ರಾಮಮಂದಿರ | ಕಳ್ಳತನ ಮಾಡಿರೋರು ನೀವು, ಸಾಕ್ಷ್ಯ ನಮ್ಮಲ್ಲಿ ಕೇಳ್ತೀರಾ: ಪವನ್ ಖೇಡಾ ವಾಗ್ದಾಳಿ

ಅಯೋಧ್ಯೆ ರಾಮಮಂದಿರದಲ್ಲಿ ನಡೆದಿರುವ ದೇಣಿಗೆ ದುರುಪಯೋಗವು ಸದ್ಯ ದೇಶಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗುತ್ತಿದೆ. ಈ ಹಗರಣದ ಸಾಕ್ಷ್ಯವನ್ನು ಕೇಳುತ್ತಿರುವ ಬಿಜೆಪಿಗರ ವಿರುದ್ಧ ಕಾಂಗ್ರೆಸ್ ಹಿರಿಯ ನಾಯಕ, ರಾಜ್ಯಸಭೆ ಸದಸ್ಯ ಪವನ್ ಖೇಡಾ ತೀವ್ರ...

ಬಾಯಲ್ಲಿ ರಾಮನಾಮ, ಬಗಲಲ್ಲಿ ಚೂರಿ: ಆರ್‌ಎಸ್‌ಎಸ್ ನಿಲುವನ್ನು ಜರೆದ ಕಾಂಗ್ರೆಸ್

ರಾಮಮಂದಿರ ದೇಣಿಗೆ ಲೂಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್‌ಎಸ್‌ಎಸ್ ನಿಲುವನ್ನು ಕಾಂಗ್ರೆಸ್ ತೀವ್ರವಾಗಿ ಟೀಕಿಸಿದ್ದು, "ಬಾಯಲ್ಲಿ ರಾಮನಾಮ, ಬಗಲಲ್ಲಿ ಚೂರಿ" ಎಂದು ಜರೆದಿದೆ. ರಾಮಮಂದಿರದ ದೇಣಿಗೆ ಹಣ ದುರುಪಯೋಗವಾಗಿರುವ ವಿಷಯದಲ್ಲಿ ಆರ್‌ಎಸ್‌ಎಸ್‌ನ ನಿಜವಾದ ಮುಖವಾಡ...

ರಾಮಮಂದಿರ ಲೂಟಿ; ಯಾರನ್ನು ರಕ್ಷಿಸಲಾಗುತ್ತಿದೆ: ಪ್ರಧಾನಿ ಮೋದಿಗೆ ಕೇಜ್ರಿವಾಲ್ ಪ್ರಶ್ನೆ

ಅಯೋಧ್ಯೆಯ ರಾಮಮಂದಿರದಲ್ಲಿ ನಡೆದ ದೇಣಿಗೆ ದುರುಪಯೋಗ ಪ್ರಕರಣದಲ್ಲಿ ಪ್ರಬಲ ವ್ಯಕ್ತಿಗಳನ್ನು ರಕ್ಷಿಸಿ, ಬಡಪಾಯಿಗಳನ್ನು ಮಾತ್ರ ಬಂಧಿಸಲಾಗಿದೆ. ಅಷ್ಟಕ್ಕೂ ರಾಮಮಂದಿರ ಲೂಟಿ ಪ್ರಕರಣದಲ್ಲಿ ಸರ್ಕಾರ ಯಾರನ್ನು ರಕ್ಷಿಸುತ್ತಿರುವುದು ಎಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು...

ರಾಮಮಂದಿರ ದೇಣಿಗೆ ಲೂಟಿ: ಆರೋಪಿಗಳ ನಿವಾಸದ ಮೇಲೆ ಮತ್ತೆ ದಾಳಿ; ದಾಖಲೆಗಳ ವಶ

ಅಯೋಧ್ಯೆಯ ರಾಮಮಂದಿರ ದೇಣಿಗೆ ಕಳ್ಳತನ ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿರುವ ಅಯೋಧ್ಯೆ ಪೊಲೀಸರು ಮತ್ತು ಎಸ್‌ಐಟಿ ತಂಡವು ಬುಧವಾರ ಆರೋಪಿಗಳ ನಿವಾಸಗಳ ಮೇಲೆ ಮತ್ತೆ ದಾಳಿ ನಡೆಸಿ ಪ್ರಮುಖ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ...

