ರಾಮೇಶ್ವರಂ ಕೆಫೆ ರೀತಿಯಲ್ಲೇ ಮತ್ತೊಮ್ಮೆ ಬಾಂಬ್ ಸ್ಫೋಟ: ಸಿಎಂ, ಡಿಸಿಎಂಗೆ ಇ-ಮೇಲ್ ಮೂಲಕ ಬೆದರಿಕೆ

ರಾಮೇಶ್ವರಂ ಕೆಫೆ ರೀತಿಯಲ್ಲೇ ಮತ್ತೊಮ್ಮೆ ಬಾಂಬ್ ಸ್ಫೋಟ ನಡೆಸುವುದಾಗಿ ಸಿಎಂ, ಡಿಸಿಎಂ ಹಾಗೂ ಬೆಂಗಳೂರು ಪೊಲೀಸ್‌ ಕಮಿಷನರ್‌ ಅವರಿಗೆ ಇ-ಮೇಲ್ ಮೂಲಕ ಬೆದರಿಕೆ ಹಾಕಿರುವ ವಿಚಾರ ಬೆಳಕಿಗೆ ಬಂದಿದೆ. 2.5 ಮಿಲಿಯನ್ ಡಾಲರ್ ಕೊಟ್ಟಿಲ್ಲ...

ರಾಮೇಶ್ವರಂ ಕೆಫೆ ಸ್ಫೋಟ: ಎನ್ಐಎಗೆ ತನಿಖೆಯ ಹೊಣೆ

ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಡೆದ ಸ್ಫೋಟದ ತನಿಖೆಯನ್ನು ಕೇಂದ್ರ ಗೃಹ ಸಚಿವಾಲಯ ಎನ್‌ಐಎಗೆ ಹೊಣೆ ನೀಡಿದೆ ಎಂದು ಮೂಲಗಳು ತಿಳಿಸಿವೆ. ಮಾರ್ಚ್‌ 1ರಂದು ಬೆಂಗಳೂರಿನ ಬ್ರೂಕ್‌ಫೀಲ್ಡ್‌ ಬಳಿಯಿರುವ ರಾಮೇಶ್ವರ ಕೆಫೆಯಲ್ಲಿ ನಡೆದ ಸ್ಫೋಟದಲ್ಲಿ 9...

ರಾಮೇಶ್ವರಂ ಕೆಫೆ | ಸ್ಪೋಟಕ್ಕೆ ಬಳಸಿದ್ದ ಕೆಮಿಕಲ್ಸ್ ಪತ್ತೆ

ಬೆಂಗಳೂರಿನ ದಿ ರಾಮೇಶ್ವರಂ ಕೆಫೆಯಲ್ಲಿ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಸ್ಥಳ ಪರಿಶೀಲನೆ ಮುಂದುವರೆಸಿದ ಅಧಿಕಾರಿಗಳಿಗೆ ಇದೀಗ, ಟೈಮರ್‌ ಫಿಕ್ಸ್‌ ಮಾಡಿ ಸ್ಪೋಟಿಸುವುದಕ್ಕೆ ಬಳಸಿದ್ದ ರಾಸಾಯನಿಕ ಪತ್ತೆಯಾಗಿದೆ ಎನ್ನಲಾಗಿದೆ....

ಸುಳ್ಳು ಸುದ್ದಿ ಹರಡುತ್ತಿರುವವರ ಮೇಲೆ ಕಟ್ಟುನಿಟ್ಟಿನ ಕ್ರಮ ಜರುಗಿಸಿ: ಪೊಲೀಸ್ ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ

ರಾಮೇಶ್ವರ ಕೆಫೆ ಘಟನೆಯ ಸಂಪೂರ್ಣ ಸತ್ಯ ಹೊರಗೆ ಬರಲಿ. ತಂತ್ರಜ್ಞಾನದ ಸಾಧ್ಯತೆಗಳನ್ನು ತನಿಖೆಯಲ್ಲಿ ಪರಿಣಾಮಕಾರಿಯಾಗಿ ಬಳಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದರು. ಅವರು ಇಂದು ಗೃಹ...

