ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ್ದ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಮೂಲದ ಇಬ್ಬರನ್ನು ರಾಷ್ಟ್ರೀಯ ತನಿಖಾ ದಳ (ಎನ್ಐಎ) ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಎನ್‌ಐಎ ಅಧಿಕಾರಿಗಳು ವಶಕ್ಕೆ ಪಡೆದ ಇಬ್ಬರು ರಾಮೇಶ್ವರಂ ಕೆಫೆಯಲ್ಲಿ ಸ್ಪೋಟ ಸಂಭವಿಸಿದ...
ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಡೆದ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಕರ್ನಾಟಕದ ಬಳ್ಳಾರಿಯ ಶಬ್ಬೀರ್ ಎಂಬಾತನನ್ನು ಬಂಧಿಸಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.
ಪ್ರಕರಣದಲ್ಲಿ ಆತನನ್ನು ಇನ್ನೂ ವಿಚಾರಣೆ ನಡೆಸಲಾಗುತ್ತಿದೆ....
ಬೆಂಗಳೂರಿನ ವೈಟ್‌ಫೀಲ್ಡ್ ಬಳಿಯ ಕುಂದಲಹಳ್ಳಿರುವ ರಾಮೇಶ್ವರಂ ಕೆಫೆಯಲ್ಲಿ ಸ್ಪೋಟ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ, ಶಂಕಿತನ ಪತ್ತೆಗಾಗಿ ಎನ್‌ಐಎ ಅಧಿಕಾರಿಗಳು ಇದೀಗ ನಾಲ್ಕು ಫೋಟೋ ಬಿಡುಗಡೆ ಮಾಡಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಎನ್‌ಐಎ, ''ರಾಮೇಶ್ವರಂ...
ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಸ್ಪೋಟವಾದ ಸುಮಾರು ಎಂಟು ದಿನಗಳ ನಂತರ ಇಂದು ಬೆಳಿಗ್ಗೆ (ಮಾರ್ಚ್ 9) ಹೆಚ್ಚಿನ ಭದ್ರತೆಯೊಂದಿಗೆ ಗ್ರಾಹಕರಿಗೆ ಮತ್ತೆ ತೆರೆದಿದೆ. ಈ ಸ್ಪೋಟದಿಂದಾಗಿ ಕನಿಷ್ಠ ಎಂಟು ಮಂದಿ ಗಾಯಗೊಂಡಿದ್ದರು.
ಮಾರ್ಚ್ 1...
ರಾಮೇಶ್ವರಂ ಕೆಫೆಯಲ್ಲಿ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಆರಂಭಿಸಿರುವ ಎನ್‌ಐಎ ಮತ್ತು ಸಿಸಿಬಿ ಅಧಿಕಾರಿಗಳು ಆರೋಪಿ ಪತ್ತೆಗೆ ತೀವ್ರ ಹುಡುಕಾಟ ನಡೆಸಿದ್ದಾರೆ. ಅಲ್ಲದೇ, ಆರೋಪಿಯನ್ನು ಹುಡುಕಿ ಕೊಟ್ಟವರಿಗೆ ₹10 ಲಕ್ಷ ಬಹುಮಾನ ಕೊಡುವುದಾಗಿ...