ನಾಲ್ಕು ವರ್ಷಗಳ ಹಿಂದೆ ರಾಮ ಜನ್ಮಭೂಮಿ ಭೂಮಿ ವಿವಾದಕ್ಕೆ ಸಂಬಂಧಿಸಿದಂತೆ ಐತಿಹಾಸಿಕ ತೀರ್ಪು ನೀಡಿದ ಸುಪ್ರೀಂ ಕೋರ್ಟಿನ ಸಂವಿಧಾನಿಕ ಪೀಠದ ಐವರು ನ್ಯಾಯಾಧೀಶರಿಗೆ ಜನವರಿ 22ರಂದು ನಡೆಯುವ ಅಯೋಧ್ಯೆ ರಾಮ ಮಂದಿರದ ಪ್ರಾಣ...
ಅಯೋಧ್ಯೆಯ ರಾಮ ಮಂದಿರ ಉದ್ಘಾಟನೆಯು ನರೇಂದ್ರ ಮೋದಿ ಅವರ ಕಾರ್ಯಕ್ರಮ ಎಂದು ಪ್ರಧಾನಿ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದರು.
ನಾಗಾಲ್ಯಾಂಡ್‌ನಲ್ಲಿ ಭಾರತ್ ಜೋಡೋ ನ್ಯಾಯ ಯಾತ್ರೆಯು ಮೂರನೇ ದಿನ ಸಾಗುತ್ತಿರುವ...
ಅಯೋಧ್ಯೆಯ ರಾಮ ಮಂದಿರದಲ್ಲಿ ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಕೆತ್ತನೆಯ 'ರಾಮ್ ಲಲ್ಲಾ' ವಿಗ್ರಹ ಜನವರಿ 22 ರಂದು ಪ್ರತಿಷ್ಠಾಪನೆಯಾಗಲಿದೆ ಎಂದು ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ದೃಢಪಡಿಸಿದೆ.
''ಪ್ರಸಿದ್ಧ ಶಿಲ್ಪಿ ಅರುಣ್...
ರಾಮ ಮಂದಿರ ಉದ್ಘಾಟನೆಯಲ್ಲಿ ಪಾಲ್ಗೊಳ್ಳದೆ ಆಹ್ವಾನ ತಿರಸ್ಕರಿಸಿರುವ ವಿಪಕ್ಷಗಳ ನಡೆಗೆ ರಾಜ್ಯಸಭೆಯ ಮಾಜಿ ಸದಸ್ಯ ಸುಬ್ರಮಣಿಯನ್ ಸ್ವಾಮಿ ಟೀಕಿಸಿದ್ದಾರೆ.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ವಿಪಕ್ಷದವರಿಗೆ ಅಸೂಯೆ ಉಂಟಾಗಿದೆ. ರಾಮ ಮಂದಿರ ನಿರ್ಮಾಣವಾಗುತ್ತದೆಂದು...
ಬಿಜೆಪಿ ಹಿರಿಯ ಮುಖಂಡ ಲಾಲ್‍ಕೃಷ್ಣ ಅಡ್ವಾಣಿ ಅವರು ಈ ತಿಂಗಳ 22ರಂದು ಅಯೋಧ್ಯೆಯಲ್ಲಿ ನಡೆಯುವ ರಾಮಮಂದಿರ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ವಿಶ್ವ ಹಿಂದೂ ಪರಿಷತ್ತಿನ ಅಂತಾರಾಷ್ಟ್ರೀಯ ಕಾರ್ಯಾಧ್ಯಕ್ಷ ಅಲೋಕ್ ಕುಮಾರ್...