ರಾಯಚೂರು ತಾಲೂಕಿನ ಗುರ್ಜಾಪುರ ಬಳಿಯ ಸೇತುವೆ ಮೇಲಿಂದ ಮಹಿಳೆಯೊಬ್ಬರು ತನ್ನ ಪತ್ನಿಯನ್ನು ತಳ್ಳಿದ ಆರೋಪ ಕೇಳಿ ಬಂದಿದ್ದು, ನದಿಗೆ ಬಿದ್ದ ವ್ಯಕ್ತಿಯನ್ನು ಸಾರ್ವಜನಿಕರು ರಕ್ಷಣೆ ಮಾಡಿರುವ ಘಟನೆ ನಡೆದಿದೆ.ಸೇತುವೆ ಮಾರ್ಗದಿಂದ ತೆರಳಿದ್ದ ನವದಂಪತಿ...
ತೀವ್ರ ರಕ್ತಸ್ರಾವದಿಂದ ಬಾಣಂತಿ ಸಾವನ್ನಪ್ಪಿದ ಘಟನೆ ರಾಯಚೂರು ಜಿಲ್ಲಾಸ್ಪತ್ರೆಯಲ್ಲಿ ಗುರುವಾರ ನಡೆದಿದ್ದು ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಮೃತಳನ್ನು ಸಿರವಾರ ತಾಲ್ಲೂಕು ಬಲ್ಲಟಗಿ ಗ್ರಾಮದ ನಿವಾಸಿ ಶಿವಗಂಗಮ್ಮ ಗಂಗಾಧರ (25) ಮೃತ ಬಾಣಂತಿ...
ಗೋಬಿ ಮಂಚೂರಿ ಅಂಗಡಿಗೆ ವಿದ್ಯುತ್ ವೈರ್ ಹಾಕುವ ಸಂದರ್ಭದಲ್ಲಿ ವಿದ್ಯುತ್ ಸ್ಪರ್ಶವಾಗಿ ಸ್ಥಳದಲ್ಲಿಯೇ ಯುವಕ ಮೃತಪಟ್ಟ ಘಟನೆ ಲಿಂಗಸೂಗೂರು ತಾಲ್ಲೂಕಿನ ಮುದಗಲ್ ಪಟ್ಟಣದಲ್ಲಿ ಗುರುವಾರ ಸಂಜೆ ಜರುಗಿದೆ.
ಮೃತನನ್ನು ಸಂದೀಪ್ ಸಿಂಗ ಮಂಗಲಸಿಂಗ್ ಗುಂತಕಲ್...
ವಕ್ಫ್ ತಿದ್ದುಪಡಿ ಕಾಯ್ದೆ ವಿರೋಧಿಸಿ ಜಮಾತೆ ಇಸ್ಲಾಮಿ ಹಿಂದ್ ಸಿಂಧನೂರು ಘಟಕ, ಗರ್ಲ್ಸ್ ಇಸ್ಲಾಮಿಕ್ ಆರ್ಗನೈಜೇಷನ್ ನೇತೃತ್ವದಲ್ಲಿ ಸಿಂಧನೂರು ತಾಲೂಕಿನಲ್ಲಿ ಪ್ರತಿಭಟನೆ ನಡೆಸಿದರು.ನಗರದ ಪಟೇಲ್ ವಾಡಿಯ ಮಸ್ಜಿದ್ ಎ ಹುದಾ ದಿಂದ ಕನಕದಾಸ...
ಕೇಂದ್ರ ಸರ್ಕಾರ ಜಾರಿಮಾಡಲು ಮುಂದಾಗಿರುವ ನಾಲ್ಕು ಕಾರ್ಮಿಕ ಸಂಹಿತೆ ವಿರೋಧಿಸಿ ಕಾರ್ಮಿಕರ ಸಂಘಟನೆಗಳು ಕರೆ ನೀಡಿರುವ ಭಾರತ ಬಂದ್‌ಗೆ ಬೆಂಬಲಿಸಿ ದೇವದುರ್ಗ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು.ನಗರದ ಎಪಿಎಂಸಿಯಿಂದ ಮಿನಿವಿಧಾನಸೌಧದವರೆ ಮೆರವಣಿಗೆ ನಡೆಸಿ ಕೇಂದ್ರ...