ಜ.22ರಂದು ಅಯೋಧ್ಯೆಯ ರಾಮಲಲ್ಲಾನನ್ನು 'ರಮಾನಂದ ಪಂಥದ ಸಂಪ್ರದಾಯ'ದ ಪ್ರಕಾರ ಪ್ರಾಣ ಪ್ರತಿಷ್ಠಾಪನೆ ಮಾಡಲು ರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ನಿರ್ಧರಿಸಿರುವುದು ಇದೀಗ ವಿವಾದಕ್ಕೆ ಕಾರಣವಾಗಿದೆ.
"ರಾಮ ಮಂದಿರವು ರಮಾನಂದರ ಪಂಥಕ್ಕೆ ಸೇರಿದ್ದು, ಶೈವ ಶಾಕ್ತ...
ಜನವರಿ 22ರಂದು ಅಯೋಧ್ಯೆಯಲ್ಲಿ ನಡೆಯಲಿರುವ ರಾಮಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ಸದ್ಯ ದೇಶಾದ್ಯಂತ ಪರ-ವಿರೋಧ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ ಎಲ್ಲ ಬೆಳವಣಿಗೆಯ ನಡುವೆ ಅಂದು ರಾಜ್ಯದ ಮುಜರಾಯಿ ಇಲಾಖೆಗೆ ಒಳಪಡುವ ದೇವಸ್ಥಾನಗಳಲ್ಲಿ ಪೂಜೆ...