ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ, ಬಾಂಬರ್ ಪತ್ತೆಗಾಗಿ ತೀವ್ರ ತನಿಖೆ ನಡೆಸುತ್ತಿರುವ ಎನ್ಐಎ ಮತ್ತೆ ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ.
ಬಳ್ಳಾರಿಯ ಮಿನಾಜ್ ಅಲಿಯಾಸ್ ಸುಲೇಮಾನ್‌ನನ್ನು ವಶಕ್ಕೆ ಪಡೆದು...
ರಾಮೇಶ್ವರಂ ಕೆಫೆಯಲ್ಲಿ ನಡೆದ ಬಾಂಬ್ ಸ್ಪೋಟದ ಪ್ರಕಣಕ್ಕೆ ಸಂಬಂಧಿಸಿದಂತೆ ಎನ್‌ಐಎ ಹಾಗೂ ಸಿಸಿಬಿ ಅಧಿಕಾರಿಗಳು ಬಾಂಬರ್ ಪತ್ತೆಗಾಗಿ ವ್ಯಾಪಕ ಶೋಧ ನಡೆಸಿದ್ದಾರೆ. ಅಲ್ಲದೇ, ಬಾಂಬರ್‌ನನ್ನು ಹುಡುಕಿಕೊಟ್ಟವರಿಗೆ ₹10 ಲಕ್ಷ ನೀಡುವುದಾಗಿ ಎನ್‌ಐಎ ಘೋಷಿಸಿದೆ....
ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಸ್ಪೋಟ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬರ್ ಬಗ್ಗೆ ಮಾಹಿತಿ ನೀಡಿದವರಿಗೆ ₹10 ಲಕ್ಷ ನಗದು ಬಹುಮಾನ ನೀಡುವುದಾಗಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಘೋಷಿಸಿದೆ.
ಹಾಗೆಯೇ, ಮಾಹಿತಿ ನೀಡಿದವರ ಗುರುತನ್ನು...
ರಾಮೇಶ್ವರಂ ಕೆಫೆ ರೀತಿಯಲ್ಲೇ ಮತ್ತೊಮ್ಮೆ ಬಾಂಬ್ ಸ್ಫೋಟ ನಡೆಸುವುದಾಗಿ ಸಿಎಂ, ಡಿಸಿಎಂ ಹಾಗೂ ಬೆಂಗಳೂರು ಪೊಲೀಸ್ ಕಮಿಷನರ್ ಅವರಿಗೆ ಇ-ಮೇಲ್ ಮೂಲಕ ಬೆದರಿಕೆ ಹಾಕಿರುವ ವಿಚಾರ ಬೆಳಕಿಗೆ ಬಂದಿದೆ.
2.5 ಮಿಲಿಯನ್ ಡಾಲರ್ ಕೊಟ್ಟಿಲ್ಲ...
ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಡೆದ ಸ್ಫೋಟದ ತನಿಖೆಯನ್ನು ಕೇಂದ್ರ ಗೃಹ ಸಚಿವಾಲಯ ಎನ್‌ಐಎಗೆ ಹೊಣೆ ನೀಡಿದೆ ಎಂದು ಮೂಲಗಳು ತಿಳಿಸಿವೆ.
ಮಾರ್ಚ್ 1ರಂದು ಬೆಂಗಳೂರಿನ ಬ್ರೂಕ್‌ಫೀಲ್ಡ್ ಬಳಿಯಿರುವ ರಾಮೇಶ್ವರ ಕೆಫೆಯಲ್ಲಿ ನಡೆದ ಸ್ಫೋಟದಲ್ಲಿ 9...