ರಾಮಮಂದಿರ ಕಟ್ಟುವ ಮೂಲಕ ಹಿಂದೂ ನಾಯಕನಾಗಲು ಸಾಧ್ಯವಿಲ್ಲ ಎಂದು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ.
ಪುಣೆ ನಗರದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿಶ್ವಗುರು ಭಾರತ್ ಎಂಬ ಉಪನ್ಯಾಸ ಮಾಲಿಕೆಯಲ್ಲಿ ಮಾತನಾಡಿದ ಅವರು, ದೇಶದಲ್ಲಿ ಯುಗಯುಗಾಂತರಗಳಿಂದ...
ಬಾಬ್ರಿ ಮಸೀದಿ ಧ್ವಂಸವಾಗಿ ಇಂದಿಗೆ (ಡಿ.6) 32 ವರ್ಷಗಳು ಗತಿಸಿವೆ. ಬಾಬರಿ ಮಸೀದಿ ವಿವಾದದಲ್ಲಿ ತೀರ್ಪು ಪ್ರಕಟವಾಗಿ ಐದು ವರ್ಷಗಳು ಕಳೆಯುತ್ತಿವೆ. ಮಸೀದಿ ಇದ್ದ ಜಾಗದಲ್ಲಿ ಬೃಹತ್ ರಾಮಮಂದಿರ ತಲೆ ಎತ್ತಿದೆ. ಅರ್ಧಂಬರ್ಧ...
ಎಲ್ಲ ಮಸೀದಿಗಳ ಕೆಳಗೂ ಶಿವಲಿಂಗವನ್ನು ಹುಡುಕುವುದು ಸರಿಯಲ್ಲ ಎಂದಿದ್ದರು ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್. ಈ ಹೇಳಿಕೆ ನೀಡಿದ್ದು ಬಹಳ ಹಿಂದೆಯೇನೂ ಅಲ್ಲ, ಕೇವಲ ಎರಡು ವರ್ಷಗಳ ಕೆಳಗೆ. ಅವರ ಈ ಮಾತು...
ಅಯೋಧ್ಯೆಯ ರಾಮಮಂದಿರ ಸಂಕೀರ್ಣದಲ್ಲಿ ಕೆಲಸ ಮಾಡುತ್ತಿದ್ದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು. ಪ್ರಕರಣದ ತನಿಖೆಯಲ್ಲಿ ಬೇಜವಾಬ್ದಾರಿತನದಿಂದ ವರ್ತಿಸಿರುವ ಪೊಲೀಸರ ವಿರುದ್ಧವೂ ಶಿಕ್ಷಾರ್ಹ ಕ್ರಮ ಕೈಗೊಳ್ಳಬೇಕು ಎಂದು...
ಮೋದಿ ಮತ್ತು ಶಾ ಅವರ ಮೂಗುದಾರವನ್ನು ಹರಿದೊಗೆದು ಸ್ವತಂತ್ರವಾಗಿ ಕಾರ್ಯ ನಿರ್ವಹಿಸುತ್ತಿರುವ ಬಿಜೆಪಿಯ ಏಕೈಕ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್. ಲೋಕಸಭಾ ಚುನಾವಣೆಯ ಸೋಲಿನ ಹೊಣೆ ಹೊರಿಸಿ ಅವರನ್ನು ಕೆಳಗಿಳಿಸುವ ಊಹಾಪೋಹಗಳಿಗೆ ಇತ್ತೀಚಿನ ದಿನಗಳಲ್ಲಿ...