ಕಲ್ಯಾಣ ಕರ್ನಾಟಕ ಭಾಗದಲ್ಲಿ ಅತಿ ಹೆಚ್ಚು ಮಹಿಳೆಯರಲ್ಲಿ ರಕ್ತ ಹೀನತೆ ಹಾಗೂ ತಾಯಿ- ಶಿಶುಮರಣ ಹೆಚ್ಚಾಗುತ್ತಿರುವುದನ್ನು ಖಂಡಿಸಿ ರಾಜ್ಯ ಮಹಿಳಾ ಒಕ್ಕೂಟ(ಕುಟುಂಬ ಬಲವರ್ಧನೆ ಹಾಗೂ ಸಾಮಾಜಿಕ ನ್ಯಾಯಕ್ಕಾಗಿ ಚಳವಳಿ)ದ ವತಿಯಿಂದ ಅನಿರ್ಧಿಷ್ಠಾವಧಿ ಧರಣಿ...
ನಾರಾಯಣಪುರ ಬಲದಂಡೆ ಕಾಲುವೆ ಆಧುನೀಕರಣ ಕಾಮಗಾರಿಯ ಉಪಗುತ್ತಿಗೆ ಕೆಲಸ ಪೂರ್ಣಗೊಂಡಿರುವುದರ ನಡುವೆಯೂ ಬಿಲ್ ಪಾವತಿಯಲ್ಲಿ ವಿಳಂಬವಾಗುತ್ತಿರುವುದರಿಂದ ಅಕ್ಟೋಬರ್ 15 ರಂದು ಲಿಂಗಸೂಗೂರು ಶಾಸಕ ಮಾನಪ್ಪ ವಜ್ಜಲ್ ಅವರ ನಿವಾಸದ ಮುಂದೆ ಉಪವಾಸ ಸತ್ಯಾಗ್ರಹ...
ಈಜಲು ತೆರಳಿದ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಮಸ್ಕಿ ತಾಲ್ಲೂಕಿನ ಎಡದಂಡೆ ಕಾಲುವೆಯಲ್ಲಿ ನಡೆದಿದೆ.
ಮೃತರನ್ನು ಲಿಂಗಸೂಗೂರು ತಾಲ್ಲೂಕಿನ ಮುದಗಲ ಪಟ್ಟಣದ ಯಲ್ಲಾಲಿಂಗ (28) ಹಾಗೂ ವೆಂಕಟೇಶ (28) ಎಂದು ಗುರುತಿಸಲಾಗಿದೆ.
ಪ್ರಾಥಮಿಕ...
“ಡಿಜಿಟಲ್ ಸ್ವಾತಂತ್ರ” ಅಭಿಯಾನದ ಅಂಗವಾಗಿ ರಾಜ್ಯವ್ಯಾಪಿಯಾಗಿ ಕೈಗೊಂಡಿರುವ ಸಾಲಿಡಾರಿಟಿ ಯೂತ್ ಮೂವ್ಮೆಂಟ್ ವತಿಯಿಂದ ಶುಕ್ರವಾರ ಸಿಂಧನೂರಿನ ಬಸವ ವೃತ್ತ ಹಾಗೂ ಟಿಪ್ಪು ಸುಲ್ತಾನ್ ವೃತ್ತ ಬಡಿಬಸ್‌ನಲ್ಲಿ ಜಾಗೃತಿ ಕಾರ್ಯಕ್ರಮ ನಡೆಸಿದರು.
ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿರುವ...
ಅಪ್ರಾಪ್ತೆ ಹೆಣ್ಣುಮಕ್ಕಳನ್ನು ಅಪಹರಿಸಲು ಯತ್ನಿಸಿದ ವ್ಯಕ್ತಿಯೊಬ್ಬನನ್ನು ಗ್ರಾಮಸ್ಥರೇ ಹಿಡಿದು ಥಳಿಸಿ ಬಳಿಕ ಪೊಲೀಸರಿಗೆ ಒಪ್ಪಿಸಿದ ಘಟನೆ ಮಾನ್ವಿ ತಾಲ್ಲೂಕು ಕುರ್ಡಿ ಗ್ರಾಮದ ವ್ಯಾಪ್ತಿಯಲ್ಲಿ ನಡೆದಿದೆ.
ಆರೋಪಿ ರಾಯಚೂರು ತಾಲೂಕಿನ ದಿನ್ನಿ ಗ್ರಾಮದವನು ಎಂದು ತಿಳಿದುಬಂದಿದೆ....