ರಾಜಕೀಯದ ಸಂಧ್ಯಾಕಾಲದಲ್ಲಿರುವ ಹಿರಿಯ ನಾಯಕರೊಬ್ಬರು ಕಿರಿಯರಿಗೆ ಮಾರ್ಗದರ್ಶಕರಾಗಿ ನಿಲ್ಲುವ ಬದಲು 'ಬೆದರಿಕೆ ತಂತ್ರ' ಅನುಸರಿಸುತ್ತಿರುವುದು ಸರಿಯಲ್ಲ. ದಶಕಗಳ ಕಾಲ ಅಧಿಕಾರ ಉಂಡಿರುವ ಅವರು, ಹೊಸಬರಿಗೆ ಅವಕಾಶ ಮಾಡಿಕೊಟ್ಟು ಪಕ್ಷವನ್ನು ಸಂಘಟಿಸುವ ಬದಲು ರಾಜೀನಾಮೆಯ...
ಜಲಸಂಪನ್ಮೂಲ ಖಾತೆ ವಹಿಸಿಕೊಳ್ಳಲು ನಿರಾಕರಿಸಿರುವ ರಾಮಲಿಂಗಾರೆಡ್ಡಿ, ಆತ್ಮಸಾಕ್ಷಿಗೆ ವಿರುದ್ಧವಾಗಿ ಕಾರ್ಯನಿರ್ವಹಿಸಲಾಗದು ಎಂದು ಹೇಳಿ ರಾಜೀನಾಮೆ ನೀಡಿದ್ದಾರೆ. ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರಿಗೆ ರಾಜೀನಾಮೆ ಪತ್ರ ರವಾನಿಸಿದ್ದಾರೆ. ಹಾಗೆಯೇ ಕಾಂಗ್ರೆಸ್ ತೊರೆಯಲ್ಲ ಎಂದು...
ಅಪಘಾತ ಹಾಗೂ ವಿದ್ಯುತ್ ಸ್ಪರ್ಶದಿಂದ ಮೃತಪಟ್ಟ ಮೂವರು ಕೆಎಸ್‌ಆರ್‌ಟಿಸಿ ಸಿಬ್ಬಂದಿಯ ಕುಟುಂಬಕ್ಕೆ ಸಾರಿಗೆ ಹಾಗೂ ಮುಜರಾಯಿ ಇಲಾಖೆಯ ಸಚಿವರಾದ ರಾಮಲಿಂಗಾರೆಡ್ಡಿಯವರು ತಲಾ ರೂ.1 ಕೋಟಿ ಪರಿಹಾರ ಧನವನ್ನು ಬುಧವಾರ ವಿತರಣೆ ಮಾಡಿದರು.
ಕರ್ನಾಟಕ ರಾಜ್ಯ...
ದೇಶದಲ್ಲಿಯೇ ಅತಿಹೆಚ್ಚು 45 ಚಾಲನಾ ಪರೀಕ್ಷಾ ಪಥಗಳನ್ನು ರಾಜ್ಯದಲ್ಲಿ ನಿರ್ಮಿಸಲಾಗಿದೆ ಎಂದು ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.
ಸಾರಿಗೆ ಇಲಾಖೆ ಮತ್ತು ರೇಷ್ಮೆ ಇಲಾಖೆ ಸಹಯೋಗದಲ್ಲಿ ಶನಿವಾರ ಮಧುಗಿರಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಸಾರಿಗೆ...
ಒಂದು ಬಾರಿ ಬಿಗ್‌ಬಾಸ್ ಶೋಗೆ ನೋಟಿಸ್ ಕೊಟ್ಟ ಮೇಲೆ ಅದು ಸರಿ ಆಗುವವರೆಗೂ ಬೀಗ ತೆಗೆಯುವುದು ಸರಿಯಲ್ಲ ಎಂದು ಸಚಿವ ರಾಮಲಿಂಗಾರೆಡ್ಡಿ ಬಿಗ್‌ಬಾಸ್ ವಿಚಾರದಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್ ನಡೆಗೆ ಪರೋಕ್ಷವಾಗಿ...