ರಾಮಮಂದಿರ ಲೂಟಿ | ಬಾಯಿ ಬಿಟ್ಟರೆ ಮುಖವಾಡ ಕಳಚುವ ಭಯವೇ: ಬಿಜೆಪಿಗರಿಗೆ ಹರಿಪ್ರಸಾದ್ ಪ್ರಶ್ನೆ

ರಾಮಮಂದಿರದಲ್ಲಿ ಬಿಜೆಪಿ, ಆರ್‌ಎಸ್‌ಎಸ್‌, ಸಂಘಪರಿವಾರದ ನಾಯಕರು ನಡೆಸಿರುವ ಲೂಟಿ ಸದ್ಯ ದೇಶಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ವಿಚಾರದಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಸೇರಿದಂತೆ ಬಿಜೆಪಿ ನಾಯಕರನ್ನು ತರಾಟೆಗೆ ತೆಗೆದುಕೊಂಡಿರುವ ಕೆಪಿಸಿಸಿ...

ಜನಪ್ರಿಯ

ತುಮಕೂರು | ಶ್ರೀ ಶಿವಕುಮಾರ ಸ್ವಾಮಿ ವೃತ್ತದ ಎಲ್‌ಇಡಿ ಲೈಟಿಂಗ್ ಕಾಮಗಾರಿ ಪರಿಶೀಲಿಸಿದ ಡಿಸಿಎಂ ಪರಮೇಶ್ವರ್

ತುಮಕೂರು ನಗರದ ಶ್ರೀ ಶಿವಕುಮಾರ ಸ್ವಾಮಿ ವೃತ್ತದಲ್ಲಿ ನಡೆಯುತ್ತಿರುವ ಎಲ್‌ಇಡಿ ಲೈಟಿಂಗ್...

ಜಾತಿಯ ಗೋಡೆಗಳಾಚೆ ಪ್ರೀತಿಯ ಪಯಣ: ಸಂವಿಧಾನದ ಬೆಳಕಿನಲ್ಲಿ ಹೊಸ ಬದುಕಿಗೆ ಮುನ್ನುಡಿ!

ಜಾತಿ, ಧರ್ಮ, ಕುಲ, ಗೋತ್ರಗಳ ಕಟ್ಟುಪಾಡುಗಳನ್ನು ಮೀರಿ ಪ್ರೀತಿ, ಸಮಾನತೆ ಮತ್ತು...

ಉಡುಪಿ | ಮುದರಂಗಡಿಯಲ್ಲಿ ಗೃಹಲಕ್ಷ್ಮಿ ಫಲಾನುಭವಿಗಳ ಸಮಾವೇಶ ; ಪಂಚ ಗ್ಯಾರಂಟಿ ಸಂಭ್ರಮೋತ್ಸವ

ಗ್ರಾಮೀಣ ಮಟ್ಟದಲ್ಲಿ ಕಾಂಗ್ರೆಸ್ ಪಕ್ಷವನ್ನು ಮತ್ತಷ್ಟು ಬಲಪಡಿಸುವುದು ಹಾಗೂ ಸರ್ಕಾರದ ಪಂಚ...

ಸೋನಿಯಾ ಪುಸ್ತಕ: ಸಿಖ್ಖರ ಗಾಯಗಳ ಮೇಲೆ ಉಪ್ಪು ಎರಚಿದ್ದಾರೆಂದ ಅಕಾಲಿಗಳು

‘ಆಪರೇಷನ್ ಬ್ಲೂ ಸ್ಟಾರ್’ ಬಳಿಕ ದೆಹಲಿಯ ಬೀದಿಗಳಲ್ಲಿ ಸಿಖ್ಖರ ಕಗ್ಗೊಲೆ ನಡೆಸುವಂತೆ...

Tag: ರಾಮಮಂದಿರ ದೇಣಿಗೆ ಲೂಟಿ