ಸಿಂಧನೂರು ನಗರದಲ್ಲಿ ನಿವೇಶಗಳನ್ನು ಹಂಚಲು ಖರೀದಿ ಮಾಡಿರುವ ಜಾಗದಲ್ಲಿ ದಲಿತರಿಗೆ ಮತ್ತು ಅತೀ ಕಡುಬಡವರಿಗೆ ಹಕ್ಕುಪತ್ರ ನೀಡಿ ಮನೆ ನಿರ್ಮಿಸಿಲು ಸೇರಿ ಇತರೆ ಹಕ್ಕೊತ್ತಾಯಗಳನ್ನು ಈಡೇರಿಸಬೇಕು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ...
ಪ್ರಾದೇಶಿಕ ಶಹರೀ ಅಭಿವೃದ್ಧಿಯ ಧ್ಯೇಯವಿರುವ ಸರ್ಕಾರಗಳು ಮಾರುಕಟ್ಟೆ, ರಸ್ತೆ, ಚರಂಡಿ, ಪಾದಚಾರಿ ಮಾರ್ಗ ಮುಂತಾದ ಮೂಲಸೌಕರ್ಯಗಳ ಅಭಿವೃದ್ಧಿಗೆ ಬೃಹತ್ ಯೋಜನೆಗಳನ್ನು ಪ್ರಕಟಿಸುತ್ತವೆ. ಆದರೆ ಇವು ನಿಜವಾಗಿಯೂ ಕಾರ್ಯರೂಪಕ್ಕೆ ಬಂದು ಪ್ರಜೆಗಳಿಗೆ ತಲುಪುವುದು ಕೇವಲ...
ದೇವದುರ್ಗ ವ್ಯಾಪ್ತಿಯ ಕಲ್ಮಲಾ – ತಿಂಥಿಣಿ ಹೋಗುವ ರಾಜ್ಯ ಹೆದ್ದಾರಿಯ ಮಧ್ಯೆ ಅವೈಜ್ಞಾನಿಕವಾಗಿ ಎರಡು ಟೋಲ್ ಗೇಟ್ ಗಳನ್ನು ನಿರ್ಮಿಸಿ ಕ್ಷೇತ್ರದ ಜನರ ವಸೂಲಿ ಮಾಡುತ್ತಿದ್ದಾರೆ. ಟೋಲ್ ಗೇಟ್‌ಗಳನ್ನು ತೆರವು ಮಾಡುವಂತೆ ಆಗ್ರಹಿಸಿ...
ರಾಯಚೂರು ಜಿಲ್ಲೆ ಮಾನ್ವಿ ತಾಲ್ಲೂಕಿನ ಪೋತ್ನಾಳ ವ್ಯಾಪ್ತಿಯ ಖರಾಬದಿನ್ನಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಮೈದಾನ ಮಳೆ ನೀರು ಸಂಗ್ರಹವಾಗಿ ಅವ್ಯವಸ್ಥೆಯ ಆಗರವಾಗಿ ಮಾರ್ಪಟ್ಟಿದ್ದು. ಶಾಲಾ ಆವರಣದಲ್ಲಿ ವಿದ್ಯಾರ್ಥಿಗಳು ನಡೆದಾಡಲೂ ಹರಸಾಹಸ...
ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕೆ ರೈತರು ನೀಡಿದ ಮೂಲ ಭೂಮಿಗೆ ದುಡ್ಡು ಕೊಡಬೇಕಿತ್ತು. ಹೆದ್ದಾರಿ ಪ್ರಾಧಿಕಾರ ರೈತರಿಗೆ ದುಡ್ಡು ನೀಡದೆ ಭೂಸ್ವಾಧೀನಪಡಿಸಿಕೊಂಡು ಕಾಮಗಾರಿ ನಡೆಸಲು ಬಿಡುವುದಿಲ್ಲ ಎಂದು ರೈತರ ಪಟ್ಟು ಹಿಡಿದಾಗ ರೈತರು ಹಾಗೂ...