ತುಂಗಭದ್ರ ಎಡದಂಡೆ ಕಾಲುವೆಯ ಕೊನೆ ಭಾಗದ ಕೃಷಿ ಭೂಮಿಗೆ ಮುಂಗಾರು ಹಂಗಾಮಿನಲ್ಲಿ ನೀರು ಹರಿಸಿ ಮೂರು ತಿಂಗಳಾದರೂ ನೂರು ಕ್ಯೂಸೆಕ್ ಸಹ ನೀರು ತಲುಪಿಲ್ಲ. ಸರ್ಕಾರ ಕೊನೆಭಾಗದ ರೈತರಿಗೆ ನೀರು ಕೊಡುವಲ್ಲಿ ವಿಫಲವಾಗಿದೆ....
ರೈತರ ಪಂಪ್‌ಸೆಟ್‌ಗಳಿಗೆ ಈ ಹಿಂದೆ ನಿರಂತರವಾಗಿ 12 ಗಂಟೆಗಳ ಕಾಲ ವಿದ್ಯುತ್ ಸರಬರಾಜು ಮಾಡುತ್ತಿದ್ದು, ಇದೀಗ ಕಳೆದ ಒಂದು ವಾರದಿಂದ ಸಮರ್ಪಕವಾಗಿ ವಿದ್ಯುತ್ ಸರಬರಾಜು ಮಾಡದ ಪರಿಣಾಮ ಬೆಳೆಗಳು ಒಣಗುತ್ತಿವೆ. ಕೂಡಲೇ ನಿರತಂತರವಾಗಿ...
ಹಟ್ಟಿ ಚಿನ್ನದ ಗಣಿಯಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರಿಗೆ ವಿದ್ಯಾರ್ಹತೆಗೆ ತಕ್ಕಂತೆ ಗ್ರೇಡ್ ನೀಡಬೇಕು ಎಂದು ಸೆಂಟರ್ ಆಫ್ ಟ್ರೇಡ್ ಯೂನಿಯನ್ಸ್ (ಸಿಐಟಿಯು) ಕಾರ್ಯಕರ್ತರು ಒತ್ತಾಯಿಸಿದ್ದಾರೆ.
ಬೆಂಗಳೂರಿನಲ್ಲಿ ಹಟ್ಟಿ ಚಿನ್ನದ ಗಣಿಯ ವ್ಯವಸ್ಥಾಪಕ ನಿರ್ದೇಶಕರ ಕಚೇರಿಗೆ...
ಮನರೇಗಾ ಯೋಜನೆಯಡಿ 200 ದಿನಗಳ ಕೆಲಸ ಮತ್ತು ₹600 ಕೂಲಿ ನಿಗದಿ ಮಾಡಬೇಕು. ಬಾಕಿ ಕೂಲಿ ಮೊತ್ತವನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಕರ್ನಾಟಕ ಪ್ರಾಂತ್ಯ ಕೃಷಿ ಕೂಲಿಕಾರರ ಸಂಘದ ಕಾರ್ಯಕರ್ತರು ಒತ್ತಾಯಿಸಿದ್ದಾರೆ.
ರಾಯಚೂರು...
ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯದಿಂದ ವಿದ್ಯುತ್ ತಂತಿ ತುಂಡಾಗಿ ಕಬ್ಬಿನ ಗದ್ದೆಗೆ ಬಿದ್ದ ಪರಿಣಾಮ 4 ಎಕರೆ ಫಸಲು ಬೆಂಕಿಗೆ ಆಹುತಿಯಾದ ಘಟನೆ ರಾಯಚೂರು ಲಿಂಗಸೂಗರು ತಾಲೂಕಿನಲ್ಲಿ ನಡೆದಿದೆ.
ತಾಲೂಕಿನ ಬೋಗಾಪೂರ ಗ್ರಾಮದ ರೈತ ವೆಂಕಣ್ಣ...