ಕನಕಪುರ | ಭ್ರೂಣ ಪತ್ತೆ ಪ್ರಕರಣ: ಆರೋಪಿ ಡಾ. ದಾಕ್ಷಾಯಿಣಿ ಮತ್ತೆ ನಿಯೋಜನೆಗೆ ಪ್ರಗತಿಪರ ಸಂಘಟನೆಗಳ ವಿರೋಧ

ಭ್ರೂಣ ಪತ್ತೆ ಮತ್ತು ಹತ್ಯೆಯ ರೂವಾರಿ ಡಾ. ದಾಕ್ಷಾಯಿಣಿ ಅವರನ್ನು ಮತ್ತೆ ಕನಕಪುರದ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ನಿಯೋಜನೆ ಮಾಡಿರುವುದು ಕುರಿ ಕಾವಲಿಗೆ ತೋಳ ನಿಯೋಜಿಸಿದಂತೆ ಎಂದು ಪ್ರಗತಿಪರ ಸಂಘಟನೆಗಳ ಅಧ್ಯಕ್ಷ...

ರಾಮನಗರ | ಹೊಸ ಮತದಾರರ ನೋಂದಣಿಗೆ ಅಗತ್ಯ ಕ್ರಮವಹಿಸಿ : ರಶ್ಮಿ ಮಹೇಶ್

ಹೊಸ ಮತದಾರರನ್ನು ಹೆಚ್ಚಿನ ಸಂಖ್ಯೆಯಲ್ಲಿ ಮತದಾರರ ಪಟ್ಟಿಯಲ್ಲಿ ನೋಂದಣಿ ಮಾಡಿಸಲು ತಹಶೀಲ್ದಾರರು, ಬಿಎಲ್‌ಓಗಳು ಅಗತ್ಯ ಕ್ರಮವಹಿಸುವಂತೆ ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳೂ (ವಿಪತ್ತು ನಿರ್ವಹಣೆ, ನೋಂದಣಿ ಮತ್ತು ಮುದ್ರಾಂಕ ಹಾಗೂ ಸಾಮಾಜಿಕ ಭದ್ರತೆ)...

ರಾಮನಗರ | ಅರ್ಧನಾರೀಶ್ವರ ಪರಿಕಲ್ಪನೆಯ ಅರ್ಥ ಸಮಾನತೆಯಾಗಿದೆ: ನ್ಯಾ. ಬಿ.ವಿ. ರೇಣುಕ

"ಲಿಂಗವೆಂಬುದು ದೈಹಿಕ ಲಕ್ಷಣಕ್ಕೆ ಸೀಮಿತವಾಗಿರಬಹುದಾದರೂ ನಮ್ಮೊಳಗಿನ ವ್ಯಕ್ತಿತ್ವಕ್ಕೆ ಲಿಂಗಭೇದವಿಲ್ಲ" ಎಂದು ರಾಮನಗರದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರಾದ ನ್ಯಾ. ಬಿ.ವಿ. ರೇಣುಕ ಅಭಿಪ್ರಾಯ ವ್ಯಕ್ತಪಡಿಸಿದರು. ಅವರು...

‌ರಾಮನಗರ | ಓಬವ್ವ, ಮನುಕುಲಕ್ಕೇ ಸ್ಫೂರ್ತಿದಾಯಕ ಆದರ್ಶ ಮಹಿಳೆ: ತಹಶೀಲ್ದಾರ್ ಶಿವಕುಮಾರ್

ವೀರ ವನಿತೆ ಓಬವ್ವ ಈ ನಾಡ ಚರಿತ್ರೆಯ ವೀರ, ಶೌರ್ಯ, ಪರಾಕ್ರಮಕ್ಕೆ ಮನುಕುಲಕ್ಕೆ ಸ್ಫೂರ್ತಿದಾಯಕವಾಗಿದ್ದು, ಅಂದು, ಇಂದು, ಮುಂದೆಂದಿಗೂ ಮಹಿಳೆಯರಿಗೆ ಮಾತ್ರವಲ್ಲದೆ ಇಡೀ ಮನುಕುಲಕ್ಕೇ ಆದರ್ಶ ಮಹಿಳೆಯಾಗಿದ್ದಾರೆ. ಇಂದು ಅವರನ್ನು ಸ್ಮರಿಸುವುದು ನಮ್ಮ...

