ಮೈಸೂರಿನ ಡಾ. ಗಂಗೂಬಾಯಿ ಹಾನಗಲ್ ಸಂಗೀತ ವಿವಿಯ ವಿಶ್ರಾಂತ ಕುಲಪತಿ, ಹಿಂದೂಸ್ಥಾನಿ ಸಂಗೀತಗಾರ ಹಾಗೂ ಲೇಖಕ ಹನುಮಣ್ಣ ನಾಯಕ (69) ನಿಧನರಾಗಿದ್ದಾರೆ.
ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಪ್ರೊ.ಹನುಮಣ್ಣ ನಾಯಕ ದೊರೆ ಅವರು ಕೆಲ...
ಲಿಂಗಸೂಗೂರ ತಾಲೂಕಿನ ಹಟ್ಟಿ ಸರಕಾರಿ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಸೇವೆ ಸಲ್ಲಿಸುತ್ತಿದ್ದ ಮಂಜುಳಾ ಅವರಿಗೆ ದುಷ್ಕರ್ಮಿ ಗಳು ಭೀಕರವಾಗಿ ಕೊಲೆಗೈದು ಬೆಂಕಿ ಹಚ್ಚಿದ ಪೈಶಾಚಿಕ ಘಟನೆ ನಡೆದು 15 ದಿನ ಕಳೆದರೂ...
ರಾಯಚೂರಿನ ಕೃಷಿ ಉತ್ಪನ್ನ ಮಾರುಕಟ್ಟೆ ಪ್ರಾಂಗಣದಲ್ಲಿ ಮೂಲಸೌಕರ್ಯ ಒದಗಿಸಬೇಕೆಂದು ರಾಯಚೂರು ಹಮಾಲಿ ಶ್ರಮಿಕರ ಕ್ಷೇಮಾಭಿವೃದ್ದಿ ಸಂಘ ಒತ್ತಾಯಿಸಿದೆ. ಎಪಿಎಂಸಿ ಕಾರ್ಯದರ್ಶಿಗಳಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದೆ
"ಕೃಷಿ ಉತ್ಪನ್ನ ಮಾರುಕಟ್ಟೆ ಪ್ರಾಂಗಣದಲ್ಲಿ ಹಮಾಲಿ ಕೆಲಸ ಮಾಡುತ್ತಿರುವ...
ನಿವೇಶನ ಸೇರಿದಂತೆ ಇತರ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಯಚೂರಿನ ಸ್ಲಂ ನಿವಾಸಿಗಳ ಕ್ರಿಯಾ ವೇದಿಕೆ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಿದೆ.
ನಿವೇಶನಕ್ಕಾಗಿ ನೂರಾರು ಮಹಿಳೆಯರು, ಬಡಕೂಲಿ ಕಾರ್ಮಿಕರು, ಅಲೆಮಾರಿಗಳು ಹತ್ತು ದಿನಗಳ ಹೋರಾಟ...
ವಿಶೇಷ ವರ್ಗಗಳೆಂದು ಗುರುತಿಸಿರುವ 14 ವರ್ಗಗಳ ವಸತಿ ಮತ್ತು ನಿವೇಶನ ಹಂಚಿಕೆಗಾಗಿ ಅನೇಕ ಹಂತದ ಹೋರಾಟಗಳು ನಡೆದಿದ್ದರೂ ಜಿಲ್ಲಾಡಳಿತ ನಿರ್ಲಕ್ಷಿಸುತ್ತಾ ಬಂದಿದೆ. ವಾರದೊಳಗೆ ಹಂಚಿಕೆಗೆ ಮುಂದಾಗದಿದ್ದಲ್ಲಿ ಫಲಾನುಭವಿಗಳೊಂದಿಗೆ ಜಿಲ್ಲಾಧಿಕಾರಿ ಕಚೇರಿ ಎದುರು ಅನಿರ್ದಿಷ್ಟಾವಧಿ...