ರಾಯಚೂರು | ಅಕ್ರಮ ಮರಳು ದಂಧೆಗೆ ಕಡಿವಾಣ ಹಾಕಲು ಒತ್ತಾಯ

ಜಿಲ್ಲೆಯಲ್ಲಿ ಅಕ್ರಮ ಮರಳು ಸಾಗಾಣೆ ದಂಧೆ ಮಿತಿಮೀರಿ ನಡೆಯುತ್ತಿದೆ.ಸಂತ್ರಸ್ತ ವಿದ್ಯಾರ್ಥಿ ಮಲ್ಲೇಶ ಕುಟುಂಬಕ್ಕೆ ಪರಿಹಾರ ನೀಡಬೇಕುರಾಯಚೂರು ಜಿಲ್ಲೆ ಸೇರಿದಂತೆ ವಿವಿಧೆಡೆ ಅಕ್ರಮವಾಗಿ ನಡೆಯುತ್ತಿರುವ ಮರಳು ದಂಧೆಗೆ ಕಡಿವಾಣ ಹಾಕುವಂತೆ ಒತ್ತಾಯಿಸಿ ತಾರಾನಾಥ ಶಿಕ್ಷಣ...

ರಾಯಚೂರು | ಜಿರಳೆ ಬಿದ್ದ ಹಾಲು ಸೇವನೆ; 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

ಕ್ಷೀರಭಾಗ್ಯ ಯೋಜನೆಯ ಹಾಲಿನಲ್ಲಿ ಜಿರಳೆ ಬಿದ್ದು, ಅದೇ ಹಾಲು ಸೇವಿಸಿದ 20 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಘಟನೆ ರಾಯಚೂರು ತಾಲೂಕಿನ ತಲಮಾರಿ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ನಡೆದಿದೆ.ಜಿರಳೆ ಬಿದ್ದ ಹಾಲನ್ನು...

ರಾಯಚೂರು | ಬಾಲಕಿಯರ ಹಾಸ್ಟೆಲ್ ನಲ್ಲಿಅವ್ಯವಸ್ಥೆ; ವಾರ್ಡನ್ ಅಮಾನತಿಗೆ ಎಸ್‌ಎಫ್‌ಐ ಒತ್ತಾಯ

ಸಮಾಜ ಕಲ್ಯಾಣ ಇಲಾಖೆಯ ಆಯುಕ್ತರಿಗೆ ಎಸ್ಎಫ್ಐ ಮನವಿ.ಕನಿಷ್ಠ ಮೂಲಭೂತ ಸೌಕರ್ಯ ಒದಗಿಸದ ವಾರ್ಡನ್ ಅಮಾನತಿಗೆ ಒತ್ತಾಯರಾಯಚೂರು ಜಿಲ್ಲೆಯ ಲಿಂಗಸಗೂರು ಬಾಲಕಿಯರ ಹಾಸ್ಟಲ್ ವಾರ್ಡನ್ ನಾಗರತ್ನ ಅವರನ್ನು ಅಮಾನತುಗೊಳಿಸಿ ಹಾಸ್ಟೇಲ್ ಸಮಸ್ಯೆಗಳನ್ನು ಸರಿಪಡಿಸುವಂತೆ ಎಸ್‌ಎಫ್‌ಐ...

ರಾಯಚೂರು | ಶಿಕ್ಷಕ ಹುದ್ದೆಗೆ ಆಯ್ಕೆಯಾದ ಯುವಕ; ಡೆತ್‌ ನೋಟ್‌ ಬರೆದಿಟ್ಟು ಆತ್ಮಹತ್ಯೆ

ಸಿಂಧುತ್ವ ಪ್ರಮಾಣಪತ್ರ, ಅಭ್ಯಾಸ ಪ್ರಮಾಣ ಪತ್ರ ಪಡೆಯಲು ನಡೆಸಿದ ಪ್ರಯತ್ನ ವಿಫಲವಾಗುವ ಆತಂಕ2022ರಲ್ಲಿ ಪದವಿ ಶಿಕ್ಷಕರ ನೇಮಕಾತಿ ಪರೀಕ್ಷೆಯಲ್ಲಿ ಶಿಕ್ಷಕ ಹುದ್ದೆಗೆ ಆಯ್ಕೆಯಾದ ಯುವಕ ಸಾವುಸ್ಪರ್ಧಾತ್ಮಕ ಪರೀಕ್ಷೆ ಬರೆದು ಶಿಕ್ಷಕ ಹುದ್ದೆಗೆ ಆಯ್ಕೆಯಾಗಿದ್ದ...

ರಾಯಚೂರು | ರೈತರ ಕಡೆಗಣನೆ; ಸಚಿವ ತಿಮ್ಮಾಪುರರ ವಜಾಕ್ಕೆ ರೈತ ಸಂಘ

ಕೃಷ್ಣ ಭಾಗ್ಯ ಜಲ ನಿಗಮ ಆಲಮಟ್ಟಿಯಲ್ಲಿ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ರೈತರನ್ನು ಹೊರಗಿಟ್ಟು ಸಭೆ ನಡೆಸಿ ಅವಮಾನಿಸಿದ ಸಚಿವ ಆರ್.ಬಿ ತಿಮ್ಮಾಪೂರ ಅವರನ್ನು ವಜಾಗೊಳಿಸಬೇಕೆಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ...

ಜನಪ್ರಿಯ

ಪೂರ್ಣ ಬರ ಪರಿಹಾರ ಬಿಡುಗಡೆಯಾಗುವವರೆಗೆ ಹೋರಾಟ ನಡೆಸಿ, ನಾವಿದ್ದೇವೆ: ಆಪ್ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು

ಕೇಂದ್ರ ಸರ್ಕಾರದಿಂದ ರೂ. 3,454 ಕೋಟಿ ಬರ ಪರಿಹಾರ ತರುವಲ್ಲಿ ಯಶಸ್ವಿಯಾಗಿರುವ...

ಪೆನ್‌ಡ್ರೈವ್‌ ಪ್ರಕರಣ; ಅಪ್ಪ- ಮಗ ಇಬ್ಬರಿಂದಲೂ ಲೈಂಗಿಕ ಕಿರುಕುಳ- ಸಂತ್ರಸ್ತೆ ದೂರು

ಹಾಸನದ ಪ್ರಭಾವಿ ರಾಜಕೀಯ ಕುಟುಂಬಕ್ಕೆ ಸಂಬಂಧಿಸಿದ ಲೈಂಗಿಕ ಹಗರಣ ಹಲವು ತಿರುವುಗಳನ್ನು...

ಬೀದರ್‌ | ಕೇಂದ್ರದಿಂದ 3,454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ : ಈಶ್ವರ ಖಂಡ್ರೆ

ಕೇಂದ್ರ ಸರ್ಕಾರ ರಾಜ್ಯಕ್ಕೆ ಕೊನೆಗೂ 3,454 ಕೋಟಿ ರೂ. ಬರ ಪರಿಹಾರ...

ಹಾಸನ ಪೆನ್‌ಡ್ರೈವ್ ಪ್ರಕರಣ | ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ನಿರ್ಧಾರ

ಹಾಸನದ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ...

Tag: ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