ್ಯ ಸರ್ಕಾರವು ಹಿರಿಯ ಐಎಎಸ್ ಅಧಿಕಾರಿ ವಿ ರಶ್ಮಿ ಮಹೇಶ್ ಅವರನ್ನು ರಾಮನಗರ ಜಿಲ್ಲೆಯ ಉಸ್ತುವಾರಿ ಕಾರ್ಯದರ್ಶಿಯಾಗಿ ನೇಮಕಗೊಳಿಸಿ ಆದೇಶ ಹೊರಡಿಸಿದೆ.
ಮಂಡ್ಯ ಮತ್ತು ರಾಮನಗರ ಜಿಲ್ಲೆಗಳಲ್ಲಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳನ್ನು ಬದಲಾವಣೆ ಮಾಡಿದ್ದು,...
ಹಾರೋಹಳ್ಳಿ ತಾಲೂಕಿನ ಗೊಟ್ಟಿಗೆಹಳ್ಳಿಯಲ್ಲಿ ಜಂಗಲ್ ಟ್ರೈಲ್ ರೆಸಾರ್ಟ್‌ನಲ್ಲಿ ಜಿಪ್‌ಲೈನ್ ಆಡುವಾಗ ತಂತಿ ತುಂಡಾಗಿ 35 ವರ್ಷದ ನರ್ಸ್‌ವೊಬ್ಬರು ಮೇ 18ರಂದು ಸಾವನ್ನಪ್ಪಿದ್ದರು. ಪ್ರವಾಸೋದ್ಯಮ ಇಲಾಖೆಯ ಅನುಮತಿ ಪಡೆಯದೇ ಅಕ್ರಮವಾಗಿ ರೆಸಾರ್ಟ್ ನಡೆಸುತ್ತಿದ್ದ ಹಿನ್ನೆಲೆ,...
ಜೀವನಾಂಶದ ಪ್ರಕರಣವನ್ನು ಹಿಂಪಡೆಯಲು ನಿರಾಕರಿಸಿದ ಪತ್ನಿಯನ್ನು ಆಕೆಯ ಪತಿ ಮತ್ತು ಆತನ ಸಹೋದರ ನಡುರಸ್ತೆಯಲ್ಲಿಯೇ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನಲ್ಲಿ ನಡೆದಿದೆ.
ಹಾರೋಹಳ್ಳಿ ನಿವಾಸಿ ಮಂಜುಳಾ (35)...