ಚನ್ನಪಟ್ಟಣ ಉಪಚುನಾವಣೆ; ಚರ್ಚೆ, ಸಂವಾದ, ಸಮೀಕ್ಷೆಗಳಿಗೆ ನಿರ್ಬಂಧ

ರಾಮನಗರ ಜಿಲ್ಲೆಯ ಚನ್ನಪಟ್ಟಣ ಉಪಚುನಾವಣೆಗೆ ನವೆಂಬರ್ 13ರಂದು ಮತದಾನ ನಡೆಯಲಿದೆ. ಇದರ ಹಿನ್ನೆಲೆಯಲ್ಲಿ ನ.11ರ ಸಂಜೆ 5.30 ರಿಂದ ನ.20ರ ಸಂಜೆ 6.30ರವರೆಗೆ ಬಹಿರಂಗ ಪ್ರಚಾರ, ಚರ್ಚೆ, ಸಂವಾದ, ಸಮೀಕ್ಷೆ ಮತ್ತು ಚುನಾವಣೆ...

ಜನಪ್ರಿಯ

ಬೆಳಗಾವಿ ಹವಾಮಾನ ವರದಿ – 23 ಆಗಸ್ಟ್ 2025

ಬೆಳಗಾವಿ ಜಿಲ್ಲೆಯಲ್ಲಿ ಕಳೆದ 24 ಗಂಟೆಗಳಲ್ಲಿ ಜಿಲ್ಲೆಯ ಗರಿಷ್ಠ ತಾಪಮಾನ...

ಧರ್ಮಸ್ಥಳ ಪ್ರಕರಣ | ಎಸ್‌ಐಟಿಯನ್ನು ಸರ್ಕಾರ ರಚಿಸಿದ್ದು ಸತ್ಯ ಹೊರತರಲು : ಗೃಹ ಸಚಿವ ಪರಮೇಶ್ವರ್

"ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂತಿದ್ದೇನೆ ಎಂದಿದ್ದ ವ್ಯಕ್ತಿಯನ್ನು ಎಸ್‌ಐಟಿ ಅಧಿಕಾರಿಗಳು ಬಂಧಿಸಿದ್ದಾರೆ....

ಬೀದರ್‌ | ಈ ತಾಂಡಾಕ್ಕೆ ದಾರಿ ಯಾವುದಯ್ಯಾ?

ʼನಾವು ಹುಟ್ಟಿನಿಂದ ಅಲ್ಲ, ಈ ತಾಂಡಾ ಹುಟ್ಟಿನಿಂದಲೂ ರಸ್ತೆಯೇ ಕಂಡಿಲ್ಲ. ಸ್ವಲ್ಪ...

ಬಿಹಾರ ಮತದಾರರ ಪಟ್ಟಿ ಪರಿಷ್ಕರಣೆ ಬಗ್ಗೆ ಕಳವಳ ವ್ಯಕ್ತಪಡಿಸಿದ ನೊಬೆಲ್ ಪ್ರಶಸ್ತಿ ವಿಜೇತ ಅಮರ್ತ್ಯ ಸೇನ್

ಬಿಹಾರದಲ್ಲಿ ನಡೆದ ಮತದಾರರ ಪಟ್ಟಿ ಪರಿಷ್ಕರಣೆ(SIR) ಬಗ್ಗೆ ನೊಬೆಲ್ ಪ್ರಶಸ್ತಿ ವಿಜೇತ...

Tag: ರಾಮನಗರ

Download Eedina App Android / iOS

X