ರಾಯಚೂರು ಜಿಲ್ಲಾ ಕಾಂಗ್ರೆಸ್ ಘಟಕದ ನೂತನ ಅಧ್ಯಕ್ಷರಾಗಿ ಕೆ.ಶಾಂತಪ್ಪ ಅವರನ್ನು ಬುಧವಾರ ನೇಮಕ ಮಾಡಲಾಗಿದೆ.
ಕಳೆದ ಬಾರಿ ಲಿಂಗಾಯತ ಸಮುದಾಯದ ಬಸವರಾಜ ಇಟಗಿ ಅವರು ಜಿಲ್ಲಾಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. ಈ ಬಾರಿ ಹಿಂದುಳಿದ ವರ್ಗದ ಕಬ್ಬಲಿಗ...
ಸೆ.14ರಂದು ನಡೆಯಲಿರುವ ಗಣೇಶ ಚತುರ್ಥಿ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ರಾಯಚೂರು ಜಿಲ್ಲಾ ಪೊಲೀಸರು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದ್ದಾರೆ. ಹಬ್ಬದ ಸಂದರ್ಭದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡಲು 23 ಜನರನ್ನು...
ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ಅವರ ನಿವಾಸದ ಮೇಲೆ ನಡೆದಿರುವ ದಾಳಿ ಹಾಗೂ ತನಿಖಾ ಸಂಸ್ಥೆಗಳ ಕ್ರಮವನ್ನು ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಬುಧವಾರ ರಾತ್ರಿ ವೇಳೆ ಪ್ರತಿಭಟನೆ ನಡೆಸಿದರು.
ನಗರದ ಅಂಬೇಡ್ಕರ್ ವೃತ್ತದಲ್ಲಿ ಜಮಾಯಿಸಿದ...
ವೈದ್ಯಕೀಯ ವಿದ್ಯಾರ್ಥಿಗಳು ಹಾಗೂ ಯುವಕ-ಯುವತಿಯರನ್ನು ಗುರಿಯಾಗಿಸಿಕೊಂಡು ಅವರ ಫೋಟೋ, ವಿಡಿಯೋಗಳನ್ನು ಸೆರೆಹಿಡಿದು ಬ್ಲ್ಯಾಕ್ಮೇಲ್ ಮಾಡುತ್ತಿದ್ದ ಆರೋಪದ ಮೇಲೆ ಮೂವರನ್ನು ಗ್ರಾಮೀಣ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಸುರೇಶ್, ತೌಶೀಫ್ ಹಾಗೂ ಓರ್ವ ಅಪ್ರಾಪ್ತ ಎಂದು...
ಬಾಲ್ಯವಿವಾಹ ತಡೆಯುವುದು ಕೇವಲ ಸರ್ಕಾರದ ಹೊಣೆಗಾರಿಕೆಯಲ್ಲ; ಅದು ಇಡೀ ಸಮಾಜದ ಜವಾಬ್ದಾರಿ. ಒಂದು ಬಾಲಕಿಯ ಬಾಲ್ಯವನ್ನು ಉಳಿಸುವುದು ಎಂದರೆ ಆಕೆಯ ಶಿಕ್ಷಣ, ಆರೋಗ್ಯ, ಸ್ವಾಭಿಮಾನ ಮತ್ತು ಭವಿಷ್ಯವನ್ನು ಉಳಿಸಿದಂತೆ. ಹೀಗಾಗಿ ರಾಯಚೂರು ಜಿಲ್ಲೆಯಲ್ಲಿ...