ಅಯೋಧ್ಯೆಯಲ್ಲಿ ಜನವರಿ 22ರಂದು ನಡೆಯಲಿರುವ ರಾಮಮಂದಿರ ಉದ್ಘಾಟನೆ ಸಮಾರಂಭದಲ್ಲಿ ಭಾಗಿಯಾಗುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಉದ್ಘಾಟನೆ ಕಾರ್ಯಕ್ರಮಕ್ಕೆ ತೆರಳುವುದಿಲ್ಲ. ಉದ್ಘಾಟನೆಯಾದ ಒಂದು ತಿಂಗಳೊಳಗೆ ಅಯೋಧ್ಯೆಗೆ ತೆರಳಿ,...