ರಾಮ ಮಂದಿರ ಕಾರ್ಯಕ್ರಮ ಪ್ರಸಾರ ನಿಷೇಧ | ನಿರ್ಮಲಾ ಸೀತಾರಾಮನ್ ಆರೋಪ ಸುಳ್ಳು ಎಂದ ಸ್ಟಾಲಿನ್ ಸರ್ಕಾರ

ಜನವರಿ 22ರಂದು ಅಯೋಧ್ಯೆ ರಾಮಮಂದಿರ ಉದ್ಘಾಟನೆ ಕಾರ್ಯಕ್ರಮ ವೀಕ್ಷಣೆ, ದೇವಸ್ಥಾನಗಳಲ್ಲಿ ಪೂಜೆ ಸಲ್ಲಿಸಲು ತಮಿಳುನಾಡು ಡಿಎಕೆ ಸರ್ಕಾರ ಅಡ್ಡಿಪಡಿಸುತ್ತಿದೆ ಎನ್ನುವ ಗಂಭೀರ ಆರೋಪವನ್ನು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಮಾಡಿದ್ದಾರೆ. ಆದರೆ ಅವರ ಆರೋಪವನ್ನು...

ರಜೆ ಘೋಷಿಸಿ ನಿರ್ಧಾರ ಬದಲಿಸಿದ ದೆಹಲಿಯ ಏಮ್ಸ್ ಆಸ್ಪತ್ರೆ

ರಾಷ್ಟ್ರ ರಾಜಧಾನಿ ನವದೆಹಲಿಯ ಏಮ್ಸ್‌ ಆಸ್ಪತ್ರೆಯು ಜನವರಿ 22 ರಂದು ಅಯೋಧ್ಯೆಯಲ್ಲಿ ನಡೆಯುವ ರಾಮ ಮಂದಿರ ಉದ್ಘಾಟನೆಗಾಗಿ ಅರ್ಧ ದಿನ ರಜೆ ಘೋಷಿಸಿ ನಂತರ ತನ್ನ ನಿರ್ಧಾರ ಬದಲಿಸಿದೆ. ಮೊದಲು ರಜೆ ಘೋಷಿಸಿದ್ದ ಆಸ್ಪತ್ರೆಯು...

ಅಯೋಧ್ಯೆ ತೀರ್ಪು ನೀಡಿದ ಐವರು ನ್ಯಾಯಾಧೀಶರಿಗೆ ‘ಪ್ರಾಣ ಪ್ರತಿಷ್ಠಾಪನೆ’ ಕಾರ್ಯಕ್ರಮಕ್ಕೆ ಆಹ್ವಾನ

ನಾಲ್ಕು ವರ್ಷಗಳ ಹಿಂದೆ ರಾಮ ಜನ್ಮಭೂಮಿ ಭೂಮಿ ವಿವಾದಕ್ಕೆ ಸಂಬಂಧಿಸಿದಂತೆ ಐತಿಹಾಸಿಕ ತೀರ್ಪು ನೀಡಿದ ಸುಪ್ರೀಂ ಕೋರ್ಟಿನ ಸಂವಿಧಾನಿಕ ಪೀಠದ ಐವರು ನ್ಯಾಯಾಧೀಶರಿಗೆ ಜನವರಿ 22ರಂದು ನಡೆಯುವ ಅಯೋಧ್ಯೆ ರಾಮ ಮಂದಿರದ ಪ್ರಾಣ...

ರಾಮ ಮಂದಿರ ಉದ್ಘಾಟನೆ ಮೋದಿ, ಆರ್‌ಎಸ್‌ಎಸ್ ಕಾರ್ಯಕ್ರಮ: ರಾಹುಲ್ ವಾಗ್ದಾಳಿ

ಅಯೋಧ್ಯೆಯ ರಾಮ ಮಂದಿರ ಉದ್ಘಾಟನೆಯು ನರೇಂದ್ರ ಮೋದಿ ಅವರ ಕಾರ್ಯಕ್ರಮ ಎಂದು ಪ್ರಧಾನಿ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದರು. ನಾಗಾಲ್ಯಾಂಡ್‌ನಲ್ಲಿ ಭಾರತ್‌ ಜೋಡೋ ನ್ಯಾಯ ಯಾತ್ರೆಯು ಮೂರನೇ ದಿನ ಸಾಗುತ್ತಿರುವ...

ರಾಮ ಮಂದಿರದಲ್ಲಿ ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಕೆತ್ತನೆಯ ‘ರಾಮ್ ಲಲ್ಲಾ’ ವಿಗ್ರಹ ಪ್ರತಿಷ್ಠಾಪನೆ

ಅಯೋಧ್ಯೆಯ ರಾಮ ಮಂದಿರದಲ್ಲಿ ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಕೆತ್ತನೆಯ 'ರಾಮ್ ಲಲ್ಲಾ' ವಿಗ್ರಹ ಜನವರಿ 22 ರಂದು ಪ್ರತಿಷ್ಠಾಪನೆಯಾಗಲಿದೆ ಎಂದು ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ದೃಢಪಡಿಸಿದೆ. ''ಪ್ರಸಿದ್ಧ ಶಿಲ್ಪಿ ಅರುಣ್...

ಜನಪ್ರಿಯ

Instagram ʼರೀಮಿಕ್ಸ್ʼ ಫೀಚರ್‌ಗೆ ತಕರಾರು; ಕಾಪಿರೈಟ್‌ ದುರ್ಬಳಕೆ ಸಾಧ್ಯತೆ ಎಂದ ದೆಹಲಿ ಹೈಕೋರ್ಟ್‌

Instagram ನಲ್ಲಿರುವ ಕೆಲವು ಫೀಚರ್‌ಗಳನ್ನು ಬಳಸಿಕೊಂಡು ಮೂಲ ಕಂಟೆಂಟ್‌ಗಳ ಕಾಪಿರೈಟ್ ಉಲ್ಲಂಘನೆ...

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ ಹಾಕದಿರಿ!

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ...

ಸಾಮಾಜಿಕ ಕಾರ್ಯಕರ್ತ ನದೀಮ್ ಖಾನ್ ಗೃಹಬಂಧನ: ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ಖಂಡನೆ

ಮಸೀದಿಗಳು ಮತ್ತು ಇತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿಗಳು, ಮತದಾರರ ಪಟ್ಟಿಯಲ್ಲಿನ...

ಬಸವಕಲ್ಯಾಣ | ಅಲ್ಲಮ ಜಗತ್ತಿನ ಶ್ರೇಷ್ಠ ಅನುಭಾವಿ

ಅಲ್ಲಮಪ್ರಭು ಅವರು ಜಗತ್ತಿನ ಶ್ರೇಷ್ಠ ಅನುಭಾವಿಗಳಾಗಿದ್ದು, ಅವರ ಚಿಂತನೆ ಹಾಗೂ ವಚನಗಳ...

Tag: ರಾಮ ಮಂದಿರ