ಇದ್ರೀಸ್‌ ಪಾಷ ಸಾವು ಪ್ರಕರಣ | ಪುನೀತ್‌ ಕೆರೆಹಳ್ಳಿಗೆ ಷರತ್ತುಬದ್ಧ ಜಾಮೀನು ಮಂಜೂರು

ಪೊಲೀಸ್‌ ಠಾಣೆಯ 100 ಮೀಟರ್ ದೂರದಲ್ಲಿ ಇದ್ರೀಸ್‌ ಪಾಷ ಶವ ಪತ್ತೆಯಾಗಿತ್ತು ತಲೆ ಮರೆಸಿಕೊಂಡಿದ್ದ ಪುನೀತ್‌ ಕೆರೆಹಳ್ಳಿಯನ್ನು ರಾಜಸ್ಥಾನದಲ್ಲಿ ಬಂಧಿಲಾಗಿತ್ತು ರಾಮನಗರ ಜಿಲ್ಲೆ ಕನಕಪುದ ಸಾತನೂರು ಬಳಿ ಜಾನುವಾರು ಸಾಗಣೆ ಸಂದರ್ಭದಲ್ಲಿ ಇದ್ರೀಸ್‌ ಪಾಷ (45)...

ಬೆಂಗಳೂರು ಗ್ರಾಮಾಂತರ ಕ್ಷೇತ್ರ | ಕಾಂಗ್ರೆಸ್ – ಜೆಡಿಎಸ್ ಪ್ರಾಬಲ್ಯದಲ್ಲಿ ಬಿಜೆಪಿಯಿಂದ ಅಸ್ತಿತ್ವಕ್ಕಾಗಿ ಹೋರಾಟ  

ರಾಮನಗರ, ಬೆಂಗಳೂರು ನಗರ ಹಾಗೂ ತುಮಕೂರು ಮೂರು ಜಿಲ್ಲೆಗಳ ಎಂಟು ಕ್ಷೇತ್ರಗಳನ್ನು ಸೇರಿಸಿ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರ ರಚಿಸಲಾಗಿದೆ. ಬೆಂಗಳೂರು ದಕ್ಷಿಣ ಹಾಗೂ ರಾಜರಾಜೇಶ್ವರಿ ಹೊರತುಪಡಿಸಿದರೆ ಉಳಿದ ಆರು ಕ್ಷೇತ್ರಗಳಲ್ಲಿ ಕಮಲಕ್ಕೆ...

ರಾಮನಗರ | ಇದ್ರೀಸ್‌ ಪಾಷಾ ಸಾವು ಪ್ರಕರಣ; ಆರೋಪಿಗಳನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ ಪೊಲೀಸರು

ಗೋವು ಸಾಗಾಣಿಕೆ ವೇಳೆ ಇದ್ರೀಷ್ ಪಾಷ ಅನುಮಾನಸ್ಪದವಾಗಿ ಸಾವನ್ನಪ್ಪಿದ ಪ್ರಕರಣ ಸಂಬಂಧ ರಾಜಸ್ಥಾನದಲ್ಲಿ ಬಂಧಿಸಲಾಗಿದ್ದ ಪುನೀತ್ ಕೆರೆಹಳ್ಳಿ ಸೇರಿದಂತೆ ಐವರು ಆರೋಪಿಗಳನ್ನು ಸಾತನೂರು ಪೊಲೀಸರು ಕನಕಪುರಕ್ಕೆ ಕರೆತಂದಿದ್ದು, ಏಪ್ರಿಲ್‌ 9ರಂದು ನ್ಯಾಯಾಧೀಶರ ಮುಂದೆ...

