ಮಂತ್ರಾಕ್ಷತೆ ವಿಚಾರದಲ್ಲಿ ಪರಸ್ಪರ ಬಡಿದಾಡಿಕೊಂಡ ಸಂಘಪರಿವಾರ-ಪುತ್ತಿಲ ಪರಿವಾರ!

ಜನವರಿ 22 ರಂದು ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠೆ ಹಿನ್ನೆಲೆಯಲ್ಲಿ ರಾಮಮಂದಿರದ ಅಕ್ಷತೆ ವಿತರಣೆ ಮಾಡುತ್ತಿದ್ದ ಹಿಂದೂ ಸಂಘಟನೆಯ ಕಾರ್ಯಕರ್ತನ ಮೇಲೆ ಪುತ್ತಿಲ ಪರಿವಾರದಲ್ಲಿ ಗುರುತಿಸಿಕೊಂಡವರು ಎನ್ನಲಾದ ಬೆಂಬಲಿಗರು ಹಲ್ಲೆ ನಡೆಸಿದ ಘಟನೆ...

ರಾಮಮಂದಿರ ಉದ್ಘಾಟನೆ ಆಹ್ವಾನ ತಿರಸ್ಕರಿಸಿದ ನಾಲ್ವರು ಧರ್ಮ ಗುರುಗಳು; ಕಾರಣಗಳೇನು?

ಕಾರ್ಯಕ್ರಮದಲ್ಲಿ ಮೋದಿ ಅವರು ಮುಂಚೂಣಿಯಲ್ಲಿ ಇರುತ್ತಾರೆ. ಅದು, ಸನಾತನ ಶಾಸ್ತ್ರಗಳು ನಿರ್ದೇಶಿಸಿದ ಸಾಂಪ್ರದಾಯಿಕ ಆಚರಣೆಗಳನ್ನು ದುರ್ಬಲಗೊಳಿಸಬಹುದು. ರಾಮಮಂದಿರ ನಿರ್ಮಾಣದ ಲಕ್ಷಣಗಳು ಪಾವಿತ್ರ್ಯತೆ ಹೊಂದಿಲ್ಲ ಎಂಬ ಭಾವನೆ ಅವರಲ್ಲಿದೆ...! ಅಯೋಧ್ಯೆಯ ರಾಮಮಂದಿರ ಉದ್ಘಾಟನಾ ಸಮಾರಂಭದಲ್ಲಿ ಸನಾತನ...

ಹಿಂದೂ ಕಾರ್ಯಕರ್ತರ ಬಂಧನ, ಕಾಂಗ್ರೆಸ್‌ನಿಂದ ದ್ವೇಷದ ರಾಜಕಾರಣ: ಆರ್.ಅಶೋಕ್ ಆರೋಪ

"ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಉದ್ಘಾಟನೆಯಾಗುತ್ತಿರುವ ಸಮಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕಾಂಗ್ರೆಸ್ ಸರ್ಕಾರ ಹಿಂದೂ ಸಂಘಟನೆಗಳ ಕಾರ್ಯಕರ್ತರನ್ನು ಬಂಧಿಸುತ್ತಿದ್ದು, ಇದರ ವಿರುದ್ಧ ಬಿಜೆಪಿ ಹೋರಾಟ ನಡೆಸಲಿದೆ" ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ ಎಚ್ಚರಿಕೆ...

ಪತ್ನಿ ತೊರೆದ ಪ್ರಧಾನಿ ಮೋದಿ ರಾಮಮಂದಿರ ಉದ್ಘಾಟನೆಗೆ ಅರ್ಹರೇ? ಬಿಜೆಪಿ ಮುಖಂಡ ಸುಬ್ರಮಣಿಯನ್ ಸ್ವಾಮಿ

ಅಯೋಧ್ಯೆ ರಾಮಮಂದಿರದ ಮೂರ್ತಿ ಪ್ರತಿಷ್ಠಾಪನೆಗೆ ದಿನಗಣನೆ ಆರಂಭವಾಗಿರುವಂತೆಯೇ ಪ್ರಧಾನಿ ನರೇಂದ್ರ ಮೋದಿ ಅವರಿಂದ ರಾಮಮಂದಿರ ಉದ್ಘಾಟನೆಗೊಳಿಸುವುದಕ್ಕೆ ಬಿಜೆಪಿಯ ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿ ಆಕ್ಷೇಪ ಎತ್ತಿದ್ದು, "ಪತ್ನಿಯನ್ನು ತೊರೆದ ಮೋದಿ ರಾಮಮಂದಿರ ಉದ್ಘಾಟನೆಗೆ...

ಎಲ್ ಕೆ ಅಡ್ವಾಣಿ, ಎಂ ಎಂ ಜೋಷಿಗೆ ರಾಮಮಂದಿರ ಉದ್ಘಾಟನೆಗೆ ಬರಬೇಡಿ ಎಂದ ಟ್ರಸ್ಟ್!

ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ರಾಮಮಂದಿರ ಆಂದೋಲನದ ಮುಂಚೂಣಿಯಲ್ಲಿದ್ದ ಬಿಜೆಪಿಯ ಹಿರಿಯರಾದ ಎಲ್‌ಕೆ ಅಡ್ವಾಣಿ ಮತ್ತು ಮುರಳಿ ಮನೋಹರ್ ಜೋಷಿ ಅವರು ಮುಂದಿನ ತಿಂಗಳು ನಡೆಯಲಿರುವ ರಾಮಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ಬರದಂತೆ ಟ್ರಸ್ಟ್‌ ಸೂಚಿಸಿದೆ. "2024ರ...

ಜನಪ್ರಿಯ

ಬೀದರ್‌ | ಸಚಿವ ಈಶ್ವರ ಖಂಡ್ರೆ, ಕಾಂಗ್ರೆಸ್ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ ಬದಲಿಸಿ : ಸಿಎಂಗೆ ದೂರು ನೀಡಿದ ʼಕೈʼ ನಾಯಕರು

ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಹಾಗೂ ಜಿಲ್ಲಾ ಕಾಂಗ್ರೆಸ್‌ ಸಮಿತಿ...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಕೃಷಿ ರಂಗ | ಕರ್ನಾಟಕದ ಪ್ರಸಿದ್ಧ ಕೃಷಿ ವಿಜ್ಞಾನಿಗಳು

‘ಇಂಡಾಫ್ ತಳಿಗಳು ಬರಲಿಲ್ಲ ಎಂದರೆ ಹೊಟ್ಟೆಗೆ ಹಿಟ್ಟು ಸಿಕ್ತಿರಲಿಲ್ಲ’ ಎನ್ನುತ್ತಾರೆ ಬಹುತೇಕ...

ಅಲೆಮಾರಿ ಸಮುದಾಯದ ಬೇಡಿಕೆಗೆ ಪ್ರಗತಿಪರರ ಬೆಂಬಲ

ರಾಜ್ಯ ಸರ್ಕಾರ ಇತ್ತೀಚೆಗೆ ಪರಿಶಿಷ್ಟ ಜಾತಿ ಒಳಮೀಸಲಾತಿ ವಿವಾದಕ್ಕೆ ಪರಿಹಾರ ಘೋಷಿಸಿದೆ....

Tag: ರಾಮಮಂದಿರ ಉದ್ಘಾಟನೆ

Download Eedina App Android / iOS

X