ರಾಮೇಶ್ವರಂ ಕೆಫೆಯಲ್ಲಿ ಸ್ಫೋಟ | ಇದು ಟ್ರಯಲ್, ಮುಂದೆ ಸರಣಿ ಸ್ಫೋಟದ ಸಂಚು ಇರುವಂತಿದೆ ಎಂದ ಸಿ.ಟಿ ರವಿ

ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿನ ಸ್ಫೋಟ ಪ್ರಕರಣವನ್ನು ಎನ್‌ಐಎ ತನಿಖೆಗೆ ವಹಿಸಬೇಕು ಎಂದು ಮಾಜಿ ಸಚಿವ ಸಿ.ಟಿ ರವಿ ಒತ್ತಾಯಿಸಿದ್ದಾರೆ. ಚಿಕ್ಕಮಗಳೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸಿ.ಟಿ ರವಿ, "ಕೆಫೆಯಲ್ಲಿ ನಡೆದ ಬಾಂಬ್ ಬ್ಲಾಸ್ಟ್ ವಿಚಾರವನ್ನು...

ಜನಪ್ರಿಯ

ಈ ದಿನ ಸಂಪಾದಕೀಯ | ಪ್ರಶ್ನೆ ಕೇಳುವ ಪತ್ರಕರ್ತರಿಗೆ ವೀಸಾ ರದ್ದು; ಮೋದಿ ಸರ್ಕಾರಕ್ಕೆ ಇಷ್ಟೊಂದು ಭಯವೇಕೆ?

ಪ್ರಜಾಪ್ರಭುತ್ವದ ಹಿರಿಮೆ ಕೇವಲ ಭಾಷಣಗಳಲ್ಲಿಲ್ಲ. ವಿಮರ್ಶೆ ಮತ್ತು ಭಿನ್ನಾಭಿಪ್ರಾಯಗಳಿಗೆ ಅವಕಾಶ ನೀಡುವುದರಲ್ಲಿದೆ....

ಪಿಂಚಣಿ ಸರ್ಕಾರದ ಕೃಪೆಯಲ್ಲ, ನಿವೃತ್ತ ನೌಕರರ ಕಾನೂನುಬದ್ಧ ಹಕ್ಕು: ಕರ್ನಾಟಕ ಹೈಕೋರ್ಟ್

ಪಿಂಚಣಿ ಎನ್ನುವುದು ಸರ್ಕಾರ ಅಥವಾ ಆಡಳಿತ ಮಂಡಳಿಗಳು ನೌಕರರಿಗೆ ನೀಡುವ ಯಾವುದೇ...

ಬಾಲಕನೆಂದು ನಂಬಿಸಿ 70 ಬಾಲಕಿಯರಿಗೆ ವಂಚನೆ: ಭಾರತೀಯ ಮೂಲದ ಬ್ರಿಟನ್ ಯುವಕನಿಗೆ 30 ವರ್ಷ ಜೈಲು

ಬ್ರಿಟನ್‌ನಲ್ಲಿ ಕನಿಷ್ಠ 70 ಅಪ್ರಾಪ್ತ ಬಾಲಕಿಯರನ್ನು ಆನ್‌ಲೈನ್ ಮೂಲಕ ವಂಚಿಸಿ, ಲೈಂಗಿಕ...

ರಾಮಲೀಲಾ ಮೈದಾನದಲ್ಲಿ ಪ್ರತಿಭಟನೆಗೆ ಹೊಸ ನಿಯಮ: 50,000 ಜನರಿಗೆ ಮಾತ್ರ ಅವಕಾಶ

ದೆಹಲಿ ಪೊಲೀಸರು ರಾಷ್ಟ್ರರಾಜಧಾನಿಯ ಪ್ರಸಿದ್ಧ ರಾಮಲೀಲಾ ಮೈದಾನದಲ್ಲಿ ನಡೆಯುವ ಪ್ರತಿಭಟನೆಗಳು ಮತ್ತು...

Tag: ರಾಮೇಶ್ವರಂ ಕೆಫೆ