ರಾಮನಗರ | ಇದ್ರೀಸ್‌ ಪಾಷಾ ಸಾವು ಪ್ರಕರಣ: ‘ಬೆಕ್ಕು ಮತ್ತು ಇಲಿ ಆಟ ಮುಗಿದಿದೆ’ ಎಂದ ಅಲೋಕ್‌ ಕುಮಾರ್

ರಾಮನಗರ ಜಿಲ್ಲೆ ಸಾತನೂರು ಬಳಿ ಇದ್ರೀಸ್‌ ಪಾಷಾ ಸಾವಿನ ಪ್ರಕರಣದಲ್ಲಿ ಭಾಗಿಯಾಗಿದ್ದ ಪುನೀತ್ ಕೆರೆಹಳ್ಳಿ ಮತ್ತು ತಂಡವನ್ನು ರಾಜಸ್ಥಾನದ ಬನ್ಸ್ವಾರಾ ಜಿಲ್ಲೆಯಲ್ಲಿ ಪೊಲೀಸರು ಬಂಧಿಸಿದ್ದಾರೆ. ʼಕೊನೆಗೂ ಬೆಕ್ಕು ಮತ್ತು ಇಲಿ ಆಟ ಮುಗಿದಿದೆʼ...

ಚುನಾವಣೆಗೆ ಸ್ಪರ್ಧಿಸಲ್ಲ: ವದಂತಿಗಳಿಗೆ ಅನಿತಾ ಕುಮಾರಸ್ವಾಮಿ ತೆರೆ

'ಪಕ್ಷ, ವರಿಷ್ಠರು ಹೇಳಿದಾಗ ಸ್ಪರ್ಧಿಸಿದ್ದೇನೆ' 'ಕುಟುಂಬಕ್ಕೆ ಚ್ಯುತಿ ತರುವ ಕೆಲಸ ಮಾಡಿಲ್ಲ' ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ರಾಮನಗರ ಶಾಸಕಿ ಅನಿತಾ ಕುಮಾರಸ್ವಾಮಿ ಅವರು ಸ್ಪಷ್ಟಪಡಿಸಿದ್ದಾರೆ. ಅನಿತಾ ಕುಮಾರಸ್ವಾಮಿ ಅವರು ಮತ್ತೆ ಚುನಾವಣೆಗೆ ಸ್ಪರ್ಧಿಸುತ್ತಾರೆ...

ಜನಪ್ರಿಯ

ಉಳ್ಳಾಲ | ಕಾರ್ಮಿಕ ವಿರೋಧಿ ಸಂಹಿತೆಗಳ ಕೈಬಿಡಲು ಸಿಐಟಿಯು ಆಗ್ರಹ

ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಉಳ್ಳಾಲ ವಲಯ...

ವಿಜಯಪುರ |ಸಂವಿಧಾನದ ಬಗ್ಗೆ ಸುಳ್ಳು ಬಿತ್ತುವ ಕಾವಿಧಾರಿಗೆ ಗಡಿಪಾರು ಶಿಕ್ಷೆಯಾಗಲಿ: ಸಂಜು ಕಂಬಾಗಿ ಆಗ್ರಹ

ಡಾ. ಬಿ.ಆರ್. ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದ ಕುರಿತು ಸುಳ್ಳು ಹೇಳಿಕೆಗಳನ್ನು...

ರಾಮಮಂದಿರ ದೇಣಿಗೆ ಕಳ್ಳತನ ಪ್ರಕರಣ: ಸುಪ್ರೀಂಗೆ ವರದಿ ನೀಡುವ ಹೊಸ ಎಸ್‌ಐಟಿ ತನಿಖೆಗೆ ಕಾಂಗ್ರೆಸ್ ಆಗ್ರಹ

ಅಯೋಧ್ಯೆಯ ರಾಮಮಂದಿರದ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ತನಿಖೆಯ ಪಾರದರ್ಶಕತೆ...

ಗಾಂಧೀಜಿ ತತ್ವಗಳ ಪ್ರಸ್ತುತತೆ: ಸಮಾನತೆಯ ಸಮಾಜಕ್ಕೆ ಶ್ರಮದ ಘನತೆಯೇ ಅಡಿಪಾಯ

ಸರ್ವಜನರ ಹಿತ, ಎಲ್ಲ ಕೆಲಸಗಳಿಗೂ ಸಮಾನ ಗೌರವ ಮತ್ತು ಶಾರೀರಿಕ ಶ್ರಮದ...

Tag: ರಾಮನಗರ