ರಾಯಚೂರು | ವಿವೇಚನಾ ನಿಧಿಯ ಅನುದಾನ ಸಮರ್ಪಕ ಬಳಕೆಯಾಗಬೇಕು: ರಾಘವೇಂದ್ರ ಕುಷ್ಟಗಿ

ಲೋಕಸಭಾ ಸದಸ್ಯ ವಿವೇಚನಾ ನಿಧಿಗೆ ಮೀಸಲಿಟ್ಟಿರುವ 5 ಕೋಟಿ ರೂ ಅನುದಾನವನ್ನು ಉದ್ದೇಶಿತ ಕಾರ್ಯಕ್ಕೆ ಸಮರ್ಪಕವಾಗಿ ಬಳಕೆಯಾಗಬೇಕು ಎಂದು ಹೈದರಾಬಾದ್‌ ಕರ್ನಾಟಕ ಜನಾಂದೋಲನ ಕೇಂದ್ರ ಅಧ್ಯಕ್ಷ ರಾಘವೇಂದ್ರ ಕುಷ್ಟಗಿ ಹೇಳಿದರು. ಅವರಿಂದು ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿ,...

ರಾಯಚೂರು | ದ್ವಿತೀಯ ಪಿಯುಸಿ ಪರೀಕ್ಷೆ; ವಿದ್ಯಾರ್ಥಿಗಳಿಗೆ ಸಿಹಿ, ಗುಲಾಬಿ ನೀಡಿ ಸ್ವಾಗತ

ಇಂದಿನಿಂದ ರಾಜ್ಯದಲ್ಲಿ ಮೊದಲ ಹಂತದ ದ್ವಿತೀಯ ಪಿಯುಸಿ ಪರೀಕ್ಷೆಗಳು ಆರಂಭವಾಗಿದ್ದು, ಪರೀಕ್ಷೆಯ ಭಯ ಹೋಗಲಾಡಿಸುವ ನಿಟ್ಟಿನಲ್ಲಿ ರಾಯಚೂರಿನ ಎಸ್‌ಆರ್‌ಪಿಎಸ್ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಗುಲಾಬಿ ನೀಡಿ ಸಿಹಿ ಹಂಚಿ ಪರೀಕ್ಷೆಗೆ ಸ್ವಾಗತಿಸಲಾಗಿದೆ. ಕಾಲೇಜಿನ ಆಡಳಿತ ಮಂಡಳಿ...

ರಾಯಚೂರು | ಎಸ್‌ಸಿಎಸ್‌ಪಿ, ಟಿಎಸ್‌ಪಿ ಅನುದಾನದ ಹಣ ಗ್ಯಾರಂಟಿಗಳಿಗೆ ಬಳಕೆ; ಆರೋಪ

ರಾಜ್ಯ ಸರ್ಕಾರ ಎಸ್‌ಸಿಎಸ್‌ಪಿ ಹಾಗೂ ಟಿಎಸ್‌ಪಿ ಅನುದಾನವನ್ನು ಗ್ಯಾರಂಟಿ ಯೋಜನೆಗಳಿಗೆ ಖರ್ಚು ಮಾಡುವ ಮೂಲಕ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಸಮುದಾಯಗಳಿಗೆ ಅನ್ಯಾಯ ಮಾಡುತ್ತಿದೆ. ಇದರ ವಿರುದ್ಧ ದಲಿತಪರ ಸಂಘಟನೆಗಳಿಂದ ಶೀಘ್ರವೇ...

ರಾಯಚೂರು | ಒಳ ಮೀಸಲಾತಿ ಜಾರಿಯಾಗದೇ ಬ್ಯಾಕ್ ಲಾಗ್ ಹುದ್ದೆಗಳ ಭರ್ತಿ; ಹೋರಾಟಕ್ಕೆ ಸಜ್ಜು

ಒಳ ಮೀಸಲಾತಿ ಜಾರಿ ಮಾಡದೇ ಇಲಾಖೆಯ ಬ್ಯಾಕ್‌ಲಾಗ್‌ ಹುದ್ದೆಗಳ ಭರ್ತಿಗೆ ಮುಂದಾಗಿರುವ ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್‌ ಸಿ ಮಹದೇವಪ್ಪ ವಿರುದ್ಧ ಇದೇ ಮಾ.3ರಂದು ರಾಯಚೂರಿನಲ್ಲಿ ಬೃಹತ್‌ ಪ್ರತಿಭಟನಾ ಹೋರಾಟ ಮಾಡಲಾಗುವುದು...

