ರಾಯಚೂರು | ಬರ ಪರಿಹಾರಕ್ಕೆ ಕೇಂದ್ರವೂ ಹೊಣೆ, ಕೇಂದ್ರದ ವಿರುದ್ದ ಹೋರಾಟ: ಯತೀಂದ್ರ ಸಿದ್ದರಾಮಯ್ಯ

ಬರ ಪರಿಹಾರ ನೀಡುವುದು ರಾಜ್ಯ ಸರ್ಕಾರದ ಜವಾಬ್ದಾರಿ ಮಾತ್ರವಲ್ಲ, ಕೇಂದ್ರ ಸರ್ಕಾರದ ಜವಾಬ್ದಾರಿಯೂ ಆಗಿದೆ. ಕಳೆದ ಬಾರಿ ಮನವಿ ಸಲ್ಲಿಸಿದರೂ ಕೇಂದ್ರದಿಂದ ಪರಿಹಾರ ದೊರೆಯದ ಹಿನ್ನೆಲೆಯಲ್ಲಿ ನ್ಯಾಯಾಲಯದ ಮೊರೆ ಹೋಗಬೇಕಾಯಿತು. ಇದೇ ಪರಿಸ್ಥಿತಿ...

ರಾಯಚೂರು | ವಿದ್ಯಾರ್ಥಿಗಳ ಆರೋಗ್ಯ ವಿಚಾರಿಸಿದ ಮಾಜಿ ಸಚಿವ ಎನ್.ಎಸ್. ಬೋಸರಾಜು

ಮಾನ್ವಿ ಪಟ್ಟಣದ ಅಲ್ಪಸಂಖ್ಯಾತರ ಮುರಾರ್ಜಿ ವಸತಿ ನಿಲಯದಲ್ಲಿ ಕಳಪೆ ಗುಣಮಟ್ಟದ ಉಪಹಾರ ಸೇವಿಸಿ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿರುವ ವಿದ್ಯಾರ್ಥಿಗಳನ್ನು ಮಾಜಿ ಸಚಿವರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಎನ್ಎಸ್.ಬೋಸರಾಜು ಭೇಟಿ ಮಾಡಿ ಆರೋಗ್ಯ...

ರಾಯಚೂರು | ಕೊಲೆ ಪ್ರಯತ್ನ ಪ್ರಕರಣ: ಆರೋಪಿಗೆ 5 ವರ್ಷ ಜೈಲು, ₹17 ಸಾವಿರ ದಂಡ

ಕೊಲೆ ಪ್ರಯತ್ನ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಆರೋಪಿಗೆ 5 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹17 ಸಾವಿರ ದಂಡ ವಿಧಿಸಿ ರಾಯಚೂರಿನ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ...

ಸಿಂಧನೂರು | ಸಮುದಾಯ–50’ ಕಾರ್ಯಕ್ರಮಕ್ಕೆ ಅಡ್ಡಿ: ಸಿಂಧನೂರಿನಲ್ಲಿ ಪ್ರಗತಿಪರ ಸಂಘಟನೆಗಳಿಂದ ಪ್ರತಿಭಟನೆ

ಧಾರವಾಡದಲ್ಲಿ ಸಮುದಾಯ ಸಾಂಸ್ಕೃತಿಕ ಸಂಘಟನೆಯ ‘ಸಮುದಾಯ–50’ ಕಾರ್ಯಕ್ರಮಕ್ಕೆ ಅಡ್ಡಿಪಡಿಸಿದ ಬಲಪಂಥೀಯರ ಕೃತ್ಯವನ್ನು ಖಂಡಿಸಿ ಪ್ರಗತಿಪರ ಸಂಘಟನೆಗಳ ಸಿಂಧನೂರು ಘಟಕದ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ನಗರದ ತಹಶೀಲ್ದಾರ್ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ಕಾರ್ಯಕ್ರಮಕ್ಕೆ...

ರಾಯಚೂರು | ಭೂಮಾನಂದ ಕುಟುಂಬಕ್ಕೆ ₹8.25 ಲಕ್ಷ ಪರಿಹಾರ: ಮೊದಲ ಕಂತಿನ ₹4.12 ಲಕ್ಷ ಖಾತೆಗೆ ಜಮೆ

ದೇವದುರ್ಗ ತಾಲ್ಲೂಕಿನ ಸುಂಕೇಶ್ವರಹಾಳ ಗ್ರಾಮದಲ್ಲಿ ಹತ್ಯೆಗೀಡಾದ ಭೂಮಾನಂದ ಅವರ ಕುಟುಂಬಕ್ಕೆ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಒಟ್ಟು ₹8.25 ಲಕ್ಷ ಪರಿಹಾರ ನೀಡಲು ಸರ್ಕಾರದಿಂದ ಮಂಜೂರು ಮಾಡಲಾಗಿದೆ. ಈ ಪೈಕಿ ಮೊದಲ ಹಂತದ...

ಜನಪ್ರಿಯ

ಬೆಳಗಾವಿ | ಅ.25ರಂದು ರಾಷ್ಟ್ರಮಟ್ಟದ ಮ್ಯಾರಥಾನ್: ಕ್ರೀಡಾಪಟುಗಳಿಗೆ ಜಿಲ್ಲಾಧಿಕಾರಿ ಆಹ್ವಾನ

ರಾಜ್ಯ ಸರ್ಕಾರದ 2026-27ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿರುವ 'ಸಶಕ್ತ ಕರ್ನಾಟಕ' ಕಾರ್ಯಕ್ರಮದಡಿ...

ಹಾವೇರಿ | ಬ್ಯಾಂಕಿಂಗ್ ವ್ಯವಹಾರದಲ್ಲಿ ಎಚ್ಚರಿಕೆ ವಹಿಸಿ: ಯಶೋಧಾ ವಂಟಗೋಡಿ

"ಸೈಬರ್ ವಂಚನೆ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಬ್ಯಾಂಕಿಂಗ್ ವ್ಯವಹಾರಗಳಲ್ಲಿ ಎಚ್ಚರಿಕೆ...

ಗದಗ | ನೀತಿ ಸಂಹಿತೆ; ಕಿತ್ತೂರು ರಾಣಿ ಚೆನ್ನಮ್ಮ ಸಾಂಕೇತಿಕ ಆಚರಿಸಲು ಜಿಲ್ಲಾಧಿಕಾರಿ ಸೂಚನೆ 

ಕಿತ್ತೂರು ರಾಣಿ ಚೆನ್ನಮ್ಮ ಜಯಂತಿಯನ್ನು ಅಕ್ಟೋಬರ್ 23 ರಂದು ನಗರದ ಜಿಲ್ಲಾಡಳಿತ...

ಉಡುಪಿ ತಾಲೂಕು ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

ಕರ್ನಾಟಕ ರಾಜ್ಯ (6–8) ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘದ ಉಡುಪಿ ತಾಲೂಕು...

Tag: ರಾಯಚೂರು