ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಟ್ರ್ಯಾಕ್ಟರ್ ಹರಿದು ಇಬ್ಬರು ಬಾಲಕರು ಮೃತಪಟ್ಟಿದ್ದು, ಮತ್ತೊಬ್ಬರು ಗಾಯಗೊಂಡಿರುವ ಘಟನೆ ರಾಯಚೂರು ನಗರದ ಎಂ. ಈರಣ್ಣ ವೃತ್ತದಲ್ಲಿ ನಡೆದಿದೆ.
ಮೃತರನ್ನು ಶುಚಿತ್ರ (16) ಹಾಗೂ ಚರಣ ಕುಮಾರ್ (14)...
ದೇವದುರ್ಗ ತಾಲೂಕಿನ ಕೃಷ್ಣ ಭಾಗ್ಯ ಜಲ ನಿಗಮ ನಿಯಮಿತ (ಕೆಬಿಜೆಎನ್ಎಲ್) ನಾರಾಯಣಪುರ ಬಲದಂಡೆ ಕಾಲುವೆ ವಿಭಾಗ-6ರ ಚಿಕ್ಕಹೊನ್ನಕುಣಿ ಕಚೇರಿಯನ್ನು ರಾಯಚೂರಿಗೆ ಸ್ಥಳಾಂತರಿಸಿರುವ ಸರ್ಕಾರದ ನಿರ್ಧಾರವನ್ನು ವಿರೋಧಿಸಿ ಸೆ.28ರಂದು ಚಿಕ್ಕಹೊನ್ನಕುಣಿ ಕಚೇರಿ ಎದುರು ಧರಣಿ...
ಸೆಪ್ಟೆಂಬರ್ ಮಳೆಗಾಲ ಮುಕ್ತಾಯವಾಗಿ, ಅಕ್ಟೋಬರ್ನಲ್ಲಿ ಚಳಿಗಾಲ ಆರಂಭವಾಗಬಹುದು ಎಂಬ ನಿರೀಕ್ಷೆಯಲ್ಲಿದ್ದ ಜನರಿಗೆ ವಾತಾವರಣ ಭಿನ್ನ ಅನುಭವ ನೀಡುತ್ತಿದೆ. ಜಿಲ್ಲೆಯಲ್ಲಿ ಮಳೆಯ ವಾತಾವರಣಕ್ಕಿಂತ ಬಿಸಿಲಿನ ತಾಪಮಾನ ಹೆಚ್ಚಾಗುತ್ತಿದೆ.
ಕಳೆದ 24 ಗಂಟೆಗಳ ಅವಧಿಯಲ್ಲಿ ರಾಯಚೂರು ಜಿಲ್ಲೆಯಲ್ಲಿ...
ಯುರೋಪಿನ ಫ್ಯಾಸಿಸಂಗಿಂತ ಭಾರತದ ಫ್ಯಾಸಿಸಂ ವಿಭಿನ್ನ ಸ್ವರೂಪ ಹೊಂದಿದ್ದು, ಮುಸ್ಲಿಂ ವಿರೋಧಿ ನೀತಿ ಹಾಗೂ ಜಾತಿವಾದ (ಮನುಸ್ಮೃತಿ)ದ ಆಧಾರದ ಮೇಲೆ ನಿಂತಿದೆ. ಹಿಟ್ಲರನ ಯಹೂದಿ ವಿರೋಧಿ ನೀತಿಯ ಮಾದರಿಯಲ್ಲೇ, ಆರ್ಎಸ್ಎಸ್ ಗೋಲ್ವಾಲ್ಕರ್ ಅವರ...
ಮಾನ್ವಿ ತಾಲೂಕಿನ ಅರೋಲಿ ಗ್ರಾಮದ ಉನ್ನತೀಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರದ ಕುರಿತು ದೂರು ನೀಡಿದ್ದಕ್ಕೆ ಡಿಡಿಪಿಐ ಮಲ್ಲಿಕಾರ್ಜುನ ಅವರು ತಮ್ಮ ಮೇಲೆ ಬೆದರಿಕೆ ಹಾಕಿದ್ದಾರೆ ಎಂದು ದೂರುದಾರ...