ಜ.22ರಂದು ಅಯೋಧ್ಯೆಯಲ್ಲಿ ಉದ್ಘಾಟನೆಗೊಳ್ಳಲಿರುವ ರಾಮಮಂದಿರ ಲೋಕಾರ್ಪಣೆಯ ಕಾರ್ಯಕ್ರಮವು ಹತ್ತಿರವಾಗುತ್ತಿದ್ದಂತೆಯೇ ರಾಜಕೀಯ ನಾಯಕರ ಹೇಳಿಕೆ, ಬೆಳವಣಿಗೆಗಳು ಒಂದೊಂದು ರಾಜ್ಯಗಳಲ್ಲಿ ಒಂದೊಂದು ವಿವಾದಗಳು ಉಂಟಾಗುತ್ತಿದೆ.
ಕರ್ನಾಟಕದಲ್ಲಿ ಸದ್ಯ ಬಿಜೆಪಿ ಹೇಳುತ್ತಿರುವ ಕರಸೇವಕ ಶ್ರೀಕಾಂತ್ ಪೂಜಾರಿ ಬಂಧನವು ವಿವಾದವಾಗಿದ್ದರೆ,...