ಅಯೋಧ್ಯೆಯಲ್ಲಿರೋದು ಬಿಜೆಪಿ ರಾಮ, ನಮ್ಮ ರಾಮ ಸಿದ್ದರಾಮಯ್ಯ: ಹೆಚ್‌. ಆಂಜನೇಯ

"ಅಯೋಧ್ಯೆಯಲ್ಲಿರುವುದು ಬಿಜೆಪಿಯ ರಾಮ, ನಮ್ಮ ರಾಮ ಸಿದ್ದರಾಮಯ್ಯ" ಎಂದು ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಹೆಚ್. ಆಂಜನೇಯ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಸಿಎಂ ಸಿದ್ದರಾಮಯ್ಯನವರಿಗೆ ರಾಮಮಂದಿರ ಉದ್ಘಾಟನೆಗೆ ಆಹ್ವಾನವಿಲ್ಲದ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು,...

ರಾಮ ಮಂದಿರ ಉದ್ಘಾಟನೆಗೆ ಸೋನಿಯಾ ಗಾಂಧಿ, ಖರ್ಗೆ ಭಾಗಿಯಾಗುವ ಬಗ್ಗೆ ಸೂಕ್ತ ಸಮಯದಲ್ಲಿ ನಿರ್ಧರಿಸುತ್ತೇವೆ: ಕಾಂಗ್ರೆಸ್

ಜನವರಿ 22ರಂದು ಅಯೋಧ್ಯೆಯಲ್ಲಿ ನಡೆಯುವ ರಾಮ ಮಂದಿರದ ಉದ್ಘಾಟನಾ ಸಮಾರಂಭಕ್ಕೆ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ನಾಯಕಿ ಸೋನಿಯಾ ಗಾಂಧಿ ಪಾಲ್ಗೊಳ್ಳುವ ಬಗ್ಗೆ ಸೂಕ್ತ ಸಮಯದಲ್ಲಿ ನಿರ್ಧಾರಿಸುತ್ತೇವೆ ಎಂದು ಕಾಂಗ್ರೆಸ್‌ ಹೇಳಿದೆ. “ರಾಮ...

ಲೋಕಸಭಾ ಚುನಾವಣೆಗಾಗಿ ರಾಮಮಂದಿರ ಉದ್ಘಾಟನೆ: ಬಿಜೆಪಿ ವಿರುದ್ಧ ಸಚಿವ ಕಿಡಿ

ಲೋಕಸಭೆ ಚುನಾವಣೆ ಇರುವ ಕಾರಣದಿಂದ ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಮಾಡುತ್ತಿದ್ದಾರೆ. ಚುನಾವಣೆಗೆ ರಾಮಮಂದಿರ ಉದ್ಘಾಟನೆ ಎಂಬುದು ಒಂದು ಸ್ಟಂಟ್‌ ಎಂದು ಯೋಜನೆ ಮತ್ತು ಸಾಂಖಿಕ ಸಚಿವ ಡಿ ಸುಧಾಕರ್ ಹೇಳಿದ್ದಾರೆ. ಬಿಜೆಪಿ ವಿರುದ್ಧ...

ಅಯೋಧ್ಯೆಯಲ್ಲಿ ವಾಲ್ಮೀಕಿ ಮಂದಿರ ನಿರ್ಮಿಸಬೇಕು: ಸಚಿವ ಸತೀಶ್ ಜಾರಕಿಹೊಳಿ

ಅಯೋಧ್ಯೆ ವಿಮಾನ ನಿಲ್ದಾಣಕ್ಕೆ ವಾಲ್ಮೀಕಿ ಹೆಸರಿಡಲಾಗಿದೆ. ಅದನ್ನು ಸ್ವಾಗತಿಸುತ್ತೇವೆ. ಅಂತೆಯೇ, ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮಮಂದಿರದ ಬಳಿ ರಾಮಾಯಣ ಬರೆದ ವಾಲ್ಮೀಕಿ ಮಂದಿರವನ್ನೂ ನಿರ್ಮಿಸಬೇಕು ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಹಾವೇರಿಯಲ್ಲಿ ಸುದ್ದಿಗಾರರೊಂದಿಗೆ...

ರಾಮಮಂದಿರ ಗರ್ಭಗುಡಿಗೆ ರಾಷ್ಟ್ರಪತಿಗಿಲ್ಲ ಅವಕಾಶ: ಬುಡಕಟ್ಟು ಸಮುದಾಯದ ಹಿನ್ನೆಲೆ ಸಮಸ್ಯೆಯೇ? ನೆಟ್ಟಿಗರ ಪ್ರಶ್ನೆ

2024ರ ಜನವರಿ 22ರಂದು ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ನಿರ್ಮಾಣಗೊಂಡಿರುವ ರಾಮಮಂದಿರ ಉದ್ಘಾಟನೆ ನಡೆಯಲಿದೆ. ಉದ್ಘಾಟನೆಯ ದಿನ ಬಾಲ ರಾಮ(ರಾಮಲಲ್ಲಾ)ನನ್ನು ಪೂಜೆ, ಮಂತ್ರ, ವಿಧಿವಿಧಾನಗಳ ಮೂಲಕ ರಾಮಮಂದಿರದ ಗರ್ಭಗುಡಿಯಲ್ಲಿ ಪ್ರಾಣ ಪ್ರತಿಷ್ಠಾಪನೆ ನೆರವೇರಲಿದೆ. ಈ ಕುರಿತಂತೆ...

ಜನಪ್ರಿಯ

ಬೀದರ್‌ | ಸಚಿವ ಈಶ್ವರ ಖಂಡ್ರೆ, ಕಾಂಗ್ರೆಸ್ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ ಬದಲಿಸಿ : ಸಿಎಂಗೆ ದೂರು ನೀಡಿದ ʼಕೈʼ ನಾಯಕರು

ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಹಾಗೂ ಜಿಲ್ಲಾ ಕಾಂಗ್ರೆಸ್‌ ಸಮಿತಿ...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಕೃಷಿ ರಂಗ | ಕರ್ನಾಟಕದ ಪ್ರಸಿದ್ಧ ಕೃಷಿ ವಿಜ್ಞಾನಿಗಳು

‘ಇಂಡಾಫ್ ತಳಿಗಳು ಬರಲಿಲ್ಲ ಎಂದರೆ ಹೊಟ್ಟೆಗೆ ಹಿಟ್ಟು ಸಿಕ್ತಿರಲಿಲ್ಲ’ ಎನ್ನುತ್ತಾರೆ ಬಹುತೇಕ...

ಅಲೆಮಾರಿ ಸಮುದಾಯದ ಬೇಡಿಕೆಗೆ ಪ್ರಗತಿಪರರ ಬೆಂಬಲ

ರಾಜ್ಯ ಸರ್ಕಾರ ಇತ್ತೀಚೆಗೆ ಪರಿಶಿಷ್ಟ ಜಾತಿ ಒಳಮೀಸಲಾತಿ ವಿವಾದಕ್ಕೆ ಪರಿಹಾರ ಘೋಷಿಸಿದೆ....

Tag: ರಾಮಮಂದಿರ

Download Eedina App Android / iOS

X