ಬೈಕ್ ಮತ್ತು ಸಾರಿಗೆ ಬಸ್ ಮಧ್ಯೆ ಡಿಕ್ಕಿ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ರಾಯಚೂರು ತಾಲೂಕಿನ ಯರಗೇರಾ ರಾಯಚೂರು ವಿಶ್ವವಿದ್ಯಾಲಯದ ಬಳಿ ನಡೆದಿದೆ.
ಗಾಯಗೊಂಡ ಬೈಕ್ ಸವಾರನನ್ನು ಗೋನ್ವಾರ್ ಗ್ರಾಮದ ತಿಮ್ಮಾರೆಡ್ಡಿ ಎಂದು...
ರಾಯಚೂರು ವಿಶ್ವವಿದ್ಯಾಲಯದ ಕಟ್ಟಡಗಳ ನಿರ್ಮಾಣಕ್ಕಾಗಿ ಭೂಮಿ ಕಳೆದುಕೊಂಡ ಪಟ್ಟಾದಾರರು ಮತ್ತು ಸಾಗುವಳಿದಾರರಿಗೆ ಪರಿಹಾರ ನೀಡಿ ಉದ್ಯೋಗ ಒದಗಿಸುವಂತೆ ಜೆಡಿಎಸ್ ಒತ್ತಾಯಿಸಿದೆ.
ರಾಯಚೂರು ವಿಶ್ವವಿದ್ಯಾಲಯದ ಕಲಪತಿಗಳನ್ನು ಭೇಟಿ ಮಾಡಿದ ಜೆಡಿಎಸ್ ಮುಖಂಡ ನಿಜಾಮುದ್ದೀನ್ ಮತ್ತು ರೈತರು...
ರಾಯಚೂರು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಶೈಕ್ಷಣಿಕ ಸಮಸ್ಯೆಗಳನ್ನು ಪರಿಹರಿಸಿ, ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿತಿ ದಲಿತ ವಿಧ್ಯಾರ್ಥಿ ಪರಿಷತ್ (ಡಿವಿಪಿ) ಪ್ರತಿಭಟನೆ ನಡೆಸಿದೆ.
ವಿಶ್ವವಿದ್ಯಾಲಯದ ಮುಖ್ಯ ಕಚೇರಿ ಎದುರು ಪ್ರತಿಭಟನೆ ನಡೆಸಿದ ಕಾರ್ಯಕರ್ತರು ಕುಲಪತಿಗಳಿಗೆ ಹಕ್ಕೊತ್ತಾಯ...
ಕೆಕೆಆರ್‌ಡಿಬಿ ಅನುದಾನವನ್ನು ದುರ್ಬಳಕೆ ಮಾಡಿಕೊಂಡಿರುವ ರಾಯಚೂರು ವಿಶ್ವ ವಿದ್ಯಾಲಯದ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಬೇಕೆಂದು ಒತ್ತಾಯಿಸಿ ಅಂಬೇಡ್ಕರ್ ಸ್ವಾಭಿಮಾನಿ ಸೇನೆಯ ಮುಖಂಡರು ಯಾದಗಿರಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ.
ಕೆಕೆಆರ್‌ಡಿಬಿ ಯೋಜನೆಯಡಿ ವಿಶ್ವವಿದ್ಯಾನಿಲಯಕ್ಕೆ ...