ರಾಯಚೂರು | ಪಕ್ಷಿಗಳ ಸರಣಿ ಸಾವಿನಿಂದ ಜನರಲ್ಲಿ ಆತಂಕ; ಹಕ್ಕಿಜ್ವರದ ಶಂಕೆ

ರಾಯಚೂರಿನ ಮಾನ್ವಿ ತಾಲೂಕಿನಲ್ಲಿ ಪ್ರತಿ ದಿನ ಪಾರಿವಾಳ, ಕೊಕ್ಕರೆ, ಕಾಗೆ, ಕಿಂಗ್ ಫಿಶರ್, ಸುವರ್ಣಪಕ್ಷಿ ಸೇರಿ ವಿವಿಧ ಪ್ರಭೇದದ ಪಕ್ಷಿಗಳು ಪಕ್ಷಿಗಳು ನಿಗೂಢವಾಗಿ ಸಾವನ್ನಪ್ಪುತ್ತಿದ್ದು, ಜನರಲ್ಲಿ ಆತಂಕ ಮನೆ ಮಾಡಿದೆ. ತೆಲಂಗಾಣ ಮತ್ತು...

ಜನಪ್ರಿಯ

ಯಾದಗಿರಿ | ಮಾತೋಶ್ರೀ ಹೇಮರೆಡ್ಡಿ ಮಲ್ಲಮ್ಮ ಸೌಹಾರ್ದ ಬ್ಯಾಂಕ್‌ ವಿರುದ್ಧ ಸಮಾನ ಮನಸ್ಕರ ವೇದಿಕೆ ಧರಣಿ

ಠೇವಣಿದಾರರ ಹಣ ಮರುಪಾವತಿಯಲ್ಲಿ ವಿಳಂಬವಾಗುತ್ತಿರುವುದನ್ನು ಖಂಡಿಸಿ ಹಾಗೂ ಮಾತೋಶ್ರೀ ಹೇಮರೆಡ್ಡಿ ಮಲ್ಲಮ್ಮ...

ಕಲಬುರಗಿ | ಕಾಲುವೆಗಳಿಗೆ ನೀರು ಹರಿಸುವಂತೆ ಆಗ್ರಹಿಸಿ ಮನವಿ

ಚಂದ್ರಂಪಳ್ಳಿ ಜಲಾಶಯ ಶೇ.80ರಿಂದ 90ರಷ್ಟು ಭರ್ತಿಯಾಗಿದ್ದರೂ ಮಳೆಯ ಕೊರತೆಯಿಂದ ಸುತ್ತಮುತ್ತಲಿನ ಗ್ರಾಮಗಳ...

ಕಲಬುರಗಿ | ಅ. 24ರಂದು ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘದ ಪದಾಧಿಕಾರಿಗಳ ಪದಗ್ರಹಣ

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ (ರಿ.) ಸೇಡಂ ತಾಲೂಕು ಘಟಕದ ನೂತನ...

ಕಲಬುರಗಿ | ಗಾಂಜಾ ಸೇವನೆ ಆರೋಪ: 19 ವರ್ಷದ ಯುವಕನ ಬಂಧನ

ನಗರದ ರೋಜಾ ಪೊಲೀಸ್ ಠಾಣೆ ವ್ಯಾಪ್ತಿಯ ಪಾಕೀಜಾ ಸಮೀಪದ ಸಾರ್ವಜನಿಕ ಸ್ಥಳದಲ್ಲಿ...

Tag: ರಾಯಚೂರು