ಕೇಂದ್ರ ಸರ್ಕಾರದ ಧೋರಣೆ ಖಂಡಿಸಿ ಯುವ ಕಾಂಗ್ರೆಸ್ ವತಿಯಿಂದ ಪಂಜಿನ ಮೆರವಣಿಗೆ ನಡೆಸಿ ಕೇಂದ್ರ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.
ರಾಮನಗರ ಜಿಲ್ಲೆಯ ಮಾಗಡಿ ಪಟ್ಟಣದ ಕಲ್ಯಾಗೇಟ್ ವೃತ್ತದಲ್ಲಿ ಬುಧವಾರ ಜಮಾವಣೆಗೊಂಡ ಕಾಂಗ್ರೆಸ್ ಕಾರ್ಯಕರ್ತರು...
ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಕಚೇರಿಯಲ್ಲಿ ಸಾಕಷ್ಟು ಸಮಸ್ಯೆಗಳಿದ್ದು, ರೆಕಾರ್ಡ್ ರೂಂನಲ್ಲಿದ್ದ ಪತ್ರಗಳನ್ನು ಈಗ ಡಿಜಿಟಲೀಕರಣ ಮಾಡಲಾಗುತ್ತಿದೆ. ಮೂರು ತಿಂಗಳೊಳಗೆ ಪ್ರತಿಯೊಂದು ದಾಖಲಾತಿಗಳನ್ನು ಸ್ಕ್ಯಾನಿಂಗ್ ಮಾಡಿ ಸರ್ಕಾರದ ವೆಬ್‌ಸೈಟ್‌ಗೆ ಅಪ್‌ಲೋಡ್ ಮಾಡಲಾಗುತ್ತದೆ ಎಂದು...
ಮುಂಗಡವಾಗಿ ಸಾಲ ಪಡೆದಿದ್ದ ಕಾರ್ಮಿಕ ಸರಿಯಾಗಿ ಕೆಲಸಕ್ಕೆ ಬರಲಿಲ್ಲ ಎಂದು ಕೋಪಗೊಂಡಿದ್ದ ಕಾರ್ಖಾನೆಯೊಂದರ ಮಾಲೀಕನೋರ್ವ, ಕಾರ್ಮಿಕನ ಕಾಲಿಗೆ ಸರಪಳಿ ಕಟ್ಟಿ ಜೀತದಾಳಿನಂತೆ ಕೆಲಸ ಮಾಡಿಸಿಕೊಂಡ ಅಮಾನವೀಯ ಘಟನೆ ರಾಮನಗರ ಜಿಲ್ಲೆಯ ಮೆಹಬೂಬ್ ನಗರದಲ್ಲಿ...
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಹುಜನ ಸಮಾಜ ಪಕ್ಷ(ಬಿಎಸ್‌ಪಿ) ಯಾರೊಂದಿಗೂ ಮೈತ್ರಿ ಮಾಡಿಕೊಳ್ಳದೆ ರಾಜ್ಯದ 28 ಕ್ಷೇತ್ರಗಳಲ್ಲೂ ಸ್ಪರ್ಧಿಸಲಿದೆ ಎಂದು ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಮಾರಸಂದ್ರ ಮುನಿಯಪ್ಪ ಹೇಳಿದರು.
ರಾಮನಗರದ ಸ್ಫೂರ್ತಿ ಭವನದಲ್ಲಿ ಬುಧವಾರ...